ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ನಟ ಯಶ್ ತಾಯಿ ಪುಷ್ಪಾ ಹಾಸನ ನಿವಾಸದ ಬಳಿ ಬೆಳಗ್ಗೆಯೇ ತೆರವು ಕಾರ್ಯಾಚರಣೆ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ನಟ ಯಶ್ ತಾಯಿ ಪುಷ್ಪಾ ಹಾಸನ ನಿವಾಸದ ಬಳಿ ಬೆಳಗ್ಗೆಯೇ ತೆರವು ಕಾರ್ಯಾಚರಣೆ

ಹಾಸನ: ನಗರದ ವಿದ್ಯಾನಗರದಲ್ಲಿ ಇರುವ ಖ್ಯಾತ ಚಲನಚಿತ್ರ ನಟ ಯಶ್ ಅವರ ತಾಯಿ ಪುಷ್ಪಾ ಅವರ ನಿವಾಸದ ಬಳಿ ಅಕ್ರಮವಾಗಿ ಕಾಂಪೌಂಡ್ ನಿರ್ಮಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಭಾನುವಾರ ಬೆಳಗ್ಗೆ ಜೆಸಿಬಿ ಮೂಲಕ ಕಾಂಪೌಂಡ್ ತೆರವುಗೊಳಿಸುವ ಕಾರ್ಯಾಚರಣೆ ನಡೆಯಿತು.

ಲಕ್ಷ್ಮಮ್ಮ ಎಂಬುವರಿಗೆ ಸೇರಿರುವ ಜಾಗದಲ್ಲಿ ಅಕ್ರಮವಾಗಿ ಸುಮಾರು ಒಂದೂವರೆ ಸಾವಿರ ಅಡಿ ವ್ಯಾಪ್ತಿಯಲ್ಲಿ ಕಾಂಪೌಂಡ್ ಹಾಕಲಾಗಿದೆ ಎಂದು ಆರೋಪಿಸಲಾಗಿದ್ದು, ಲಕ್ಷ್ಮಮ್ಮ ಅವರ ಜಿಪಿಎ ಹೋಲ್ಡರ್ ದೇವರಾಜು ಅವರು ನ್ಯಾಯಾಲಯದ ಅನುಮತಿಯ ಮೇರೆಗೆ ಈ ಕಾಂಪೌಂಡ್ ಅನ್ನು ತೆರವುಗೊಳಿಸಿದ್ದಾರೆ ಎಂದು ತಿಳಿದುಬಂದಿದೆ. ದೇವರಾಜು ಅವರು ಮಾದ್ಯಮದೊಂದಿಗೆ ಮಾತನಾಡಿ, ಪುಷ್ಪಾ ನಿವಾಸದ ಸುತ್ತಲೂ ನಿರ್ಮಿಸಲಾಗಿದ್ದ, ಕಾಂಪೌಂಡ್ ನಮ್ಮ ಮೂಲ ಜಮೀನಿನೊಳಗೆ ಅಕ್ರಮವಾಗಿ ನಿರ್ಮಿಸಲಾಗಿತ್ತು. ಈ ಕುರಿತು ಕಾನೂನು ಹೋರಾಟ ನಡೆಸಿದ್ದು, ನ್ಯಾಯಾಲಯದ ಆದೇಶದಂತೆ ಇಂದು ಕಾಂಪೌಂಡ್ ತೆರವು ಕಾರ್ಯ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದರು.

ಬೆಳ್ಳಂಬೆಳಿಗ್ಗೆ ನಡೆದ ಈ ಕಾರ್ಯಾಚರಣೆಯಿಂದ ವಿದ್ಯಾನಗರ ಪ್ರದೇಶದಲ್ಲಿ ಕೆಲಕಾಲ ಗೊಂದಲ ಉಂಟಾಗಿದ್ದು, ಸ್ಥಳಕ್ಕೆ ಸಾರ್ವಜನಿಕರು ಹಾಗೂ ಇತರರು ಆಗಮಿಸಿದ್ದರು.ಈ ಘಟನೆ ನಗರದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದ್ದು, ಮುಂದಿನ ಕಾನೂನು ಪ್ರಕ್ರಿಯೆಗಳ ಬಗ್ಗೆ ಗಮನ ಸೆಳೆಯುತ್ತಿದೆ.

ವಿಷಯಗಳು: #karnataka #news #peepalmedia
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು