ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮಾಜಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ನಿಧನ – ಗಣ್ಯರ ಸಂತಾಪ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ಮಾಜಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ನಿಧನ – ಗಣ್ಯರ ಸಂತಾಪ

ಬೆಂಗಳೂರು: ತೀವ್ರ ಅನಾರೋಗ್ಯ ಬಳಲುತ್ತಿದ್ದ ಮಾಜಿ ಶಿಕ್ಷಣ ಸಚಿವ, ತಿಪಟೂರು ಮಾಜಿ ಶಾಸಕ ಬಿ.ಸಿ ನಾಗೇಶ್ (BC Nagesh) ಅವರಿಂದು ನಿಧನರಾಗಿದ್ದಾರೆ.

67 ವರ್ಷದ ಬಿ.ಸಿ ನಾಗೇಶ್‌ ಅವರು ಕಳೆದ ಒಂದು ವರ್ಷದಿಂದ ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿದ್ದರು. ಎರಡು ಸಲ ಆಪರೇಷನ್‌ ಕೂಡ ಆಗಿತ್ತು. ಬೆಂಗಳೂರಿನಲ್ಲೇ ಮಗಳ ಮನೆಯಲ್ಲಿದ್ದ ಅವರು ಮಂಗಳವಾರ (ಆ.18) ಕೊನೆಯುಸಿರೆಳೆದಿದ್ದಾರೆ. ಓರ್ವ ಮಗ ಹಾಗೂ ಮಗಳನ್ನು ಅಗಲಿದ್ದು, ನಾಳೆ (ಆ.19) ಹುಟ್ಟೂರು ತಿಪಟೂರಿನಲ್ಲಿ ಅಂತಿಮ‌ ಸಂಸ್ಕಾರ ನಡೆಯಲಿದೆ. 1959ರ ಜುಲೈ 1ರಂದು ಜನಿಸಿದ್ದ ಬಿ.ಸಿ. ನಾಗೇಶ್ ಅವರು ವಿದ್ಯಾರ್ಥಿ ಜೀವನದಲ್ಲೇ ABVP ಮೂಲಕ ಸಕ್ರಿಯ ರಾಜಕಾರಣಕ್ಕೆ ಧುಮುಕಿದ್ದರು. ಆನಂತರ ತಮ್ಮ ರಾಜಕೀಯ ಜೀವನವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದಿಂದ ಪ್ರಾರಂಭಿಸಿದ್ದರು. 1984ರಲ್ಲಿ ಅಧಿಕೃತವಾಗಿ ಭಾರತೀಯ ಜನತಾ ಪಕ್ಷ ಸೇರ್ಪಡೆಯಾಗಿದ್ದರು. ಬಿಜೆಪಿಯಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರಲ್ಲದೇ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಖಾತೆಗಳನ್ನು ಸಮರ್ಥವಾಗಿ ನಿರ್ವಹಿಸಿದ್ದರು.

ನಾಗೇಶ್ ಅವರು ಹಲವಾರು ವರ್ಷಗಳಿಂದ ಸಂಘದ ಪೂರ್ಣಕಾಲಿಕ ಕಾರ್ಯಕರ್ತರಾಗಿದ್ದವರು. ಅದಾದ ಬಳಿಕ 2008, 2018ರಲ್ಲಿ ತಿಪಟೂರು ಕ್ಷೇತ್ರದಿಂದ ಗೆದ್ದು ಎರಡು ಬಾರಿ ಶಾಸಕರಾಗಿದ್ದ ಅವರು 2023ರಲ್ಲಿ ಸೋಲನುಭವಿಸಿದ್ದರು. ನಂತರ ಬೊಮ್ಮಾಯಿ ಸರ್ಕಾರದಲ್ಲಿ 2021ರಿಂದ 2023ರವರೆಗೆ ಶಿಕ್ಷಣ ಸಚಿವರು ಆಗಿದ್ದರು.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು