ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಜೆಡಿಎಸ್‌ಗಾಗಿ ಮಂಡ್ಯ ಕ್ಷೇತ್ರವನ್ನು ತ್ಯಾಗ ಮಾಡಿದ್ದೇನೆ: ಸುಮಲತಾ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಜೆಡಿಎಸ್‌ಗಾಗಿ ಮಂಡ್ಯ ಕ್ಷೇತ್ರವನ್ನು ತ್ಯಾಗ ಮಾಡಿದ್ದೇನೆ: ಸುಮಲತಾ

ಮಂಡ್ಯದ ಹಾಲಿ ಲೋಕಸಭಾ ಸದಸ್ಯೆ ಸುಮಲತಾ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಬಲ ನೀಡಲು ಜೆಡಿಎಸ್‌ಗೆ ಕ್ಷೇತ್ರವನ್ನು ತ್ಯಾಗ ಮಾಡಿರುವುದಾಗಿ ಶುಕ್ರವಾರ ಹೇಳಿದ್ದಾರೆ.

ಮದ್ದೂರು ತಾಲೂಕಿನ ದೊಡ್ಡರಸಿನಕೆರೆ ಗ್ರಾಮದಲ್ಲಿ ಶುಕ್ರವಾರ ಮತದಾನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಮಂಡ್ಯ ಅಭ್ಯರ್ಥಿ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಗೆ ಸುಮಲತಾ ಬೆಂಬಲ ನೀಡಿಲ್ಲ ಎಂಬ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಇತ್ತೀಚಿನ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ದೇವೇಗೌಡರ ಬಗ್ಗೆ ನನಗೆ ಅಪಾರ ಗೌರವವಿದೆ. “ಯಾರೋ ಅವರನ್ನು ದಾರಿ ತಪ್ಪಿಸಿರಬೇಕು. ಎನ್‌ಡಿಎ ಅಭ್ಯರ್ಥಿಯ ಗೆಲುವನ್ನು ನೋಡಲು ನಾನು ಬಯಸುತ್ತೇನೆ, ಏಕೆಂದರೆ ಮೋದಿ ಮೂರನೇ ಅವಧಿಗೆ ಪ್ರಧಾನಿಯಾಗಬೇಕೆಂದು ನಾನು ಬಯಸುತ್ತೇನೆ” ಎಂದು ಅವರು ಹೇಳಿದರು.

ಪ್ರಚಾರಕ್ಕೆ ಮಂಡ್ಯಕ್ಕೆ ಭೇಟಿ ನೀಡಿಲ್ಲ ಎಂಬ ಪ್ರಶ್ನೆಗೆ ಸುಮಲತಾ ಅವರು, ಜೆಡಿಎಸ್ ಅಭ್ಯರ್ಥಿಯಾಗಲಿ ಅಥವಾ ಪಕ್ಷದ ಯಾರೊಬ್ಬರೂ ಪ್ರಚಾರಕ್ಕೆ ತಮ್ಮನ್ನು ಆಹ್ವಾನಿಸಿಲ್ಲ ಆಹ್ವಾನಿಸಿದ್ದರೆ ನಾನು ಖಂಡಿತವಾಗಿಯೂ ಬರುತ್ತಿದ್ದೆ ಎಂದು ಅವರು ಹೇಳಿದರು.

ಇದೇ ವೇಳೆ ಮದ್ದೂರು ತಾಲೂಕಿನ ಕೆ ಹೊನ್ನಲಗೆರೆಯಲ್ಲಿದ್ದ ಎನ್‌ಡಿಎ ಅಭ್ಯರ್ಥಿ ಹೆಚ್ ಡಿ ಕುಮಾರಸ್ವಾಮಿ ಅವರು ಸುಮಲತಾ ಹೇಳಿಕೆಗೆ ಪ್ರತಿಕ್ರಿಯಿಸಿ, ಚುನಾವಣಾ ಪ್ರಚಾರಕ್ಕೆ ನಾನೇ ಖುದ್ದು ಆಹ್ವಾನಿಸಿದ್ದೆ ಎಂದು ಹೇಳಿದರು.

ಈ ವಿಚಾರದಲ್ಲಿ ನಾನು ಯಾರನ್ನೂ ದೂಷಿಸುವುದಿಲ್ಲ. ಸುಮಲತಾ ಅವರು ನನಗೆ ಮತ ಹಾಕಲು ಬೆಂಗಳೂರಿನಿಂದ ಬಂದಿದ್ದರು. ಅನೇಕ ಕಾಂಗ್ರೆಸ್ ಕಾರ್ಯಕರ್ತರು ಕೂಡ ನನಗೆ ಬೆಂಬಲ ನೀಡಿದ್ದಾರೆ ಎಂದು ಅವರು ಹೇಳಿದರು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು