ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

2025ರ ಆಲೂಗೆಡ್ಡೆ ಬಿತ್ತನೆ ಬೀಜಕ್ಕೆ ಡಿಸಿ ಸಿ. ಸತ್ಯಭಾಮ ಪೂಜೆ ಸಲ್ಲಿಸಿ ಚಾಲನೆ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ • ರಾಜ್ಯ

• 1 ನಿಮಿಷದ ಓದು

2025ರ ಆಲೂಗೆಡ್ಡೆ ಬಿತ್ತನೆ ಬೀಜಕ್ಕೆ ಡಿಸಿ ಸಿ. ಸತ್ಯಭಾಮ ಪೂಜೆ ಸಲ್ಲಿಸಿ ಚಾಲನೆ

ಹಾಸನ : ಮುಂಗಾರು ಹಂಗಾಮಿನಲ್ಲಿ ಬಿತ್ತನೆಗೆ ಬಳಸುವ ಆಲೂಗೆಡ್ಡೆ ಮಾರಾಟ ಪ್ರಕ್ರಿಯೆಗೆ ಶುಕ್ರವಾರದಂದು ಜಿಲ್ಲಾಧಿಕಾರಿ ಸಿ. ಸತ್ಯಭಾಮ ಅವರು ಶ್ರೀ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ವ್ಯಾಪಾರಕ್ಕೆ ಅಧಿಕೃತ ಚಾಲನೆ ನೀಡಿದರು. ನಂತರ ಜಿಲ್ಲಾಧಿಕಾರಿ ಮಾಧ್ಯಮದೊಂದಿಗೆ ಮಾತನಾಡಿ, ಆಲೂಗೆಡ್ಡೆ ಬೀಜವನ್ನು ನಾವು ರೈತರಿಗೆ ವಿತರಣೆ ಮಾಡುವುದಕ್ಕಿಂತ ಮೊದಲು ಅದರ ಧರವನ್ನು ಜಿಲ್ಲಾಧಿಕಾರಿಗಳು ನಿಗಧಿ ಮಾಡುತ್ತಾರೆ. ಶುಕ್ರವಾರದಿಂದ ಹಾಸನ ಜಿಲ್ಲಾಧ್ಯಂತ ಹಾಗೂ ಹೊರ ಜಿಲ್ಲೆಯವರಿಗೂ ಕೂಡ ನಾವು ಬಿತ್ತನೆ ಬೀಜ ಕೊಡಲಾಗುವುದು. ಈಗಾಗಲೇ 1500 ರಿಂದ 1600ರ ವರೆಗೂ ಧರ ನಿಗಧಿ ಮಾಡಲಾಗಿದೆ. ಸುಪ್ರಿತ್ ಜ್ಯೋತಿ ಎನ್ನುವ ಬಿತ್ತನೆ ಬೀಜ ತುಂಬ ಪ್ರಸಿದ್ಧವಾದ ಬ್ರಾಂಡ್ ಆಗಿದ್ದು, ಇದರ ಲಾಭವನ್ನು ರೈತರು ಪಡೆದುಕೊಳ್ಳಬೇಕು. ಬಿತ್ತನೆ ಬೀಜ ಪಡೆದುಕೊಂಡ ಮೇಲೆ 15 ದಿನಗಳ ಕಾಲ ಒಣಗಲು ಬಿಡಬೇಕು.

ನೀರಿನ ಅಂಶ ಹಾವೆ ಆದ ಮೇಲೆ ಚನ್ನಾಗಿ ಒಣಗಿದ ಮೇಲೆ ಬಿತ್ತನೆಗೆ ಸಿದ್ಧವಾಗಿರುತ್ತದೆ. ನಿಯಮಾನುಸಾರವಾಗಿ ಪಾಲಿಸಿ ಒಳ್ಳೆ ಬೆಳೆ ಪಡೆದುಕೊಳ್ಳಿ ಎಂದರು. ಈ ಬಾರಿ ಮುಂಗಾರು ಒಳ್ಳೆ ಮಳೆ ಆಗುತ್ತದೆ. ರೈತರು, ವ್ಯಾಪಾರಸ್ತರು ಎಲ್ಲಾರು ಒಳ್ಳೆ ಶುಭ ಸೂಚನೆಯಾಗಿ ಈಗಾಗಲೇ ಶ್ರೀ ಗಣಪತಿಯನ್ನು ಪ್ರಾರ್ಥನೆ ಮಾಡಲಾಗಿದ್ದು, ಒಳ್ಳೆ ಬೆಳೆ ಬಂದು ಉತ್ತಮ ಆಲೂಗೆಡ್ಡೆ ಬೆಳೆಯಿರಿ ಎಂದು ಶುಭ ಹಾರೈಸಿದರು. ಈಗಾಗಲೇ ಮೂರು ಲಕ್ಷ ಚೀಲ ಬಂದಿದ್ದು, ಎಲ್ಲಾ ಕಡೆ ಸರಬರಾಜು ಆಗಿದೆ. ಬಿತ್ತನೆ ಬೀಜಕ್ಕೆ ಯಾವ ರೀತಿ ತೊಂದರೆ ಇರುವುದಿಲ್ಲ. ಯಾರಾದರೂ ಬಿತ್ತನೆ ಆಲೂಗೆಡ್ಡೆಗೆ ಹೆಚ್ಚಿನ ಧರ ವಿಧಿಸಿದರೇ ಗಮನಕ್ಕೆ ತರಬೇಕು. ಆಲೂಗೆಡ್ಡೆ ಬೆಳೆಯುವ ವಿಧಾನದ ಬಗ್ಗೆ ಇಲಾಖೆಯಿಂದ ರೈತರಿಗೆ ಮಾಹಿತಿಯನ್ನು ಕೊಡಲಾಗುತ್ತಿದೆ ಎಂದು ಹೇಳಿದರು. ಇದೆ ವೇಳೆ ಪಟೋಟ ಸಂಘದ ಅಧ್ಯಕ್ಷ ಗೋಪಾಲ್, ಕೃಷಿ ಇಲಾಖೆ ಅಧಿಕಾರಿ ಮಂಗಳಾ, ದೇವರಾಜು, ತಹಸೀಲ್ದಾರ್ ಹಾಗೂ ಜಿಲ್ಲಾ ವಾರ್ತಾಧಿಕಾರಿ ಮೀನಾಕ್ಷಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ವಿಷಯಗಳು: #news #peepal
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು