ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಹೆಚ್ಚಿನ ಸಂಖ್ಯೆಯಲ್ಲಿ ರೈತರು ಸಿರಿಧಾನ್ಯ ಕೃಷಿಯಲ್ಲಿ ತೊಡಗಿಕೊಳ್ಳಬೇಕು- ಮುಖ್ಯಮಂತ್ರಿ ಸಿದ್ದರಾಮಯ್ಯ

PPeepal Media

Peepal Media • ರಾಜ್ಯ

• 1 ನಿಮಿಷದ ಓದು

ಹೆಚ್ಚಿನ ಸಂಖ್ಯೆಯಲ್ಲಿ ರೈತರು ಸಿರಿಧಾನ್ಯ ಕೃಷಿಯಲ್ಲಿ ತೊಡಗಿಕೊಳ್ಳಬೇಕು- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ, ಡಿಸೆಂಬರ್ 13 : ಇಡೀ ದೇಶದಲ್ಲಿ ಕರ್ನಾಟಕ ಸಿರಿಧಾನ್ಯ ಉತ್ಪಾದನೆಯಲ್ಲಿ ಮೂರನೇ ಸ್ಥಾನದಲ್ಲಿದೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಸಿರಿಧಾನ್ಯ ಕೃಷಿಯನ್ನು ತೊಡಗಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಳಗಾವಿ ಸುವರ್ಣಸೌಧದಲ್ಲಿ ಅಂತರರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ವಾಣಿಜ್ಯ ಮೇಳದ ಪೂರ್ವಭಾವಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಇದೇ ಡಿಸೆಂಬರ್ 23, 24, 25 ರಂದು ನಗರದ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಅಂತರರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ವಾಣಿಜ್ಯ ಮೇಳ ನಡೆಯಲಿದ್ದು, ಪೂರ್ವಭಾವಿ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಿರುವುದಾಗಿ ತಿಳಿಸಿದರು.

ದೇಶ ವಿದೇಶಗಳಲ್ಲಿ ಸಿರಿಧಾನ್ಯಗಳ ಬೇಡಿಕೆ ಹೆಚ್ಚಾಗುತ್ತಿದೆ. ವಿಶ್ವದಲ್ಲಿ 903.61 ಲಕ್ಷ ಟನ್ ಗಳಷ್ಟು ಸಿರಿಧಾನ್ಯವನ್ನು ಬೆಳೆಯಲಾಗುತ್ತಿದೆ. ಭಾರತದಲ್ಲಿ 31.50 ರಷ್ಟು ಬೆಳೆಯುತ್ತಿದ್ದು, ವಿಶ್ವದಲ್ಲಿ ಅತ್ಯಂತ ಹೆಚ್ಚು ಸಿರಿಧಾನ್ಯ ಬೆಳೆಯುವ ದೇಶವಾಗಿದೆ. ಸುಮಾರು 18.38 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 22.16 ಲಕ್ಷ ಟನ್ ಗಳಷ್ಟು ಸಿರಿಧಾನ್ಯವನ್ನು ರಾಜ್ಯದಲ್ಲಿ ಬೆಳೆಯಲಾಗುತ್ತಿದೆ. ಇದರಲ್ಲಿ ಪ್ರೊಟೀನ್ ಹಾಗೂ ನಾರಿನ ಅಂಶ ಹೆಚ್ಚಾಗಿದೆ. ಜನರಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಹಾಗೂ ಸಕ್ಕರೆ ಕಾಯಿಲೆಯನ್ನು ನಿಯಂತ್ರಿಸಲು ಸಿರಿಧಾನ್ಯದ ಬಳಕೆ ಸಹಕಾರಿಯಾಗಿದೆ ಎಂದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು