ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಜನತಾ ದರ್ಶನದಲ್ಲಿ ಜಟಾಪಟಿ: ಎಸ್​ ಮುನಿಸ್ವಾಮಿ, ಎಸ್.ಎನ್ ನಾರಾಯಣಸ್ವಾಮಿ ವಿರುದ್ಧ FIR

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಜನತಾ ದರ್ಶನದಲ್ಲಿ ಜಟಾಪಟಿ: ಎಸ್​ ಮುನಿಸ್ವಾಮಿ, ಎಸ್.ಎನ್ ನಾರಾಯಣಸ್ವಾಮಿ ವಿರುದ್ಧ FIR

ಕೋಲಾರ: ಸಂಸದ‌ ಹಾಗೂ ಶಾಸಕರು ಪರಸ್ಪರರ ಮೇಲೆ ದೂರು ದಾಖಲಿಸಿದ್ದಾರೆ. ಸಂಸದ ಮುನಿಸ್ವಾಮಿ, ನಾರಾಯಣಸ್ವಾಮಿ ಇಬ್ಬರ ಮೇಲೂ ದೂರು ದಾಖಲಾಗಿರುವ ಹಿನ್ನೆಲೆಯಲ್ಲಿ ಇಬ್ಬರ ವಿರುದ್ಧವೂ FIR ದಾಖಲಾಗಿದೆ. ಶಾಸಕರ‌ ವಿರುದ್ದ ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ಬಾಲಾಜಿ ದೂರು ಸಲ್ಲಿಸಿದ್ದು ಎಫ್ಐಆರ್ ದಾಖಲಾಗಿದೆ. ಬಂಗಾರಪೇಟೆ ಶಾಸಕರ ದೂರಿನ ಅನ್ವಯ ಸಂಸದರ ಮೇಲೆ FIR ದಾಖಲಾಗಿದೆ.

ಕೋಲಾರದ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮದ ವೇದಿಕೆಯಲ್ಲಿ ಶಾಸಕ ನಾರಾಯಣಸ್ವಾಮಿ ಹಾಗೂ ಸಂಸದ ಮುನಿಸ್ವಾಮಿ ಮಧ್ಯೆ ಜಗಳ ನಡೆದಿತ್ತು. ಅಲ್ಲದೆ ಸ್ಪೀಕರ್ ಹಾಗೂ ರಾಜ್ಯಪಾಲರಿಗೆ ಮುನಿಸ್ವಾಮಿ ಅವರು ದೂರು ನೀಡಿದ್ದರು. ಸದ್ಯ ಈಗ ಇಬ್ಬರ ವಿರುದ್ಧವೂ FIR ದಾಖಲಾಗಿದೆ.

ಅರಣ್ಯ ಇಲಾಖೆ ತೆರವು ಕಾರ್ಯಾಚರಣೆ ವಿಚಾರದಲ್ಲಿ ಮುನಿಸ್ವಾಮಿ ವಿರುದ್ಧ ಸೆಪ್ಟೆಂಬರ್ ತಿಂಗಳಲ್ಲಿ ಒಂದು ಎಫ್ಐಆರ್ ಆಗಿತ್ತು. ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಮುನಿಸ್ವಾಮಿ ಅವರನ್ನು ಎ1 ಆರೋಪಿಯಾಗಿ ಗುರುತಿಸಲಾಗಿತ್ತು. ಇದೀಗ ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಎಫ್ಐಆರ್ ದಾಖಲಾಗಿದೆ.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು