ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಕರ್ನಾಟಕದಲ್ಲಿ ಮಾನವ-ಪ್ರಾಣಿ ಸಂಘರ್ಷ, ಸಾನು ನೋವು ಹೆಚ್ಚಳ – ಅಂಕಿ ಏನು ಹೇಳುತ್ತಿವೆ ?

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ಮೀಡಿಯಾ, ರಾಜ್ಯ

• 1 ನಿಮಿಷದ ಓದು

ಕರ್ನಾಟಕದಲ್ಲಿ ಮಾನವ-ಪ್ರಾಣಿ ಸಂಘರ್ಷ, ಸಾನು ನೋವು ಹೆಚ್ಚಳ – ಅಂಕಿ ಏನು ಹೇಳುತ್ತಿವೆ ?

ಬೆಂಗಳೂರು : ಕಾಡು ಪ್ರಾಣಿಗಳ (Wild animals) ಅಟ್ಟಹಾಸ ಮಿತಿಮೀರಿದೆ. ಕಾಡಂಚಿನ ಪ್ರದೇಶದಲ್ಲಿ (Forest) ವನ್ಯಜೀವಿ  ಹಾಗೂ ಮಾನವನ ಸಂಘರ್ಷ ಇತ್ತೀಚಿನ ವರ್ಷಗಳಲ್ಲಿ ಹೆಚ್ಚಾಗಿದ್ದು, ಅನೇಕ ಜೀವಗಳು ಬಲಿಯಾಗಿದೆ.

ಕರ್ನಾಟಕದಲ್ಲಿ ಮಾನವ-ಪ್ರಾಣಿ ಸಂಘರ್ಷ ಗಣನೀಯವಾಗಿ ಹೆಚ್ಚಿದ್ದು, 2022 ರಿಂದ 2025 ರ ನವೆಂಬರ್‌ವರೆಗೆ 203 ಜನರ ಸಾವಿಗೆ ಕಾರಣವಾಗಿದೆ. ಚಾಮರಾಜನಗರ, ಕೊಡಗು ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ ಕಾಡುಪ್ರಾಣಿ ದಾಳಿಗಳು ಹೆಚ್ಚಾಗಿವೆ. ಕಳೆದ ನಾಲ್ಕು ವರ್ಷಗಳಿಂದ ಈ ಜಿಲ್ಲೆಗಳಲ್ಲಿ ಕಾಡು ಪ್ರಾಣಿಗಳ ದಾಳಿ ಹೆಚ್ಚಿದ್ದು, ಸಾವಿಗೀಡಾದವರ ಅಂಕಿ ಅಂಶಗಳ ಪಟ್ಟಿ ಬಹಿರಂಗವಾಗಿದೆ.

ಸುಮಾರು 60% ರಷ್ಟು ಸಾವುಗಳು ಮಾನವ-ವನ್ಯಜೀವಿ ಸಂಘರ್ಷಣೆಯಿಂದಲೇ ಸಂಭವಿಸಿವೆ ಎಂದು ಹೇಳಲಾಗಿದೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ ಮಾಹಿತಿ ನೀಡಿರುವಂತೆ, 2022 ರಿಂದ 2025 ರವರೆಗೆ ರಾಜ್ಯದಲ್ಲಿ ಮಾನವ-ಪ್ರಾಣಿ ಸಂಘರ್ಷದಲ್ಲಿ 203 ಜನರು ಸಾವನ್ನಪ್ಪಿದ್ದಾರೆ. ಅದರಲ್ಲಿ 2022-23 ರಲ್ಲಿ 58 ಮಂದಿ, 2023-24 ರಲ್ಲಿ 65, 2024-25 ರಲ್ಲಿ 46 ಸೇರಿದಂತೆ 2025 ರ ನವೆಂಬರ್​ವರೆಗೆ 34 ಜನರು ಸಾವನ್ನಪ್ಪಿದ್ದಾರೆ.ಲ್ ಎಂಬ ಅಂಕಿ ಅಂಶ ನೀಡಲಾಗಿದೆ.

ವಾಸಸ್ಥಾನಗಳ ವಿಂಗಡಣೆ, ಕುಗ್ಗುತ್ತಿರುವ ಅರಣ್ಯ ಕಾರಿಡಾರ್‌ಗಳು, ಕೃಷಿ ವಿಸ್ತರಣೆ ಮತ್ತು ವನ್ಯಜೀವಿ ವಾಸಸ್ಥಾನಗಳಲ್ಲಿ ಮಾನವ ಅತಿಕ್ರಮಣದಂತಹ ಕಾರಣದಿಂದ ಸಾವಿನ ಸಂಖ್ಯೆ ಜಾಸ್ತಿಯಾಗುತ್ತಿದೆ
ಎಂಬ ವಿಶ್ಲೇಷಣೆ ಕೇಳಿಬಂದಿದೆ.

ವಿಷಯಗಳು: #news #peepal
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಮೀಡಿಯಾ ವಿಭಾಗ

ಸಂಬಂಧಿತ ಸುದ್ದಿಗಳು