ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕಾನೂನಿಗೆ ಎಲ್ಲರೂ ತಲೆಬಾಗಬೇಕು, ಎಲ್ಲರೂ ಸಮಾನರು – ನ್ಯಾಯಾಧೀಶರಾದ ಎ ಅರುಣ ಕುಮಾರಿ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ • ರಾಜ್ಯ

• 1 ನಿಮಿಷದ ಓದು

ಕಾನೂನಿಗೆ ಎಲ್ಲರೂ ತಲೆಬಾಗಬೇಕು, ಎಲ್ಲರೂ ಸಮಾನರು – ನ್ಯಾಯಾಧೀಶರಾದ ಎ ಅರುಣ ಕುಮಾರಿ
oplus_2

ಚನ್ನರಾಯಪಟ್ಟಣ : ಶ್ರೀ ಆದಿಚುಂಚನಗಿರಿ ಪದವಿ ಕಾಲೇಜಿನಲ್ಲಿ, ತಾಲೂಕು ಕಾನೂನು ಸೇವೆಗಳ ಸಮಿತಿ ವಕೀಲರ ಸಂಘ ಆಯೋಜಿಸಿದ್ದ, ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ  ಉದ್ಘಾಟನೆ ಮಾಡಿ ಮಾತನಾಡಿ, ಕಾನೂನಿಗೆ ಎಲ್ಲರೂ ತಲೆಬಾಗಬೇಕು. ಕಾನೂನಿ ನ ಮುಂದೆ ಎಲ್ಲರೂ ಸಮಾನರು, ಸಂವಿಧಾನ ಅಂಗೀಕಾರವಾದ ದಿನದ ಮಹತ್ವ, ಅರಿತು ಸಂವಿಧಾನವನ್ನ ಓದುವ ಕಾರ್ಯ ಮಾಡಬೇಕು, ಸಂವಿಧಾನ ಕಾನೂನಿನ ಮೂಲ ಬೇರಾಗಿದೆ ಎಂದರು. ಪ್ರಧಾನ ಸಿವಿಲ್ ನ್ಯಾಯಾಧೀಶರಾದ ವಿ ಕುಸುಮ ಅವರು ಅತಿಥಿ ಸ್ಥಾನದಿಂದ ಮಾತನಾಡಿ, 2015 ರಿಂದ ಸಂವಿಧಾನ ದಿನ ಆಚರಣೆಯಾಗುತ್ತಿದೆ, ಸಂವಿಧಾನ ಶಿಲ್ಪಿ ಡಾಕ್ಟರ್ ಬಿಆರ್ ಅಂಬೇಡ್ಕರ್ ಅವರ 125ನೇ ಹುಟ್ಟು ಹಬ್ಬದ ಸ್ಮರಣೆಯಲ್ಲಿ ಈ ಕಾರ್ಯಕ್ರಮ ಆಚರಣೆಯಾಗುತ್ತಿದ್ದು, ಸಂವಿಧಾನದ ಅರಿವು ಅಗತ್ಯ ಎಂದರು.

 ವಕೀಲರ ಸಂಘದ ಅಧ್ಯಕ್ಷರಾದ ಡಿಕೆ ಹರೀಶ್, ಕಾರ್ಯದರ್ಶಿ ಹೇಮಂತ ಕುಮಾರ್, ಕಾಲೇಜಿನ ಪ್ರಾಂಶುಪಾಲರಾದ ಡಾಕ್ಟರ್ ಎಂ ಕೆ ಮಂಜುನಾಥ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂವಿಧಾನ ದೇಶದ ಉಸಿರು ಹಾಗೂ ಆತ್ಮವಾಗಿದೆ, ಸಂವಿಧಾನದ ಆಶಯಗಳನ್ನ ಪಾಲನೆ ಮಾಡಬೇಕು, ಎಂದರು.ಬಿಎಡ್ ಕಾಲೇಜಿನ ಸಹಪ್ರಾಧ್ಯಾಪಕ, ಲಕ್ಷ್ಮಿಕಾಂತ್, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾಕ್ಟರ್ ಎನ್ ಟಿ ನಾಗರಾಜು, ಶಹ ಪ್ರಾಧ್ಯಾಪಕ  ಸಿದ್ದರಾಜು, ನ್ಯಾಯಾಲಯದ ಸಿಬ್ಬಂದಿ ಭಗವಾನ್ ಇದ್ದರು. ವಿದ್ಯಾರ್ಥಿಗಳು ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ, ಭಾರತದ ಸಂವಿಧಾನ ಪೀಠಿಕೆ ಓದಿ ಪ್ರತಿಜ್ಞಾವಿಧಿ ಸ್ವೀಕಾರ ಮಾಡಿದರು. ಕಾಲೇಜಿನ ವಿಕಲಾಂಗ ಚೇತನ, ವಿದ್ಯಾರ್ಥಿ ಪ್ರಜ್ವಲ್  ಸಂವಿಧಾನ ಶಿಲ್ಪಿ ಡಾಕ್ಟರ್ ಬಿಆರ್ ಅಂಬೇಡ್ಕರ್ ಅವರ ಬಗ್ಗೆ ಗೀತ ಗಾಯನ ಮಾಡಿದ್ದು ವಿಶೇಷತೆಯಿಂದ ಕೂಡಿತ್ತು.

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು