ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಅಂತರ್ ಧರ್ಮೀಯ ಸಂಬಂಧಕ್ಕೆ ಸಂಬಂಧಿಸಿದಂತೆ ವಾಗ್ವಾದ: 18 ಮಂದಿ ಕಾಲೇಜು ವಿದ್ಯಾರ್ಥಿಗಳ ಅಮಾನತು

P

Peepal Media Desk • ರಾಜ್ಯ

• 1 ನಿಮಿಷದ ಓದು

ಅಂತರ್ ಧರ್ಮೀಯ ಸಂಬಂಧಕ್ಕೆ ಸಂಬಂಧಿಸಿದಂತೆ ವಾಗ್ವಾದ: 18 ಮಂದಿ ಕಾಲೇಜು ವಿದ್ಯಾರ್ಥಿಗಳ ಅಮಾನತು

ದಕ್ಷಿಣ ಕನ್ನಡ: ಹಿಂದೂ ಹುಡುಗಿ ಮತ್ತು ಮುಸ್ಲಿಂ ವ್ಯಕ್ತಿಯ ನಡುವಿನ ಅಂತರ್ ಧರ್ಮೀಯ ಸಂಬಂಧದ ಬಗ್ಗೆ ಕಾಲೇಜು ಆವರಣದಲ್ಲಿ ವಾಗ್ವಾದ ನಡೆದ ನಂತರ ಕರ್ನಾಟಕದ ದಕ್ಷಿಣ ಕನ್ನಡದ ಖಾಸಗಿ ಕಾಲೇಜೊಂದರಲ್ಲಿ ಒಟ್ಟು 18 ಮಂದಿ ಕಾಲೇಜು ವಿದ್ಯಾರ್ಥಿಗಳನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿದೆ.

ಅಮಾನತುಗೊಂಡ ವಿದ್ಯಾರ್ಥಿಗಳೆಲ್ಲರೂ ತಮ್ಮ ಪದವಿ ಪೂರ್ವ ಕೋರ್ಸ್ (ಪಿಯುಸಿ) ಅಂತಿಮ ವರ್ಷದಲ್ಲಿದ್ದಾರೆ. ಅಮಾನತುಗೊಂಡ 18 ವಿದ್ಯಾರ್ಥಿಗಳಲ್ಲಿ ಮೂವರು ಬಾಲಕಿಯರು ಸಹ ಸೇರಿದ್ದು, ವಿದ್ಯಾರ್ಥಿಗಳಲ್ಲಿ ಹತ್ತು ಮಂದಿ ಹಿಂದೂಗಳಾಗಿದ್ದರೆ, ಇತರ ಎಂಟು ಮಂದಿ ಮುಸ್ಲಿಮರು ಎಂದು ತಿಳಿದು ಬಂದಿದೆ.

ಮೂರು ತಿಂಗಳ ಹಿಂದೆ ಹಿಂದೂ ಹುಡುಗಿ ಮತ್ತು ಒಬ್ಬ ಮುಸ್ಲಿಂ ವ್ಯಕ್ತಿ ಪ್ರೀತಿಸಿದಾಗ ಈ ವಾಗ್ವಾದವು ಪ್ರಾರಂಭವಾಗಿತ್ತು, ಹೀಗಾಗಿ ಈ ವಿಚಾರ  ಕಾಲೇಜು ಅಧಿಕಾರಿಗಳಿಗೆ ತಿಳಿದಿದ್ದು, ಆ ಸಮಯದಲ್ಲಿ, ಅವರು ಹುಡುಗಿಯ ಪೋಷಕರನ್ನು ಕರೆದು ಸಂಬಂಧದ ವಿರುದ್ಧ ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ.

ಇತ್ತೀಚೆಗೆ, ಕಾಲೇಜು ಅಧಿಕಾರಿಗಳು ಹುಡುಗಿಯ ಬಳಿ ಇರುವ ಪ್ರೇಮ ಪತ್ರವನ್ನು ಕಂಡುಕೊಂಡರು, ಅದನ್ನು ಅವಳು ಹುಡುಗನಿಗೆ ಬರೆದಿದ್ದಳು ಎಂದು ತಿಳಿದ ಬಳಿಕ, ಕಾಲೇಜು ತಕ್ಷಣವೇ ಅವಳ ಕುಟುಂಬವನ್ನು ಕರೆದು ಏನಾಯಿತು ಎಂಬುದರ ಬಗ್ಗೆ ಅವರಿಗೆ ಸೂಚನೆ ನೀಡಿದೆ. ಇದಕ್ಕೆ ಕೆಲವು ವಿದ್ಯಾರ್ಥಿಗಳು ಹಿಂದೂ ಹುಡುಗಿ ಮತ್ತು ಮುಸ್ಲಿಂ ಹುಡುಗ ಸಂಬಂಧದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕಾಲೇಜು ಆವರಣದಲ್ಲಿ ಆಕ್ಷೇಪಣೆಗಳು ವಾಗ್ವಾದಕ್ಕೆ ತಿರುಗಿದ್ದು. ವಾಗ್ವಾದದಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿಗಳು ಮತ್ತು ಹಿಂದೂ ಹುಡುಗಿ ಮತ್ತು ಮುಸ್ಲಿಂ ಪುರುಷನಿಗೆ ಸಹಾಯ ಮಾಡಿದ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 18 ವಿದ್ಯಾರ್ಥಿಗಳನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಹಿನ್ನೆಲೆಯಲ್ಲಿ ಅಮಾನತುಗೊಳಿಸಿರುವ ವಿದ್ಯಾರ್ಥಿಗಳನ್ನು ನೇರವಾಗಿ ಪರೀಕ್ಷೆಗೆ ಹಾಜರಾಗುವಂತೆ ತಿಳಿಸಲಾಗಿದ್ದು, ಕೆಲವು ದಿನಗಳ ನಂತರ ಅಮಾನತು ಹಿಂಪಡೆಯಲಾಗುವುದು ಎಂದು ಕಾಲೇಜಿನ ಅಧಿಕಾರಿಗಳು  ತಿಳಿಸಿದ್ದಾರೆ.

P

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version