ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ ಮತ್ತು ಚಲುವಾದಿ ನಾರಾಯಣಸ್ವಾಮಿ ಅವರು ಬಿಜೆಪಿ-RSS-ಮೋದಿಯವರ ಬಗ್ಗೆ ಎಂತೆಂಥಾ ಮಾತಾಡಿದ್ದಾರೆ ಗೊತ್ತಾ: ಕುಟುಕಿದ ಸಿ.ಎಂ ಸಿದ್ದರಾಮಯ್ಯ

PPeepal Media

Peepal Media ರಾಜ್ಯ

• 1 ನಿಮಿಷದ ಓದು

ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ ಮತ್ತು ಚಲುವಾದಿ ನಾರಾಯಣಸ್ವಾಮಿ ಅವರು ಬಿಜೆಪಿ-RSS-ಮೋದಿಯವರ ಬಗ್ಗೆ ಎಂತೆಂಥಾ ಮಾತಾಡಿದ್ದಾರೆ ಗೊತ್ತಾ: ಕುಟುಕಿದ ಸಿ.ಎಂ ಸಿದ್ದರಾಮಯ್ಯ

ದಾವಣಗೆರೆ ಏ 7: ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ ಮತ್ತು ಚಲುವಾದಿ ನಾರಾಯಣಸ್ವಾಮಿ ಅವರು ಬಿಜೆಪಿ-RSS-ಮೋದಿಯವರ ಬಗ್ಗೆ ಎಂತೆಂಥಾ ಮಾತಾಡಿದ್ದಾರೆ ಗೊತ್ತಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಧ್ಯಮದವರಿಗೆ ನೆನಪಿಸಿದರು.

ದಾವಣಗೆರೆಯಲ್ಲಿ ಮಾಧ್ಯಮದವರ ಪ್ರಶ್ನಗಳಿಗೆ ಪ್ರತಿಕ್ರಿಯಿಸಿದರು.

ಈಗ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿ ಸೇರಿರುವ ಇವರೆಲ್ಲಾ ಮೊದಲೆಲ್ಲಾ ಬಿಜೆಪಿ, RSS, ಮೋದಿಯವರ ಬಗ್ಗೆ ಏನೇನು ಮಾತಾಡಿದ್ದಾರೆ ಎನ್ನುವುದು ನಿಮಗೆ ಗೊತ್ತಿಲ್ಲವಾ ? ಇವರಿಗೆಲ್ಲಾ ನಮ್ಮನ್ನು ಟೀಕಿಸುವ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು.

ಜನ ಗ್ಯಾರಂಟಿ ಯೋಜನೆಗಳನ್ನು ಮೆಚ್ಚಿಕೊಂಡಿದ್ದಾರೆ.‌ ಬಿಜೆಪಿ ಬಡವರ ಈ ಗ್ಯಾರಂಟಿಗಳನ್ನು ವಿರೋಧಿಸುತ್ತಿದೆ. ಹೀಗೆ ಬಡವರ ವಿರೋಧಿ, ಸಂವಿಧಾನ ವಿರೋಧಿಯಾಗಿರುವ ಬಿಜೆಪಿ ಯನ್ನು ಬೆಂಬಲಿಸಲು ರಾಜ್ಯದ ಜನರಿಗೆ ಕಾರಣವೇ ಇಲ್ಲ ಎಂದರು.

ನಾವು ಕುಟುಂಬ ರಾಜಕಾರಣ ಮಾಡಲ್ಲ. ಜನರೇ ನಮ್ಮನ್ನು ಕರೆ ತಂದು ಚುನಾವಣೆಗೆ ನಿಲ್ಲಿಸಿದ್ದಾರೆ ಎನ್ನುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, “ಹಾಗಾದರೆ ಚನ್ನಪಟ್ಟಣದಲ್ಲಿ ಅವರ ಮಗ ಸೋತಿದ್ದು ಏಕೆ ? ಜನ ಬಯಸಿದಾಗ ಚುನಾವಣೆಗೆ ಸ್ಪರ್ಧಿಸುವುದು ತಪ್ಪಲ್ಲ. ಜನ‌ ತಿರಸ್ಕರಿಸಿದಾಗಲೂ ಆ ರೀತಿ ಮಾತಾಡುತ್ತಾರಲ್ಲಾ ಎಂದು ಮರು ಪ್ರಶ್ನಿಸಿದರು.

ಸಚಿವ ಜಮೀರ್ ಅವರು ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಹೆಚ್ಚು ಪ್ರಚಾರ ಮಾಡಲಿಲ್ಲ ಎನ್ನುವ ಪ್ರಶ್ನೆಗೆ ಉತ್ತರಿಸಿದ ಸಿಎಂ, ” ಜಮೀರ್ ಅವರು ಕೇರಳ, ಬಾಗಲಕೋಟೆ ಸೇರಿ ಎಲ್ಲಾ ಕಡೆ ಕೆಲಸ ಮಾಡಿದ್ದಾರೆ. ಹಾಗೆಯೇ ದಾವಣಗೆರೆಯಲ್ಲೂ ಬಂದು ಪ್ರಚಾರ ಮಾಡಿ ಹೋಗಿದ್ದಾರೆ. ಜಮೀರ್ ಅವರು ಪಕ್ಷದ ಸಿಪಾಯಿ. ಅವರು ಕಾಂಗ್ರೆಸ್ ಪಕ್ಷದ ಪರವಾಗಿ ಮತದಾರರಿಗೆ, ಕಾರ್ಯಕರ್ತರಿಗೆ ಸ್ಪಷ್ಟ ಸಂದೇಶ ನೀಡಿದ್ದಾರೆ ಎಂದರು.

ಚಲುವಾದಿ ನಾರಾಯಣಸ್ವಾಮಿ ಮೊದಲು ಕಾಂಗ್ರೆಸ್ ನಲ್ಲಿದ್ದು ಇಲ್ಲಿ ಲಾಭ ಪಡೆದು ಈಗ ಬಿಜೆಪಿಗೆ ಹೋಗಿ ಅಲ್ಲೂ ಲಾಭ ಮಾಡಿಕೊಂಡಿದ್ದಾರೆ. ಚಲುವಾದಿ ನಾರಾಯಸ್ವಾಮಿ ಅವರು ಬಿಜೆಪಿ ಬಗ್ಗೆ ಏನೇನು ಮಾತಾಡಿದ್ದಾರೆ ಗೊತ್ತಾ ಎಂದು ಪ್ರಶ್ನಿಸಿದರು.

ದೇವೇಗೌಡರು ಮತ್ತು ಕುಮಾರಸ್ವಾಮಿ ಯವರು ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಈಗ ಬಿಜೆಪಿ ಜೊತೆ ಸೇರಿದ್ದಾರೆ. ಇದುವರೆಗೂ ಅವರು ಬಿಜೆಪಿ, RSS ಬಗ್ಗೆ ಏನೇನು ಮಾತಾಡಿದ್ದಾರೆ ಎನ್ನುವುದನ್ನು ನೆನಪಿಸಿಕೊಳ್ಳಲಿ ಎಂದರು.

ನಾನು ಜೆಡಿಎಸ್ ಅಧ್ಯಕ್ಷನಾಗಿದ್ದಾಗ 59 ಸೀಟು ಗೆದ್ದಿದ್ದ ಜೆಡಿಎಸ್ ಆ ನಂತರ ಅಷ್ಟು ಸೀಟು ಗೆಲ್ಲಲೇ ಇಲ್ಲ. 19 ಕ್ಕೆ ಇಳಿದಿದ್ದಾರೆ ಎಂದು ಟೀಕಿಸಿದರು.

ರಾಜ್ಯದಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಕಾಂಗ್ರೆಸ್ ಸಹಕರಿಸುತ್ತಿಲ್ಲ ಎನ್ನುವ ಕುಮಾರಸ್ವಾಮಿ ಅವರ ಮಾತಿಗೆ ಪ್ರತಿಕ್ರಿಯಿಸಿ, “ಕೊಟ್ಟ ಕುದುರೆಯನ್ನು ಏರದವನು ವೀರನೂ ಅಲ್ಲ, ಶೂರನೂ ಅಲ್ಲ” ಎಂದು ವ್ಯಂಗ್ಯವಾಡಿದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು