ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಎಪಿಎಲ್‌ ಕಾರ್ಡುಗಳ ರದ್ಧತಿಗೆ ಆಹಾರ ಇಲಾಖೆಯು ನಿರ್ದೇಶನ ನೀಡಿಲ್ಲ: ಸರ್ಕಾರದ ಸ್ಪಷ್ಟನೆ

PPeepal Media

Peepal Media ರಾಜ್ಯ

• 1 ನಿಮಿಷದ ಓದು

ಎಪಿಎಲ್‌ ಕಾರ್ಡುಗಳ ರದ್ಧತಿಗೆ ಆಹಾರ ಇಲಾಖೆಯು ನಿರ್ದೇಶನ ನೀಡಿಲ್ಲ: ಸರ್ಕಾರದ ಸ್ಪಷ್ಟನೆ

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು ಎಪಿಎಲ್ ಕಾರ್ಡುಗಳ ರದ್ದತಿಗೆ ಯಾವುದೇ ಸೂಚನೆ ನೀಡಿಲ್ಲ ಮತ್ತು ಈವರೆಗೆ ಯಾವುದೇ ಎಪಿಎಲ್ ಕಾರ್ಡುಗಳನ್ನು ರದ್ದುಗೊಳಿಸಿಲ್ಲ ಎಂದು ಸರ್ಕಾರದ ಪ್ರಕಟಣೆ ಸ್ಪಷ್ಟಪಡಿಸಿದೆ.

ಕೆಲವು ದಿನಪತ್ರಿಕೆಗಳಲ್ಲಿ ಇ – ಕೆವೈಸಿ ನೋಂದಣಿ ಮಾಡಿಕೊಳ್ಳದ ಎಪಿಎಲ್ ಕಾರ್ಡುಗಳನ್ನು ರದ್ದುಗೊಳಿಸಲಾಗುತ್ತಿದೆ ಎಂದು ವರದಿಯಾಗಿರುವುದು ಸತ್ಯಕ್ಕೆ ದೂರವಾಗಿದೆ.

ರಾಜ್ಯದಲ್ಲಿ 2024ರ ಸೆಪ್ಟೆಂಬರ್ 2ರ ವರೆಗೆ 25,13,798 ಎಪಿಎಲ್ ಕಾರ್ಡುಗಳಿದ್ದವು. ನವೆಂಬರ್ 16 ರಂದು 25,62,566 ಕಾರ್ಡುಗಳಿವೆ. ಅನರ್ಹ ಬಿಪಿಎಲ್ ಕಾರ್ಡುಗಳನ್ನು ರದ್ದುಗೊಳಿಸುವ ಕಾರ್ಯ ಕೈಗೊಂಡ ಪರಿಣಾಮ ಕೆಲವು ಬಿಪಿಎಲ್ ಕಾರ್ಡುಗಳನ್ನು ಎಪಿಎಲ್ ಕಾರ್ಡುಗಳಾಗಿ ಪರಿವರ್ತಿಸಿರುವುದರಿಂದ 48,768 ಕಾರ್ಡುಗಳು ಹೆಚ್ಚಳವಾಗಿವೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ 22 ಲಕ್ಷ ಬಿಪಿಎಲ್ ಕಾರ್ಡುಗಳು ರದ್ದಾಗಿವೆ ಎಂದು ಸುದ್ದಿ ಪ್ರಕಟವಾಗಿರುವುದು ಸತ್ಯಕ್ಕೆ ದೂರವಾಗಿದ್ದು, ಈ ರೀತಿಯ ಕ್ರಮವನ್ನು ಈವರೆಗೆ ಕೈಗೊಂಡಿರುವುದಿಲ್ಲ ಎಂದು ಈ ಮೂಲಕ ಸ್ಪಷ್ಟೀಕರಿಸುತ್ತಿದ್ದೇವೆ ಎಂದು ಪ್ರಕಟಣೆ ಹೇಳಿದೆ.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು