ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಪಹಲ್ಗಾಮ್ ನಲ್ಲಿ ನಡೆದ ದಾಳಿ ಕಾಂಗ್ರೇಸ್‌ವತಿಯಿಂದ ಮೌನ ಮೆರವಣಿಗೆ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ಪಹಲ್ಗಾಮ್ ನಲ್ಲಿ ನಡೆದ ದಾಳಿ ಕಾಂಗ್ರೇಸ್‌ವತಿಯಿಂದ ಮೌನ ಮೆರವಣಿಗೆ

ಹಾಸನ : ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ದಾಳಿಯಲ್ಲಿ ಮೃತಪಟ್ಟವರಿಗೆ ಕಾಂಗ್ರೆಸ್ ಪಕ್ಷದವತಿಯಿಂದ ಮೇಣದ ಬತ್ತಿ ಹಚ್ಚಿ ಶ್ರದ್ಧಾಂಜಲಿ ಅರ್ಪಿಸಿದರು. ಜೊತೆಗೆ ಸಾವನಪ್ಪಿದವರಿಗೆ ಇದೆ ವೇಳೆ ಶಾಂತಿ ಕೋರಿದರು. ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಇಂದು ಸಂಜೆ ಹೊರಟ ಮೌನ ಮೆರವಣಿಗೆಯು ಎನ್.ಆರ್. ವೃತ್ತಕ್ಕೆ ಬಂದು ಕೆಲ ಸಮಯ ಮಾನವ ಸರಪಳಿ ನಿರ್ಮಿಸಿ ತಮ್ಮ ಕಾಶ್ಮೀರದಲ್ಲಿ ನಡೆದ ದಾಳಿ ಬಗ್ಗೆ ಆಕ್ರೋಶವ್ಯಕ್ತಪಡಿಸಿದರು. ಇದೆ ವೇಳೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷಣ್ ಮಾಧ್ಯಮದೊಂದಿಗೆ ಮಾತನಾಡಿ, ಅಖಂಡ ಭಾರತದ ಜನಸಂಖ್ಯೆಗೆ ಸವಾಲು ಹಾಕಿರುವ ಟೆರೆರಿಸ್ಟ್ ಗಳು ಕಾಶ್ಮೀರದಲ್ಲಿ ನಮ್ಮ ಕನ್ನಡಿಗರನ್ನು ಹಾಗೂ ಭಾರತದ 26 ಜನರನ್ನು ಗುಂಡಿಕ್ಕಿ ಕೊಲೆ ಮಾಡಿರುವುದು ಇಡಿ ದೇಶದಲ್ಲಿ ಪಕ್ಷತೀತವಾಗಿ ಇಡೀ ಭಾರತದ ಜನಸಂಖ್ಯೆ ಒಗ್ಗಟ್ಟಾಗಿ ನಮ್ಮ ದೇಶವನ್ನು ಧ್ವೇಷದಿಂದ ಕಾಡುತ್ತಿರುವ ಪಾಕಿಸ್ತಾನವನ್ನು ಸರ್ವನಾಶ ಮಾಡುವುದಕ್ಕೆ ನಾವು ಎಲ್ಲಾರೂ ಹಾಗೂ ನಮ್ಮ ರಾಷ್ಟಿಯ ಕಾಂಗ್ರೆಸ್ ಪಕ್ಷದ ನಾಯಕರು ಕೂಡ ಒಂದಾಗಿ ಎದುರಿಸಲು ತೀರ್ಮಾನ ತೆಗೆದುಕೊಂಡಿದ್ದಾರೆ ಎಂದರು.

ಹಾಸನದಲ್ಲೂ ಕೂಡ ಕಾಂಗ್ರೆಸ್ ಪಕ್ಷದಿಂದ ಸಂತಾಪ ಸೂಚಿಸಿ ಮೌನಮೆರವಣಿಗೆ ಮಾಡಲಾಗಿದೆ. ಯಾವುದೇ ಕಾರಣಕ್ಕೂ ನಮ್ಮ ದೇಶವನ್ನು ಅಭದ್ರಗೊಳಿಸಲು ಮುಂದಾದ ಉಗ್ರಗಾಮಿಗಳನ್ನು ನಾಶ ಮಾಡಬೇಕು. ಪಾಕಿಸ್ತಾನದವರು ಯಾವತ್ತು ಸರ್ವನಾಶ ಆಗುತ್ತಾರೆ ಅಂದು ಹಬ್ಬದ ರೀತಿ ಆಚರಣೆ ಮಾಡಲಾಗುವುದು ಎಂದು ಆಕ್ರೋಶವ್ಯಕ್ತಪಡಿಸಿದರು.


ಕಾಂಗ್ರೆಸ್ ಯುವ ಮುಖಂಡ ಚಂದ್ರಶೇಖರ್ ಮಾಧ್ಯಮದೊಂದಿಗೆ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರಿಗೆ ಇರುವ ಅಧಿಕಾರಕ್ಕೆ ನಾವು ಸಹಕಾರ ಕೊಡುತ್ತಿದ್ದೇವೆ. ಇಡೀ ದೇಶವನ್ನು ಎಲ್ಲಾರು ಒಂದಾಗಿ ಎದುರಿಸಬೇಕು ಎಂದು ಸಂದೇಶ ಕೊಡುತ್ತಿರುವುದಾಗಿ ಹೇಳಿದರು. ಏಪ್ರಿಲ್ 22 ರಂದು ಕಾಶ್ಮೀರದ ಪ್ರವಾಸಿ ತಾಣದಲ್ಲಿ ನಡೆದ ದಾಳಿಯನ್ನು ತೀವ್ರವಾಗಿ ಖಂಡಿಸುತ್ತೇವೆ. ಈ ದಾಳಿಯಲ್ಲಿ ಸಾವನಪ್ಪಿದ ಅವರಿಗೆ ದೇವರು ಶಾಂತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದರು. ಈ ವಿಶ್ವ ಭೂಪಟದಿಂದಲೇ ಪಾಕಿಸ್ತಾನವನ್ನು ಹೊರ ಹಾಕಬೇಕು ಎಂದು ಆಗ್ರಹಿಸಿದರು.
ಮೌನ ಮೆರವಣಿಗೆಯಲ್ಲಿ ಕಾಂಗ್ರೆಸ್ ಮುಖಂಡರಾದ ಮಂಜುನಾಥ್ ಶರ್ಮ, ತಾರಚಂದನ್, ಅಶ್ರೂ, ವಿನಯ್ ಗಾಂಧಿ, ರಾಮಚಂದ್ರ, ಅಶೋಕ್, ಸ್ವರೂಪ್, ಪ್ರಕಾಶ್, ಕಯಿಂ ಸೇರಿದಂತೆ ಇತರರು ಉಪಸ್ಥಿತರಿದ್ದರು

ವಿಷಯಗಳು: #news #peepal
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು