ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕಾಂಗ್ರೆಸ್‌ ಬಾಬಾ ಸಾಹೇಬರ ಶವಸಂಸ್ಕಾರಕ್ಕೂ ಜಾಗ ನೀಡಲಿಲ್ಲ : ಬಿಜೆಪಿ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಕಾಂಗ್ರೆಸ್‌ ಬಾಬಾ ಸಾಹೇಬರ ಶವಸಂಸ್ಕಾರಕ್ಕೂ ಜಾಗ ನೀಡಲಿಲ್ಲ : ಬಿಜೆಪಿ

ಬೆಂಗಳೂರು : ಮೀಸಲಾತಿ ಸಂಬಂಧಪಟ್ಟಂತೆ, ಬಿಜೆಪಿ  ಅಧಿಕಾರ ಹಿಡಿದ ಕೇವಲ 3 ವರ್ಷದ ಒಳಗಾಗಿ ಬಿಜೆಪಿ ಸರ್ಕಾರ ಪರಿಶಿಷ್ಟ ವರ್ಗದ ಮೀಸಲಾತಿ ಹೆಚ್ಚಳಕ್ಕೆ ಸುಗ್ರಿವಾಜ್ಞೆ ಹೊರಡಿಸಿದೆ ಎಂದು ಬಿಜೆಪಿ ಬಿಜೆಪಿ ಸರಣಿ ಟ್ವೀಟ್‌ ಮಾಡಿದೆ.

ಪ.ಜಾತಿ ಮತ್ತು ಪ.ವರ್ಗ ಜನಾಂಗದವರಿಗೆ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಪಟ್ಟಂತೆ ಉಭಯ ಸದನಗಳ ನಾಯಕರು ಸೇರಿ ಅಕ್ಟೋಬರ್‌ 7ರಂದು ನಡೆಸಿದ ಸರ್ವಪಕ್ಷ ಸಭೆಯಲ್ಲಿ ನ್ಯಾಯಮೂರ್ತಿ ನಾಗಮೋಹನ್‌ದಾಸ್‌ ಅವರ ವರದಿಗಳನ್ನು ಆಧರಿಸಿ ಪ.ಜಾತಿ ಜನಾಂಗದವರ ಶೇ.15 ರಿಂದ ಶೇ 17 ಹಾಗೆಯೇ ಪ.ವರ್ಗ ದವರಿಗೆ ಶೇ.3 ರಿಂದ ಶೇ 7 ಮೀಸಲಾತಿಯನ್ನು ಹೆಚ್ಚಿಸುವಂತೆ ಸುಗ್ರೀವಾಜ್ಞೆ ಹೊರಡಿಸಿದೆ.

ಈ ಕುರಿತು ಟ್ವೀಟ್‌ ಮಾಡಿರುವ ರಾಜ್ಯ ಬಿಜೆಪಿ ಘಟಕ, ʼಕಾಂಗ್ರೆಸ್‌ ಅಂಬೇಡ್ಕರ್‌ ಅವರಿಗೆ ಭಾರತ ರತ್ನ ನೀಡಲು ಕಾಂಗ್ರೆಸ್‌ ಹಿಂದೆ ಮುಂದೆ ನೋಡಿತ್ತು, ಆದರೆ ಅದಾಗಲೇ ಇಂದಿರಾ ಗಾಂಧಿ ತಾನೇ ಭಾರತ ರತ್ನಕ್ಕೆ ಕೊರಳೊಡ್ಡಿದ್ದರು!. ಆದರೆ ಬಿಜೆಪಿ ಅಂಬೇಡ್ಕರ್‌ ಅವರಿಗೆ ಭಾರತ ರತ್ನ ಎಂಬ ಪರಮೋಚ್ಛ ಗೌರವ ಲಭಿಸಬೇಕಾದರೆ ಬಿಜೆಪಿ ಬೆಂಬಲಿತ ಸರ್ಕಾರ ಬರಬೇಕಾಯಿತುʼ ಎಂದು ಹೇಳಿದೆ.

ಕಾಂಗ್ರೆಸ್‌ ಅನೇಕ ದಶಕಗಳ ಪರಿಶಿಷ್ಟ ವರ್ಗದ ಮೀಸಲಾತಿ ಹೆಚ್ಚಳದ ಬೇಡಿಕೆಯನ್ನುಕಾಂಗ್ರೆಸ್ ಪಕ್ಷ ನಿರಾಕರಿಸುತ್ತಲೇ ಬಂದಿತ್ತು.  ಆದರೆ ಬಿಜೆಪಿ  ಅಧಿಕಾರ ಹಿಡಿದ ಕೇವಲ 3 ವರ್ಷದ ಒಳಗಾಗಿ ಬಿಜೆಪಿ ಸರ್ಕಾರ ಪರಿಶಿಷ್ಟ ವರ್ಗದ ಮೀಸಲಾತಿ ಹೆಚ್ಚಳಕ್ಕೆ ಸುಗ್ರಿವಾಜ್ಞೆ ಹೊರಡಿಸಿದೆ ಎಂದು  ತಿಳಿಸಿದೆ.

ಕಾಂಗ್ರೆಸ್‌ ಬಾಬಾ ಸಾಹೇಬರನ್ನು ಚುನಾವಣೆಯಲ್ಲಿ ಕುತಂತ್ರದಿಂದ ಸೋಲಿಸಿತು. ಬಿಜೆಪಿ ಅತೀ ಹೆಚ್ಚು ದಲಿತರನ್ನು ಗೆಲ್ಲಿಸಿಕೊಂಡು ಕೇಂದ್ರ ಸಂಪುಟದಲ್ಲಿ ಸಚಿವರನ್ನಾಗಿಸಿತು ಕಾಂಗ್ರೆಸ್‌ ಅನ್ನು ದೂರಿದೆ.

ಕಾಂಗ್ರೆಸ್‌ ಬಾಬಾ ಸಾಹೇಬರ ಶವಸಂಸ್ಕಾರಕ್ಕೂ ಜಾಗ ನೀಡಲಿಲ್ಲ ಆದರೆ 52 ಎಕರೆಗೂ ಹೆಚ್ಚಿನ ಸ್ಥಳದಲ್ಲಿ ನೆಹರೂ ಸಮಾಧಿ ನಿರ್ಮಿಸಲಾಗಿದೆ! ಆದರೆ ಬಿಜೆಪಿ ಅಂಬೇಡ್ಕರ್‌ ಜನಿಸಿದ, ವಿದ್ಯಾಭ್ಯಾಸ ಮಾಡಿದ, ಗತಿಸಿದ ಸ್ಥಳ ಸೇರಿದಂತೆ ಪ್ರಮುಖ ಸ್ಥಳಗಳನ್ನು ಮೋದಿ ಸರ್ಕಾರ ಪಂಚತೀರ್ಥ ಎಂಬ ಯೋಜನೆಯಡಿ ಅಭಿವೃದ್ಧಿಗೊಳಿಸಿದೆ ಎಂದು ಬಿಜೆಪಿ ಟ್ವೀಟ್‌ ಮಾಡಿದೆ.

https://youtu.be/uJVaw7vR57s
PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು