ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಜಾತಿಗಣತಿಯಲ್ಲಿ ಮಾದಿಗ ಎಂದು ನಮೂದಿಸಿ – ಟಿ ಆರ್‌ ವಿಜಯ್‌ ಕುಮಾರ್‌ ಕರೆ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ • ರಾಜ್ಯ

• 1 ನಿಮಿಷದ ಓದು

ಜಾತಿಗಣತಿಯಲ್ಲಿ ಮಾದಿಗ ಎಂದು ನಮೂದಿಸಿ – ಟಿ ಆರ್‌ ವಿಜಯ್‌ ಕುಮಾರ್‌ ಕರೆ

ಹಾಸನ : ಇಂದು ನಗರದಲ್ಲಿ ಮಾದಿಗ ದಂಡೋರ ಜಿಲ್ ಲಾಸಮಿತಿಯ ವತಿಯಿಂದ ಜಿಲ್ಲೆಯಾದ್ಯಂತ ಮಾದಿಗ ದಂಡೋರ ಜಾಗೃತಿ ಜಾಥಾ ಉದ್ಘಟನೆ ಮಾಡಲಾಯಿತು ಜಾಥಾವನ್ನು ಉದ್ದೇಶಿಸಿ ಮಾತನಾಡಿದ ಟಿ.ಆರ್‌ ವಿಜಯ್‌ ಕುಮಾರ್ ಮಾದಿಗ ದಂಡೋರ ‌ ಮೀಸಲಾತಿ ಹೋರಾಟ ಸಮಿತಿಯು ಕಳೆದ 30 ವರ್ಷಗಳಲ್ಲಿ ಹೋರಾಟ ಮಾಡಿದ್ದರ ಫಲವಾಗಿ ರಾಜ್ಯದಲ್ಲಿ ಹೋರಾಟ ಮಾಡಿದ ಅನೇಕ ಹೋರಾಟಗಾರರ ಶ್ರಮದಿಂದಾಗಿ ಅದರ ಪ್ರತಿಫಲವಾಗಿ ದಿನಾಂಕ 01/08/2024 ರಂದು ಸುಪ್ರೀಂ ಕೋರ್ಟ್ ನಲ್ಲಿ ಒಳ ಮೀಸಲಾತಿ ಜಾರಿಯನ್ನು ಆಯಾ ರಾಜ್ಯ ಸರ್ಕಾರಗಳು ಮಾಡಬೇಕು ಎಂದು ರಾಜ್ಯಗಳಿಗೆ ನಿರ್ದೇಶನ ನೀಡಿದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಇದೇ ತಿಂಗಳ 5/5 /2025 ನೇ ಸೋಮವಾರದಿಂದ ಪರಿಶಿಷ್ಟ ಜಾತಿಗಳ ಕಾಲೊನಿಗಳಲ್ಲಿ ದತ್ತಾಂಶದ ಸಮೀಕ್ಷೆಯನ್ನು ನಡೆಸುತ್ತಿದ್ದು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಏಕ ಸದಸ್ಯ ಆಯೋಗದ ಪ್ರತಿನಿಧಿಗಳು ನಮ್ಮ ಗ್ರಾಮಗಳಿಗೆ ಜಾತಿ ಗಣತಿ ಮತ್ತು ದತ್ತಾಂಶವನ್ನು ಸಂಗ್ರಹಿಸಿ ಸರ್ಕಾರಕ್ಕೆ ನೀಡಲು ಬರುತ್ತಿದ್ದಾರೆ.

ಸದರಿ ದತ್ತಾಂಶದ ಮಾಹಿತಿಯೇ ನಾವು ಸರ್ಕಾರದಿಂದ ಒಳ ಮೀಸಲಾತಿ ಪಡೆದು ಸರ್ಕಾರದ ಸವಲತ್ತುಗಳನ್ನು ಪಡೆಯಲು ಊರುಗೋಲಾಗಿದ್ದು ಸಮುದಾಯದ ಬಂಧುಗಳು ಈ ಕೆಳಕಂಡ ಸೂಚನೆಗಳನ್ನು ಪಾಲನೆ ಮಾಡಬೇಕೆಂದು ಸಮುದಾಯದವರಲ್ಲಿ ವಿನಂತಿಸಿದರು. ಜಾತಿ ಗಣತಿಯಲ್ಲಿ ನಮ್ಮ ಜಾತಿಯನ್ನು ಆದಿ ದ್ರಾವಿಡ, ಆದಿ ಕರ್ನಾಟಕ ಎಂದು ಬರೆಸದೆ ಮಾದಿಗ – 061 ಎಂದು ಬರೆಸುವುದು. ಮಾದಿಗ ಸಮುದಾಯದ ಕಾಲೋನಿಗಳಲ್ಲಿ ಬಾಬಾಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್, ಡಾ. ಬಾಬು ಜಗಜೀವನ್ ರಾಮ್ ಹಾಗೂ ಒಳ ಮೀಸಲಾತಿ ವರ್ಗೀಕರಣದ ಪಿತಾಮಹ ಡಾ. ಮಂದಕೃಷ್ಣ ಮಾದಿಗ ಇವರುಗಳ ಫೋಟೋಗಳನ್ನು (ಬ್ಯಾನರ್) ಹಾಕಿ ‘ನಾಗಮೋಹನ್ ದಾಸ್ ಆಯೋಗಕ್ಕೆ ಸ್ವಾಗತ’ ಎಂದು ಬರೆದು ನಮ್ಮ ಜಾತಿಯನ್ನು ಮಾದಿಗ ಎಂದೇ ಬರೆದುಕೊಳ್ಳಿ ಎಂದು ಸೂಚಿಸಿರು ಜಾಥಾ ಕಾರ್ಯಕ್ರಮದಲ್ಲಿ ಈ ಮೇಲ್ಕಂಡ ಸೂಚನೆಗಳನ್ನು ಪಾಲಿಸಬೇಕಾಗಿ ವಿನಂತಿಸಲಾಯಿತು ಜಾಥಾ ಉದ್ಘಾಟನೆಯಲ್ಲಿ ಜಿಲ್ಲಾಧ್ಯಕ್ಷರಾದ ಟಿ.ಆರ್‌ ವಿಜಯ್‌ ಕುಮಾರ್‌, ಸಿಐಟಿಯು ಧರ್ಮೇಶ್‌, ಪೃಥ್ವಿ, ಎಂಜಿ , ರವೀಶ್,‌ ಅರವಿಂದ್‌ ರಮೇಶ್‌ ಹಾಸನ್‌, ಅಕ್ಮಲ್‌ ಜಾವೀದ್‌ ಇನ್ನಿಒತರು ಉಪಸ್ಥಿತರಿದ್ದರು

ವಿಷಯಗಳು: #karnataka #news #peepal #politics
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು