ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸತೀಶ್ ಜಾರಕಿಹೊಳಿ ಸಹೋದರಿ ಪತಿಯ ಕಚೇರಿ ಮೇಲೆ – ED ದಾಳಿ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ಸತೀಶ್ ಜಾರಕಿಹೊಳಿ ಸಹೋದರಿ ಪತಿಯ ಕಚೇರಿ ಮೇಲೆ – ED ದಾಳಿ

ಬೆಳಗಾವಿ: ರಾಜ್ಯದ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ.ಮಂಜುನಾಥ್ ಅವರಿಗೆ ಇಡಿ (ಜಾರಿ ನಿರ್ದೇಶನಾಲಯ) ಶಾಕ್ ನೀಡಿದ್ದು, ಬೆಳ್ಳಂಬೆಳಗ್ಗೆ ಅವರ ನಿವಾಸಗಳು ಮತ್ತು ಸಂಬಂಧಪಟ್ಟ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಲಾಗಿದೆ.ಸಚಿವ ಸತೀಶ್ ಜಾರಕಿಹೊಳಿ ಅವರ ಬಾಮೈದ (ಸಹೋದರಿ ಮಹಾದೇವಿ ಅವರ ಪತಿ) ಆಗಿರುವ ವೈ. ಮಂಜುನಾಥ್ ಅವರ ಅಕ್ರಮ ಆಸ್ತಿ ಗಳಿಕೆ ಹಾಗೂ ಹಣಕಾಸಿನ ವ್ಯವಹಾರಗಳ ಆರೋಪದಡಿ ಈ ದಾಳಿ ನಡೆದಿದೆ ಎಂದುತಿಳಿದುಬಂದಿದೆ.ಮೈಸೂರಿನಲ್ಲಿರುವ ಕುವೆಂಪು ನಗರದಲ್ಲಿರುವ ಮಂಜುನಾಥ್ ಅವರ ಮನೆ, ಬೆಳಗಾವಿಯ ದೂರದರ್ಶನ ಕೇಂದ್ರದ ಬಳಿ ಇರುವ ನಿವಾಸ ಸೇರಿದಂತೆ ಒಟ್ಟು 6 ಕಡೆಗಳಲ್ಲಿ ದಾಳಿ ನಡೆದಿದೆ. ವಿಜಯನಗರದ ಹರಪನಹಳ್ಳಿ ತಾಲೂಕಿನ ಅರಸೀಕೆರೆ ಗ್ರಾಮದಲ್ಲಿರುವ ಮಂಜುನಾಥ್ ಅವರ ಎರಡು ಮನೆಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬಳ್ಳಾರಿ ಮಾಜಿ ಸಂಸದ ವೈ. ದೇವೇಂದ್ರಪ್ಪ ಅವರ ಪುತ್ರರಾದ ಮಂಜುನಾಥ್, ದೀರ್ಘಕಾಲದಿಂದ ಅಬಕಾರಿ ಇಲಾಖೆಯಲ್ಲಿ ಪ್ರಭಾವಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ಹಿಂದೆ ಅಬಕಾರಿ ಇಲಾಖೆಯ ಡಿಸಿ ಆಗಿದ್ದಾಗ, 2012ರ ಜೂನ್ 27ರಂದು ಲೋಕಾಯುಕ್ತರು ದಾಳಿ ನಡೆಸಿದ್ದರು. ಮಂಜುನಾಥ್ ಅವರು ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡು ಕುಟುಂಬಸ್ಥರ ಹೆಸರಿನಲ್ಲಿ ಅಕ್ರಮವಾಗಿ ಬಾರ್‌ಗಳ ಮಾಲೀಕತ್ವ ಹೊಂದಿದ್ದಾರೆ ಎಂಬ ಆರೋಪವಿದೆ. ಜಾರಕಿಹೊಳಿ ಅವರ ಸಹೋದರಿ ಮಹಾದೇವಿ ಅವರ ಹೆಸರಿನಲ್ಲಿಯೂ ಬಾರ್ ಪರವಾನಗಿ ಪಡೆದಿರುವ ಬಗ್ಗೆ ತನಿಖೆ ನಡೆಯುತ್ತಿದೆ. ಇಂದು ಬೆಳಿಗ್ಗೆ ಗೋವಾ ಮತ್ತು ಬೆಂಗಳೂರಿನಿಂದ ಆಗಮಿಸಿದ ಇಡಿ ಅಧಿಕಾರಿಗಳು, ಅರೆಸೇನಾ ಪಡೆಯ ಬಿಗಿ ಭದ್ರತೆಯಲ್ಲಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ವಿಷಯಗಳು: #karnataka #state politics
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು