ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮಹಿಷ ದಸರಾ: ಶರತ್ತು ಬದ್ಧ ಅನುಮತಿ ನೀಡಿದ ಸರ್ಕಾರ, ತೀವ್ರ ಮುಖಭಂಗ ಅನುಭವಿಸಿದ ಪ್ರತಾಪ ಸಿಂಹ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಮಹಿಷ ದಸರಾ: ಶರತ್ತು ಬದ್ಧ ಅನುಮತಿ ನೀಡಿದ ಸರ್ಕಾರ, ತೀವ್ರ ಮುಖಭಂಗ ಅನುಭವಿಸಿದ ಪ್ರತಾಪ ಸಿಂಹ

ಮೈಸೂರು: ಮಹಿಷ ದಸರಾ ಸಮಿತಿ ಮತ್ತು ಸರ್ಕಾರದ ನಡುವಿನ ತಿಕ್ಕಾಟ ಒಂದು ತೀರ್ಮಾನದ ಹಂತಕ್ಕೆ ಬಂದಿದ್ದು ಸರಕಾರವು ಸಂಘಟಕರಿಗೆ ಕೆಲವು ಶರತ್ತುಗಳನ್ನು ವಿಧಿಸಿ ದಸರಾ ನಡೆಸಲು ಅನುಮತಿ ನೀಡಿದೆ.

ನಾಳೆ ನಡೆಯಲಿರುವ ಮಹಿಷ ದಸರಾ. ವಿರೋಧದ ನಡುವೆಯೂ ಮಹಿಷ ದಸರಾಕ್ಕೆ ಅನುಮತಿ. ನಗರ ಪೊಲೀಸ್ ಆಯುಕ್ತ ರಮೇಶ್‌ ಬಾನೋತ್‌ ಅವರು ಅನುಮತಿ ನೀಡಿ ಆದೇಶ ಹೊರಡಿಸಿದ್ದಾರೆ.

ಕಾರ್ಯಕ್ರಮಕ್ಕೆ ಶರತ್ತು ಬದ್ಧ ಅನುಮತಿ ನೀಡಿ ಆದೇಶ. ಮೆರವಣಿಗೆ ರ್ಯಾಲಿ, ಪ್ರತಿಭಟನೆ ಮಾಡಬಾರದು. ನೇರವಾಗಿ ಸಭಾ ಕಾರ್ಯಕ್ರಮ ಪ್ರಾರಂಭಿಸಬೇಕು ಎನ್ನುವ ಶರತ್ತುಗಳನ್ನು ಹೇರಲಾಗಿದೆ.

ಇದರೊಂದಿಗೆ ಬಿಜೆಪಿ ಸಂಸದ ಪ್ರತಾಪ್‌ ಸಿಂಹ ಅವರಿಗೆ ತೀವ್ರ ಮುಖಭಂಗ ಉಂಟಾಗಿದೆ. ಅವರು ಪಕ್ಷದ ವೇದಿಕೆಯಲ್ಲಿ ಹಾಗೂ ಮಹಿಷ ದಸರಾ ಪರ ಇರುವವರಿಂದಲೂ ಟೀಕೆಗಳನ್ನು ಎದುರಿಸುತ್ತಿದ್ದಾರೆ. ಅವರು ತಾನು ಯಾವುದೇ ಕಾರಣಕ್ಕೂ ಮಹಿಷ ದಸರಾ ನಡೆಸಲು ಬಿಡುವುದಿಲ್ಲ. ಹಾಗೊಂದು ವೇಳೆ ನಡೆಸಿದಲ್ಲಿ ಪಕ್ಷದ ವತಿಯಿಂದ ಚಾಮುಂಡಿ ಚಲೋ ಮೆರವಣಿಗೆ ನಡೆಸುವುದಾಗಿ ಹೇಳಿದ್ದರು.

ಆದರೆ ಬಿಜೆಪಿ ಸ್ಥಳೀಯ ಮುಖಂಡರೇ ಇದಕ್ಕೆ ಬೆಂಬಲಿಸದೆ ಪತ್ರಿಕಾಗೋಷ್ಟಿ ನಡೆಸಿ ಪ್ರತಾಪ ಸಿಂಹ ಅವರ ನಡೆಯನ್ನು ಕಟುವಾದ ಮಾತುಗಳಿಂದ ಟೀಕಿಸಿದ್ದರು. ಈಗ ಮಹಿಷ ದಸರಾಕ್ಕೆ ಅನುಮತಿ ಸಿಗುವುದರೊಂದಿಗೆ ಅವರಿಗೆ ತೀವ್ರ ಹಿನ್ನೆಡೆಯಾಗಿದೆ.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು