ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ರೈತ ನಿಯೋಗ ಮುಖ್ಯಮಂತ್ರಿ ಭೇಟಿ, ಭೂ ಸ್ವಾಧೀನ ಕೈಬಿಡುವಂತೆ ಮನವಿ; ಸರ್ಕಾರ ರೈತರ ಪರವಾಗಿದೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ

PPeepal Media

Peepal Media • ರಾಜ್ಯ

• 1 ನಿಮಿಷದ ಓದು

ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ರೈತ ನಿಯೋಗ ಮುಖ್ಯಮಂತ್ರಿ ಭೇಟಿ, ಭೂ ಸ್ವಾಧೀನ ಕೈಬಿಡುವಂತೆ ಮನವಿ; ಸರ್ಕಾರ ರೈತರ ಪರವಾಗಿದೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು ಡಿ 23- ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ನಿಯೋಗದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಭೆ ನಡೆಸಿದರು.

ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹೋಬಳಿಯಲ್ಲಿ ಕೆಐಎಡಿಬಿ ವತಿಯಿಂದ 13 ಹಳ್ಳಿಗಳ ವ್ಯಾಪ್ತಿಯಲ್ಲಿ 1777 ಎಕ್ರೆ ಜಮೀನು ಭೂಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಲಾಗಿದ್ದು ಈಗಾಗಲೇ ಮೂರು ಬಾರಿ ಭೂಸ್ವಾಧೀನ ಪ್ರಕ್ರಿಯೆ ನಡೆಸಿರುವುದರಿಂದ ಹೊಸದಾಗಿ ಭೂಸ್ವಾಧೀನ ನಡೆಸಬಾರದು. ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕು ಎನ್ನುವ ರೈತರ ಮನವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿ 430 ಎಕ್ರೆ ಜಮೀನು ಭೂಸ್ವಾಧೀನಕ್ಕೆ ಈಗಾಗಲೇ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಅಂತಿಮ ಅಧಿಸೂಚನೆ ಆಗಿರುವ ಜಮೀನು ವಾಪಾಸು ಪಡೆಯಲು ಸಾಧ್ಯವಿಲ್ಲ.
ಸರ್ಕಾರ ರೈತರ ಪರವಾಗಿದ್ದು ಈ ವಿಷಯದ ಕುರಿತು ಜನಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಅವರು ಭರವಸೆ ನೀಡಿದರು.

ಅಡ್ವೊಕೇಟ್‌ ಜನರಲ್‌ ಅವರ ಅಭಿಪ್ರಾಯವನ್ನು ಸಹ ಪಡೆದುಕೊಂಡು ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಸಚಿವರಾದ ಎಂ.ಬಿ.ಪಾಟೀಲ್‌, ಕೆ.ಎಚ್.ಮುನಿಯಪ್ಪ, ಐದನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷರಾದ ಸಿ ನಾರಾಯಣಸ್ವಾಮಿ, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್‌ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಗೂ ರೈತ ಪ್ರತಿನಿಧಿಗಳು ಉಪಸ್ಥಿತರಿದ್ದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು