ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸರ್ಕಾರಿ ಅಧಿಕಾರಿಗಳೆ ಫೋನ್ ನಂಬರ್ ಡಿಸ್​​ಪ್ಲೇ ಮಾಡಿ – ಸಿಎಂ ಡಿಕೆಶಿ ಆದೇಶ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ಸರ್ಕಾರಿ ಅಧಿಕಾರಿಗಳೆ ಫೋನ್ ನಂಬರ್ ಡಿಸ್​​ಪ್ಲೇ ಮಾಡಿ – ಸಿಎಂ ಡಿಕೆಶಿ ಆದೇಶ

ಬೆಂಗಳೂರು : ರಾಜ್ಯದಲ್ಲಿ ಭ್ರಷ್ಟಾಚಾರ ರಹಿತ ಮತ್ತು ಪಾರದರ್ಶಕ ಆಡಳಿತ ನೀಡುವುದು ನಮ್ಮ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸಂದೇಶ ರವಾನಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು (DC), ಜಿಲ್ಲಾ ಪಂಚಾಯಿತಿ ಸಿಇಒಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ (SP) ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಹಲವು ಪ್ರಮುಖ ಸೂಚನೆಗಳನ್ನ  ನೀಡಿದರು.

ಪ್ರತಿ ಕಚೇರಿಯಲ್ಲೂ ದೂರು ಸಂಖ್ಯೆ ಕಡ್ಡಾಯ
ಸಾರ್ವಜನಿಕ ಕೆಲಸಗಳಿಗೆ ಯಾರಾದರೂ ಲಂಚ ಕೇಳಿದರೆ ತಕ್ಷಣ ದೂರು ನೀಡಲು ಅನುಕೂಲವಾಗುವಂತೆ ಪ್ರತಿ ಸರ್ಕಾರಿ ಕಚೇರಿಯಲ್ಲೂ ದೂರು ಸ್ವೀಕರಿಸುವ ಫೋನ್ ನಂಬರ್‌ಗಳನ್ನು ಪ್ರಮುಖವಾಗಿ ಪ್ರದರ್ಶಿಸಬೇಕು ಎಂದು ಡಿಕೆಶಿ ಅಧಿಕಾರಿಗಳಿಗೆ ಆದೇಶಿಸಿದರು. ಇಲ್ಲಿ ನನ್ನ ವೈಯಕ್ತಿಕ ನಿರೀಕ್ಷೆಗಳು ಯಾವುದೂ ಇಲ್ಲ. ನಾವೆಲ್ಲರೂ ‘ಟೀಮ್ ಕರ್ನಾಟಕ’ ಆಗಿ ಒಟ್ಟಾಗಿ ಕೆಲಸ ಮಾಡಬೇಕು ಮತ್ತು ಜನರಿಗೆ ಸ್ವಚ್ಛ ಆಡಳಿತ ನೀಡಬೇಕು ಎಂದಿದ್ದಾರೆ.

ಮಳೆ ಮುನ್ನೆಚ್ಚರಿಕೆ ಇರಲಿ ಎಂದ ಸಿಎಂ
ರಾಜ್ಯದಲ್ಲಿ ಸದ್ಯದ ಮಳೆ ಹಾಗೂ ಪ್ರವಾಹ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದ ಅವರು, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದರು. ಯಾವುದೇ ಜಿಲ್ಲೆಯಲ್ಲೂ ಕುಡಿಯುವ ನೀರಿಗೆ ತೊಂದರೆಯಾಗಬಾರದು. ಮೊದಲ ಮತ್ತು ಎರಡನೇ ಬೆಳೆಗೆ ನೀರಿನ ಕೊರತೆಯಾಗದಂತೆ ನಿಗಾ ವಹಿಸಬೇಕು ಎಂದು ಆದೇಶ ನೀಡಿದ್ದಾರೆ. ಹಾಗೆಯೇ, ಸಮಸ್ಯೆಗಳನ್ನು ಖುದ್ದಾಗಿ ಪರಿಶೀಲಿಸಲು ನಾನೇ ಶೀಘ್ರದಲ್ಲೇ ಎಲ್ಲಾ ಜಿಲ್ಲೆಗಳಿಗೂ ಪ್ರವಾಸ ಕೈಗೊಳ್ಳಲಿದ್ದೇನೆ ಎಂದು ಅಧಿಕಾರಿಗಳಿಗೆ ಎಚ್ಚರಿಸಿದ್ದಾರೆ

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು