ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಆದೇಶ ಹಿಂಪಡೆದ ಸರ್ಕಾರ: ಮತ್ತೆ ಶಾಸಕ ಸ್ಥಾನ ಗಿಟ್ಟಿಸಿಕೊಂಡ ಗಾಲಿ ಜನಾರ್ಧನ ರೆಡ್ಡಿ

PPeepal Media

Peepal Media ರಾಜ್ಯ

• 1 ನಿಮಿಷದ ಓದು

ಆದೇಶ ಹಿಂಪಡೆದ ಸರ್ಕಾರ: ಮತ್ತೆ ಶಾಸಕ ಸ್ಥಾನ ಗಿಟ್ಟಿಸಿಕೊಂಡ ಗಾಲಿ ಜನಾರ್ಧನ ರೆಡ್ಡಿ

ಬೆಂಗಳೂರು: ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ತೆಲಂಗಾಣ ಹೈಕೋರ್ಟ್ ಸಿಬಿಐ ಕೋರ್ಟಿನ ಆದೇಶವನ್ನು ರದ್ದುಪಡಿಸಿದ ಕಾರಣ ಗಾಲಿ ಜನಾರ್ದನ ರೆಡ್ಡಿಯವರ ಶಾಸಕ ಸ್ಥಾನವನ್ನು ಮರಳಿಸಲಾಗಿದೆ.

ಗಣಿಗಾರಿಕೆ ಪ್ರಕರಣದ ವಿಚಾರಣೆ ನಡೆಸಿದ ಹೈದರಾಬಾದ್‌ನ ಸಿಬಿಐ ವಿಶೇಷ ನ್ಯಾಯಾಲಯವು ಮೇ ತಿಂಗಳಲ್ಲಿ ಗಾಲಿ ಜನಾರ್ದನ ರೆಡ್ಡಿಗೆ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಪರಿಣಾಮವಾಗಿ, ಮೇ 6ರಂದು ಗಾಲಿ ಜನಾರ್ದನ ರೆಡ್ಡಿಯವರ ವಿಧಾನಸಭಾ ಸದಸ್ಯತ್ವವನ್ನು ಅನರ್ಹಗೊಳಿಸಿ ಆದೇಶ ಹೊರಡಿಸಲಾಗಿತ್ತು.

ಆದರೆ ಸಿಬಿಐ ನ್ಯಾಯಾಲಯದ ತೀರ್ಪಿನ ವಿರುದ್ಧ ಗಾಲಿ ಜನಾರ್ದನ ರೆಡ್ಡಿ ತೆಲಂಗಾಣ ಹೈಕೋರ್ಟ್ ಮೆಟ್ಟಿಲೇರಿದ್ದರು.

ಹೈಕೋರ್ಟ್ ಅವರಿಗೆ ಜಾಮೀನು ನೀಡಿ, ಈ ಹಂತದಲ್ಲಿ ಏಳು ವರ್ಷಗಳ ಜೈಲು ಶಿಕ್ಷೆ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟಿತು. ಈ ಹಿನ್ನೆಲೆಯಲ್ಲಿ, ಅವರನ್ನು ಅನರ್ಹಗೊಳಿಸಿ ನೀಡಲಾಗಿದ್ದ ಅದೇಶವನ್ನು ರದ್ದುಗೊಳಿಸಲಾಗುತ್ತಿದೆ ಎಂದು ಶಾಸಕಾಂಗ ವ್ಯವಹಾರಗಳ ಕಾರ್ಯದರ್ಶಿ ವಿಶಾಲಾಕ್ಷಿ ಬುಧವಾರ ತಿಳಿಸಿದ್ದಾರೆ.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು