ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪಾಯಕಾರಿ ದೆಹಲಿ ಗಾಳಿ ವಾಯು ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕ್ಕೆ – ಸುಪ್ರೀಂ ಕೋರ್ಟ್ ಕಡಕ್ ಸೂಚನೆಕರ್ರೆಗುಟ್ಟಾ ಬೆಟ್ಟದಲ್ಲಿ ಸ್ಫೋಟಕ ಪತ್ತೆ: 711 BGL ಶೆಲ್‌ಗಳು ವಶಕ್ಕೆಸ್ಟಿಂಗ್ ಕೇಂದ್ರಿತ ರಾಜಕಾರಣದ ಹಿಂದಿರುವ ಸಂಚು ವಂಚನೆಗಳ ಅನಾವರಣಸ್ಟಿಂಗ್ ಆಪರೇಷನ್ ನಲ್ಲಿ ಕುಮಾರಸ್ವಾಮಿ‌‌ ಪ್ರಯತ್ನ ಸಂಪೂರ್ಣ ವಿಫಲ – ಶಿವರಾಜ್ ಎಸ್. ತಂಗಡಗಿಕರ್ನಾಟಕದ ಪೆಟ್ರೋಲ್‌ನಲ್ಲಿ 31.2% ಎಥೆನಾಲ್! ವಾಹನ ಸವಾರರಿಗೆ ಆತಂಕ; E20 ಪ್ರಚಾರದ ಜಾಹೀರಾತುಗಳ ಹಿಂದಿನ ಹುನ್ನಾರವೇನು?ಬಯಲು ಸಂತೆಯ ಮೌನ – 3 : ಮೂರು ದಾರಿಯ ಖತ್ರಿಕರ್ಮಭೂಮಿ ಎಕ್ಸ್‌ಪ್ರೆಸ್ ರೈಲಿಗೆ ಬೆಂಕಿ: 4 ಬೋಗಿಗಳಿಗೆ ಹಾನಿ, ಪ್ರಯಾಣಿಕರು ಸುರಕ್ಷಿತಪಂಜಾಬ್‌ನಲ್ಲಿ ಕರ್ಮಭೂಮಿ ಎಕ್ಸ್‌ಪ್ರೆಸ್‌ನ ನಾಲ್ಕು ಬೋಗಿಗಳಿಗೆ ಬೆಂಕಿ: ಪ್ರಯಾಣಿಕರು ಸುರಕ್ಷಿತ‘ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್’ ಟೀಸರ್ ವಿರುದ್ಧ ಆಕ್ರೋಶ: ಕೋಮು ಸಾಮರಸ್ಯಕ್ಕೆ ಧಕ್ಕೆ ಆರೋಪ, ಸಿನೆಮಾ ಬಿಡುಗಡೆ ಮಾಡದಂತೆ ಒತ್ತಾಯಗೃಹಲಕ್ಷ್ಮೀ ಫಲಾನುಭವಿಗಳ ಜೊತೆ ಡಿಕೆಶಿ ಸಂವಾದ – ಯೋಜನೆ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲರಾಜ್ಯದ ರಸ್ತೆ ಮೂಲಸೌಕರ್ಯ ಅಭಿವೃದ್ಧಿಗಾಗಿ 20,000 ಕೋಟಿ ರೂ –  ಈಶ್ವರ ಖಂಡ್ರೆಮೋದಿಯವರಿಗಿಂತ ಚೆನ್ನಾಗಿ ಇಂಗ್ಲೀಷ್ ಮಾತನಾಡಬಲ್ಲೆ – ಪ್ರಿಯಾಂಕ್ ಖರ್ಗೆಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಮತಪತ್ರಗಳ ಬಳಕೆ – ಸಚಿವ ಈಶ್ವರ ಖಂಡ್ರೆKSRTC ಬಸ್ ಪಾಸ್ ದರವೂ ಭಾರಿ ಏರಿಕೆ – ಶೇಕಡಾ 23 ರಷ್ಟು ಏರಿಕೆಅಪರಾಧಗಳ ರಾಜಧಾನಿಯಾಗುತ್ತಿದೆಯೇ ಬೆಂಗಳೂರು?ಫೇಸ್‌ಬುಕ್, ಇನ್‌ಸ್ಟಾಗ್ರಾಂ, ಯೂಟ್ಯೂಬ್‌ಗೆ ಇನ್ನು ಕಾನೂನು ರಕ್ಷಣೆ ಇಲ್ಲವೇ? ನಿಮ್ಮ ಒಂದು ಪೋಸ್ಟ್‌ಗೆ ಕಂಪನಿಗಳೇ ಹೊಣೆ!ಕುವೆಂಪು ಚಿಂತನೆಗಳು ಇಂದು: ವಿಷಯ ಮಂಡನೆ ಮತ್ತು ಸಂವಾದಹಿರಿಯ ಸಾಹಿತಿ, ಭಾಷಾಶಾಸ್ತ್ರಜ್ಞ ಪ್ರೊ. ಕೆ.ವಿ. ನಾರಾಯಣ ಇನ್ನಿಲ್ಲಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣ: ನಂದಿಬೆಟ್ಟದ ತಪ್ಪಲಿನಲ್ಲಿ ಬಾಲಕನ ಮೃತದೇಹ ಪತ್ತೆ‘ಕನ್ನಡಿಗರಿಗೆ ಉದ್ಯೋಗ ಕೊಡಿ, ಕಂಪನಿಗಳಿಗೆ ಕಿರುಕುಳ ಕೊಡಬೇಡಿ’: ಸರಕಾರದ ಇಬ್ಬಗೆ ನೀತಿ & ಅಸಲಿ ಪರಿಹಾರ

ಯುವತಿಯ ಕುರಿತು ಆಕ್ಷೇಪಾರ್ಹ ಕಮೆಂಟ್‌, ಕರೆ ಮಾಡಿ ಬೆದರಿಕೆ: ಪೋಸ್ಟ್‌ಕಾರ್ಡ್‌ ಕುಖ್ಯಾತಿಯ ಮಹೇಶ್‌ ವಿಕ್ರಮ್‌ ಹೆಗ್ಡೆ ವಿರುದ್ಧ FIR

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಯುವತಿಯ ಕುರಿತು ಆಕ್ಷೇಪಾರ್ಹ ಕಮೆಂಟ್‌, ಕರೆ ಮಾಡಿ ಬೆದರಿಕೆ: ಪೋಸ್ಟ್‌ಕಾರ್ಡ್‌ ಕುಖ್ಯಾತಿಯ ಮಹೇಶ್‌ ವಿಕ್ರಮ್‌ ಹೆಗ್ಡೆ ವಿರುದ್ಧ FIR

ಸಾಮಾಜಿಕ ಜಾಲತಾಣದಲ್ಲಿ ಬಳಕೆದಾರರೊಬ್ಬರಿಗೆ ಬೆದರಿಕೆಯೊಡ್ಡುವ ಹಾಗೂ ಮಾನಹಾನಿಕರ ಕಮೆಂಟ್‌ ಮಾಡಿದ್ದಕ್ಕಾಗಿ, ಸದಾ ಸಮಾಜದ ಸಮುದಾಯಗಳ ನಡುವೆ ತಂದಿಕ್ಕಿ ತಮಾಷೆ ನೋಡುವ ಪೋಸ್ಟ್‌ ಕಾರ್ಡ್‌ ಪೇಜ್‌ ಮಾಲಿಕ ಮಹೇಶ್‌ ವಿಕ್ರಮ್‌ ಹೆಗ್ಡೆ ವಿರುದ್ಧ FIR ದಾಖಲಾಗಿದೆ.

ಈ ಕುರಿತು ಬೆಂಗಳೂರಿನ ಜೀವನ ಭೀಮಾನಗರ ಪೊಲೀಸ್‌ ಠಾಣೆಯಲ್ಲಿ ಸುರೇಶ್‌ ಬಾಬು ಎನ್ನುವವರು ದಾಖಲಿಸಿದ ದೂರಿನ ಮೇರೆಗೆ FIR ದಾಖಲಿಸಲಾಗಿದೆ ಎಂದು ವರದಿಗಳು ಹೇಳಿವೆ.

ದೂರುದಾರರಿಗೆ ಕರೆ ಮಾಡಿರುವ ಮಹೇಶ್ ವಿಕ್ರಮ್ ಹೆಗಡೆ, ನಾವು ಸೌಜನ್ಯಳನ್ನೇ ಬಿಟ್ಟಿಲ್ಲ. ಅಂತಹ ಕಟೀಲ್ ಕೈಯಲ್ಲೂ ಏನೂ ಮಾಡಲು ಆಗಿಲ್ಲ. ಇನ್ನು ನೀನು ಏನ್ ಕಿತ್ಕೊಳ್ತಿಯಾ? ಎಂದು ಬೆದರಿಕೆ ಹಾಕಿದ್ದಲ್ಲದೇ, ಕೇಂದ್ರ ಸರ್ಕಾರ ನಮ್ಮ ಕೈಯಲ್ಲಿದೆ ಸೌಜನ್ಯಳಿಗೆ ಆದ ಗತಿಯೇ ನಿನ್ನ ಮಗಳಿಗೆ ಆಗುತ್ತೆ ಎಂಬ ರೀತಿ ದೂರುದಾರರಿಗೆ ಬೆದರಿಕೆಯೊಡ್ಡಿರುವ ಬಗ್ಗೆ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಪೊಲೀಸರು ಈ ಕುರಿತು ತನಿಖೆ ಮುಂದುವರೆಸಿದ್ದು ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದುಬರಬೇಕಿದೆ.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು