ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಭೂಕಬಳಿಕೆ ಮಾಗಡಿ ಶಾಸಕ, ಪತ್ನಿ ವಿರುದ್ಧ ಲೋಕಾಯುಕ್ತಕ್ಕೆ ದೂರು

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ಭೂಕಬಳಿಕೆ ಮಾಗಡಿ ಶಾಸಕ, ಪತ್ನಿ ವಿರುದ್ಧ ಲೋಕಾಯುಕ್ತಕ್ಕೆ ದೂರು

ಬೆಂಗಳೂರು : ಕಾಂಗ್ರೆಸ್‌ ನಾಯಕರು ಭೂಕಬಳಿಕೆ ಮಾಡಿರುವ ಬಗ್ಗೆ ಬಿಜೆಪಿ ನಾಯಕ ಎನ್‌.ಆರ್‌ ರಮೇಶ್‌ ಪತ್ರಿಕಾಗೋಷ್ಠಿ ನಡೆಸಿ ದಾಖಲೆ ಬಿಡುಗಡೆ ಮಾಡಿದ್ದಾರೆ

ಮಾಗಡಿ ಶಾಸಕ ಹೆಚ್‌.ಸಿ ಬಾಲಕೃಷ್ಣ (HC Balakrishna) ಮತ್ತು ಅವರ ಧರ್ಮಪತ್ನಿ ರಾಧ ಬಾಲಕೃಷ್ಣ ಅವರು ಭಾಗಿಯಾಗಿರುವ ಬೃಹತ್ ಭೂ ಹಗರಣದ ಕುರಿತು ಬಿಜೆಪಿ ನಾಯಕ ಎನ್‌ ಆರ್‌ ರಮೇಶ್ (N R Ramesh ) ದಾಖಲೆ ಸಮೇತ ಲೋಕಾಯುಕ್ತ (Lokayukta) ಪೊಲೀಸರಿಗೆ ದೂರು ನೀಡಿದ್ದಾರೆನಕಲಿ ದಾಖಲೆಗಳನ್ನು ಸೃಷ್ಟಿಸಿ ₹ 165 ಕೋಟಿ ರೂ. ಗಳಿಗೂ ಹೆಚ್ಚು ಮೌಲ್ಯದ 26.10 ಎಕರೆಗಳಷ್ಟು ವಿಸ್ತೀರ್ಣದ ಅತ್ಯಮೂಲ್ಯ ಸರ್ಕಾರಿ ಗೋಮಾಳ ಸ್ವತ್ತನ್ನು ಕಬಳಿಸಿರುವ ಹಗರಣದ ಕುರಿತು ದಾಖಲೆ ಬಿಡುಗಡೆ ಮಾಡಿದ ರಮೇಶ್  ₹ 54 ಕೋಟಿ ಮೌಲ್ಯದ 8.00 ಎಕರೆ ಸರ್ಕಾರಿ ಗೋಮಾಳವನ್ನು ಕಬಳಿಸಿರುವ H. C. ಬಾಲಕೃಷ್ಣರವರ ಪತ್ನಿ ಹೆಸರಿಗೆ ನೊಂದಾಯಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಈ ಬೃಹತ್ ಭೂ ಹಗರಣ ನಡೆಸಿರುವ H. C. ಬಾಲಕೃಷ್ಣ ಮತ್ತವರ ಧರ್ಮಪತ್ನಿ ಮತ್ತು ಒಂಬತ್ತು ಮಂದಿ ಹಾಗೂ ಮಾಜಿ ಸಚಿವರೊಬ್ಬರ ಆರು ಜನ ಆಪ್ತರ ವಿರುದ್ಧ ED ಹಾಗೂ ಲೋಕಾಯುಕ್ತದಲ್ಲಿ ರಮೇಶ್ ದೂರು ದಾಖಲು ಮಾಡಿದ್ದಾರೆ“ಸರ್ಕಾರಿ ಭೂ ಕಬಳಿಕೆ”ಗೆ ಎಲ್ಲ ರೀತಿಯ ಸಹಕಾರ ನೀಡಿರುವ ಕುರುಬರ ಹಳ್ಳಿ ಗ್ರಾಮದ ರಾಜಸ್ವ ನಿರೀಕ್ಷಕ ಮೋನಿಷ್, ಗ್ರಾಮ ಲೆಕ್ಕಿಗ (VA) ನಂಜೇಗೌಡ, ಬೆಂಗಳೂರು ದಕ್ಷಿಣ ತಾಲ್ಲೂಕಿನ ವಿಶೇಷ ತಹಸೀಲ್ದಾರ್ ಕೃಷ್ಣಮೂರ್ತಿ, ಬೆಂಗಳೂರು ನಗರ ಜಿಲ್ಲೆಯ ಉಪ ವಿಭಾಗಾಧಿಕಾರಿ (AC) ಅಪೂರ್ವ ಬಿದರಿ ಅವರುಗಳ ವಿರುದ್ಧವೂ ಸಹ ದೂರು ದಾಖಲು ಮಾಡಲಾಗಿದೆ

ಶಾಸಕ H. C. ಬಾಲಕೃಷ್ಣ ಮತ್ತವರ ಪತ್ನಿ ರಾಧ ಬಾಲಕೃಷ್ಣ ಸೇರಿದಂತೆ ಇನ್ನಿತರ ಹದಿನೈದು ಮಂದಿ ಸರ್ಕಾರಿ ನೆಲಗಳ್ಳರ ವಿರುದ್ಧ ತನಿಖೆ ನಡೆಸಲು Prosecution Permission ನೀಡಬೇಕೆಂದು ಘನತೆವೆತ್ತ ರಾಜ್ಯಪಾಲರಿಗೆ ದೂರು ನೀಡಲಾಗಿದೆ ಎಂಧು ಇದೇ ವೇಳೆ ಎನ್‌ ಆರ್‌ ರಮೇಶ್‌ ತಿಳಿಸಿದ್ರು

ವಿಷಯಗಳು: #news #peepalmedia
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು