ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಡಿ.ಕೆ ಶಿವಕುಮಾರ್ ಮಾಧ್ಯಮ ಕಾರ್ಯದರ್ಶಿಗಳಾಗಿ ಮೂವರನ್ನು ನೇಮಿಸಿ ಸರ್ಕಾರ ಆದೇಶ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ಡಿ.ಕೆ ಶಿವಕುಮಾರ್ ಮಾಧ್ಯಮ ಕಾರ್ಯದರ್ಶಿಗಳಾಗಿ ಮೂವರನ್ನು ನೇಮಿಸಿ ಸರ್ಕಾರ ಆದೇಶ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮಾಧ್ಯಮ ಕಾರ್ಯದರ್ಶಿಯಾಗಿ (Media Secretaries) ಹಿರಿಯ ಪತ್ರಕರ್ತ ಪಿ.ತ್ಯಾಗರಾಜ್ ಸೇರಿದಂತೆ ಮೂವರನ್ನು ನೇಮಕ ಮಾಡಿ ಕರ್ನಾಟಕ ಸರ್ಕಾರ ಇಂದು ಅಧಿಕೃತ ಆದೇಶ ಹೊರಡಿಸಿದೆ.

ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ (DPAR)ಸರ್ಕಾರದ ಅಧೀನ ಕಾರ್ಯದರ್ಶಿ ಜಿ.ಎನ್. ಗಾಯತ್ರಿ ಅವರು ಅಧಿಸೂಚನೆಯನ್ನು ಹೊರಡಿಸಿದ್ದಾರೆ.

ನೇಮಕಗೊಂಡ ಪ್ರಮುಖರು ಮತ್ತು ಹುದ್ದೆಗಳ ವಿವರ ಇಂತಿದೆ: ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಹಾಗೂ ಅವರ ಹೆಸರಿನಲ್ಲಿ ಮುಖ್ಯಮಂತ್ರಿಯವರ ಸಚಿವಾಲಯಕ್ಕೆ ಈ ಕೆಳಗಿನ ಮೂವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅವರ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ನೇಮಿಸಿ ಆದೇಶಿಸಲಾಗಿದೆ.

ಹೆಸರು ಮತ್ತು ವಿವರ ನೇಮಿಸಲಾದ ಹುದ್ದೆ

1. ಪಿ. ತ್ಯಾಗರಾಜ್, ಬೆಂಗಳೂರು ಮುಖ್ಯಮಂತ್ರಿಯವರ ಮಾಧ್ಯಮ ಕಾರ್ಯದರ್ಶಿ – 1

2. ಆರ್. ಜಯಪ್ರಕಾಶ್, ಬೆಂಗಳೂರು ಮುಖ್ಯಮಂತ್ರಿಯವರ ಮಾಧ್ಯಮ ಕಾರ್ಯದರ್ಶಿ – 2

3. ರಾಘವೇಂದ್ರ ಭಟ್, ಬೆಂಗಳೂರು ಮುಖ್ಯಮಂತ್ರಿಯವರ ಮಾಧ್ಯಮ ಕಾರ್ಯದರ್ಶಿ – 3

ಪಿ. ತ್ಯಾಗರಾಜ್ ಅವರು ಕರ್ನಾಟಕ ಮಾಧ್ಯಮ ರಂಗದಲ್ಲಿ ದೀರ್ಘಕಾಲದ ಅನುಭವ ಹೊಂದಿರುವ ಹಿರಿಯ ಪತ್ರಕರ್ತರಾಗಿದ್ದಾರೆ. ಇವರು ಮುಖ್ಯವಾಹಿಯ ಪತ್ರಿಕೆಯಲ್ಲಿ ಮುಖ್ಯ ವರದಿಗಾರರಾಗಿ ಹಾಗೂ ಅಂಕಣಕಾರರಾಗಿ ಸೇವೆ ಸಲ್ಲಿಸಿದ್ದು, ಪತ್ರಿಕೋದ್ಯಮದಲ್ಲಿನ ಸುಳ್ಳು ಸುದ್ದಿಗಳ ಹಾವಳಿಯ ಬಗ್ಗೆ ತಮ್ಮ ವಿಚಾರಗಳನ್ನು ಹಂಚಿಕೊಳ್ಳುತ್ತಿದ್ದರು.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು