ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಜಿಪಂ, ತಾಪಂ ಚುನಾವಣೆ | 4 ವಾರಗಳಲ್ಲಿ ಮರುವಿಂಗಡಣೆ, ಸೀಟುಗಳ ಮೀಸಲಾತಿ ಅಂತಿಮಗೊಳಿ: ಹೈಕೋರ್ಟ್

PPeepal Media Desk

Peepal Media Desk • ರಾಜ್ಯ

• 1 ನಿಮಿಷದ ಓದು

ಜಿಪಂ, ತಾಪಂ ಚುನಾವಣೆ | 4 ವಾರಗಳಲ್ಲಿ ಮರುವಿಂಗಡಣೆ, ಸೀಟುಗಳ ಮೀಸಲಾತಿ ಅಂತಿಮಗೊಳಿ: ಹೈಕೋರ್ಟ್

ಬೆಂಗಳೂರು: ರಾಜ್ಯದಲ್ಲಿ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ನಡೆಸಲು ಅನುಕೂಲವಾಗುವಂತೆ ನಾಲ್ಕು ವಾರಗಳಲ್ಲಿ ಕ್ಷೇತ್ರಗಳ ಮರುವಿಂಗಡಣೆ ಮತ್ತು ಮೀಸಲಾತಿಯನ್ನು ಅಂತಿಮಗೊಳಿಸುವಂತೆ ಕರ್ನಾಟಕ ಹೈಕೋರ್ಟ್ ಗುರುವಾರ ಕಾಂಗ್ರೆಸ್ ಸರ್ಕಾರಕ್ಕೆ ಸೂಚಿಸಿದೆ.

ತಾ.ಪಂ ಮತ್ತು ಜಿಪಂ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ.

ಅಡ್ವೊಕೇಟ್ ಜನರಲ್ ಶಶಿ ಕಿರಣ್ ಶೆಟ್ಟಿ ಅವರು ಈ ಕಾರ್ಯಕ್ಕೆ ಸರ್ಕಾರಕ್ಕೆ ಹೆಚ್ಚಿನ ಸಮಯ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದರು.

ಅದಕ್ಕೆ ಸಾಂವಿಧಾನಿಕ ಮಾರ್ಗಸೂಚಿಯಂತೆ ಚುನಾವಣೆ ನಡೆಸಬೇಕಾಗುತ್ತದೆ ಎಂದು ಪೀಠ ಉತ್ತರಿಸಿತು. ಈಗಾಗಲೇ 10 ವಾರಗಳ ಕಾಲಾವಕಾಶ ನೀಡಲಾಗಿದ್ದು, ಮರುವಿಂಗಡಣೆ ಮತ್ತು ಮೀಸಲಾತಿಯ ಕಾರ್ಯಗಳನ್ನು ನಾಲ್ಕು ವಾರಗಳಲ್ಲಿ ಪೂರ್ಣಗೊಳಿಸಬೇಕು ಎಂದು ಪೀಠ ಹೇಳಿದೆ.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು