ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಮಾಜಿ ಮುಡಾ ಆಯುಕ್ತ ದಿನೇಶ್ ಕುಮಾರ್ ಬಂಧನ: ಇಡಿ ವಶಕ್ಕೆ; ಗಂಭೀರ ಆರೋಪಗಳನ್ನು ಹೊರಿಸಿದ ಸಂಸ್ಥೆ

PPeepal Media

Peepal Media ರಾಜ್ಯ

• 1 ನಿಮಿಷದ ಓದು

ಮಾಜಿ ಮುಡಾ ಆಯುಕ್ತ ದಿನೇಶ್ ಕುಮಾರ್ ಬಂಧನ: ಇಡಿ ವಶಕ್ಕೆ; ಗಂಭೀರ ಆರೋಪಗಳನ್ನು ಹೊರಿಸಿದ ಸಂಸ್ಥೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (MUDA) ಮಾಜಿ ಆಯುಕ್ತ ದಿನೇಶ್ ಕುಮಾರ್ ಅವರನ್ನು ಜಾರಿ ನಿರ್ದೇಶನಾಲಯ (ED) ಬಂಧಿಸಿದೆ.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ದಿನೇಶ್ ಕುಮಾರ್ ಅವರಿಗೆ ಇಡಿ ಸಮನ್ಸ್ ನೀಡಿತ್ತು. ಇಂದು ಇಡಿ ಮುಂದೆ ಹಾಜರಾಗಲು ನೋಟಿಸ್ ಜಾರಿಗೊಳಿಸಲಾಗಿತ್ತು. ವಿಚಾರಣೆಗೆ ಬಂದ ದಿನೇಶ್ ಕುಮಾರ್ ಅವರನ್ನು ಪ್ರಶ್ನಿಸಿದ ನಂತರ ಬಂಧಿಸಲಾಗಿದೆ. ಇಡಿ ಶೀಘ್ರದಲ್ಲೇ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ.

ಮೈಸೂರಿನಲ್ಲಿ ಬಂಧಿತರಾದ ದಿನೇಶ್ ಕುಮಾರ್ ಅವರನ್ನು ಇಡಿ ಬೆಂಗಳೂರಿಗೆ ಕರೆತರುತ್ತಿದೆ. ಇಡಿ ಈಗಾಗಲೇ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ. ಮಾಜಿ ಆಯುಕ್ತ ದಿನೇಶ್ ಕುಮಾರ್ ಅವರ ಮೇಲೆ ಅಕ್ರಮವಾಗಿ ಭೂಮಿ ಹಂಚಿಕೆ ಮಾಡಿದ ಆರೋಪ ಇದೆ.

ಈ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರ ಇಂದು ಲೋಕಾಯುಕ್ತ ಅಧಿಕಾರಿಗಳ ಕೋರಿಕೆಯ ಮೇರೆಗೆ ತನಿಖೆಗೆ ಅನುಮತಿ ನೀಡಿದೆ. ಇದರ ಬೆನ್ನಲ್ಲೇ ಇಡಿ ಅವರನ್ನು ಬಂಧಿಸಿದೆ.

ದಿನೇಶ್ ಕುಮಾರ್ ಅವರು ಅಕ್ರಮವಾಗಿ ಹಣ ವರ್ಗಾಯಿಸಿದ್ದಾರೆ ಎಂಬುದು ಸಾಬೀತಾಗಿದೆ ಎಂದು ಇಡಿ ಈ ಹಿಂದೆ ಹೇಳಿತ್ತು. ಅವರು ನಕಲಿ ದಾಖಲೆಗಳನ್ನು ಸೃಷ್ಟಿಸಿ ಮತ್ತು ಭೂಮಿಯನ್ನು ಮರು-ಹಂಚಿಕೆ ಮಾಡುವ ಮೂಲಕ ಲಾಭ ಪಡೆದಿದ್ದಾರೆ. ಹಣ ಪಡೆದು ಆಸ್ತಿ ಸಂಪಾದಿಸಿರುವುದನ್ನು ತೋರಿಸುವ ದಾಖಲೆಗಳು ಇವೆ ಎಂದು ಇಡಿ ಈ ಹಿಂದೆ ಹೇಳಿತ್ತು.

ದಿನೇಶ್ ಕುಮಾರ್ ಅವರು 2022 ರಲ್ಲಿ ಮುಡಾದ ಆಯುಕ್ತರಾಗಿ ಆಯ್ಕೆಯಾಗಿದ್ದರು. ಇದರ ನಂತರ, ಮುಡಾದಲ್ಲಿ 50:50 ಅನುಪಾತದಲ್ಲಿ ಸೀಟುಗಳನ್ನು ಹಂಚಿಕೆ ಮಾಡಿದ ಆರೋಪಗಳು ಅವರ ಮೇಲೆ ಕೇಳಿಬಂದಿದ್ದವು. ನಂತರ ಅವರನ್ನು ಬೇರೆಡೆಗೆ ವರ್ಗಾಯಿಸಲಾಯಿತು. ಅವರು ಹಾವೇರಿ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಹುದ್ದೆಯನ್ನು ವಹಿಸಿಕೊಂಡಿದ್ದರು. ಇದು ಸಹ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು