ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ

ಮನೆ ಯಜಮಾನಿಗೆ ತಿಂಗಳಿಗೆ 2000ರೂ : ಗೃಹಲಕ್ಷ್ಮಿ ಯೋಜನೆ ಜಾರಿಗೊಳಿಸಿ ಸರ್ಕಾರ ಅಧಿಕೃತ ಆದೇಶ

PPeepal Media

Peepal Media ರಾಜ್ಯ

• 1 ನಿಮಿಷದ ಓದು

ಮನೆ ಯಜಮಾನಿಗೆ ತಿಂಗಳಿಗೆ 2000ರೂ : ಗೃಹಲಕ್ಷ್ಮಿ ಯೋಜನೆ ಜಾರಿಗೊಳಿಸಿ ಸರ್ಕಾರ ಅಧಿಕೃತ ಆದೇಶ

ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ, ಡಿಸಿಎಂ ಆಗಿ ಡಿಕೆ ಶಿವಕುಮಾರ್ ಹಾಗೂ 8 ಮಂದಿ ಶಾಸಕರು ಸಚಿವರಾಗಿ ಇಂದು ಪ್ರಮಾಣವಚ ಸ್ವೀಕರಿಸಿದ ಬೆನ್ನಲ್ಲೇ, ರಾಜ್ಯ ಸರ್ಕಾರದಿಂದ ಯಜಮಾನಿ ಮಹಿಳೆಗೆ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೊಳಿಸಿ ಅಧಿಕೃತ ಆದೇಶ ಹೊರಡಿಸಲಾಗಿದೆ.

ಮೊದಲ ಸಂಪುಟ ಸಭೆಯಲ್ಲೇ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವಂತ ಐದು ಗ್ಯಾರಂಟಿಗಳನ್ನು ಜಾರಿಗೊಳಿಸುವುದಾಗಿ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಲಾಗಿತ್ತು. ಅದರಂತೆ ಇಂದು ಗೃಹಲಕ್ಷ್ಮಿ ಯೋಜನೆಗೆ ಆದೇಶ ಹೊರಡಿಸಿದೆ.

ಈ ಕುರಿತಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ ನಡವಳಿಗಳನ್ನು ಹೊರಡಿಸಲಾಗಿದೆ. ಅದರಲ್ಲಿ ಕರ್ನಾಟಕ ರಾಜ್ಯದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2,000 ಗಳನ್ನು ನೀಡುವ ಗೃಹ ಲಕ್ಷ್ಮಿ ಯೋಜನೆಯನ್ನು ಜಾರಿಗೆ ತರಲು ತಾತ್ವಿಕ ಅನುಮೋದನೆ ನೀಡಲಾಗಿದೆ ಎಂದಿದ್ದಾರೆ.

ಗೃಹ ಲಕ್ಷ್ಮಿ ಯೋಜನೆಯ ವಿವರವಾದ ರೂಪರೇಷೆ ಹಾಗೂ ಮಾರ್ಗಸೂಚಿಗಳನ್ನು ಪ್ರತ್ಯೇಕವಾಗಿ ಹೊರಡಿಸಲಾಗುವುದು. ಈ ಆದೇಶವನ್ನು ದಿನಾಂಕ 20-05-2023ರಂದು ನಡೆದ ಸಚಿವ ಸಂಪುಟದ ತೀರ್ಮಾನದಂತೆ ಹೊರಡಿಸಲಾಗಿದೆ ಎಂದಿದ್ದಾರೆ.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು