ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ; ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ

PPeepal Media

Peepal Media • ರಾಜ್ಯ

• 1 ನಿಮಿಷದ ಓದು

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ; ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು: ಆ.28: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಪಿಯುಸಿ, ಡಿಪ್ಲೋಮಾ, ಐಟಿಐ, ಪದವಿ ಮತ್ತು ಸ್ನಾತಕೋತ್ತರ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಭೌದ್ದ ಮತ್ತು ಪಾರ್ಸಿ) ಶುಲ್ಕ ಮರುಪಾವತಿ ಯೋಜನೆಯಡಿ ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್‌ನಲ್ಲಿ ಮೆಟ್ರಿಕ್ ನಂತರ ಮತ್ತು ಮೆರಿಟ್ ಕಂ ಮೀನ್ಸ್ ವಿದ್ಯಾರ್ಥಿವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


ಅರ್ಜಿ ಸಲ್ಲಿಸಲು ಆನ್‌ಲೈನ್ ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ (ಎಸ್‌ಎಸ್‌ಪಿ ಪೋರ್ಟಲ್) https://ssp.karnatka.go.in/ ಜಾಲತಾಣಕ್ಕೆ ಭೇಟಿ ನೀಡಬೇಕು


ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದೆ.


ಅರ್ಹತೆ: ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಭೌದ್ದ ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದವರಾಗಿರಬೇಕು. ಮೆಟ್ರಿಕ್ ನಂತರದ ಕೋರ್ಸುಗಳ ಶುಲ್ಕ ಮರುಪಾವತಿ ಯೋಜನೆಗಾಗಿ ಕುಟುಂಬದ ವಾರ್ಷಿಕ ಆದಾಯವು ರೂ.2 ಲಕ್ಷ ಮೀರಿರಬಾರದು ಮತ್ತು ಮೆರಿಟ್-ಕಮ್-ಮೀನ್ಸ್ ಶುಲ್ಕ ಮರುಪಾವತಿ ಯೋಜನೆಗಾಗಿ ಕುಟುಂಬದ ವಾರ್ಷಿಕ ಆದಾಯವು ರೂ.2.5 ಲಕ್ಷ ಮೀರಿರಬಾರದು.


ಶುಲ್ಕ ಮರುಪಾವತಿ ಯೋಜನೆಯ ಪ್ರಯೋಜನೆ ಪಡೆಯಲು ವಿದ್ಯಾರ್ಥಿಗಳು ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮತ್ತು ಎನ್‌ಪಿಸಿಐ ಮ್ಯಾಪಿಂಗ್ ಆಕ್ಟಿವ್ ಇರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಈ ಹಿಂದೆ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಹೊಸದಾಗಿ ಅರ್ಜಿ ಸಲ್ಲಿಸಬೇಕು. ಶುಲ್ಕ ಮರುಪಾವತಿ ಯೋಜನೆಯ ಪ್ರಕಿಯೆಯು ಸರ್ಕಾರದಿಂದ ಕಾಲಕಾಲಕ್ಕೆ ಹೊರಡಿಸಲಾಗುವ ಸರ್ಕಾರ ಆದೇಶಗಳು ಹಾಗೂ ಮಾರ್ಗಸೂಚನೆಗಳಿಗೆ ಒಳಪಟ್ಟಿರುತ್ತದೆ.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು