ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮುಂದಿನ ದಿನಗಳಲ್ಲಿ ನಿಮ್ಮನ್ನ ನಾನು ಭೇಟಿ ಮಾಡೇ ಮಾಡುತ್ತೇನೆ – ನಟ ದರ್ಶನ್

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ • ರಾಜ್ಯ

• 1 ನಿಮಿಷದ ಓದು

ಮುಂದಿನ ದಿನಗಳಲ್ಲಿ ನಿಮ್ಮನ್ನ ನಾನು ಭೇಟಿ ಮಾಡೇ ಮಾಡುತ್ತೇನೆ – ನಟ ದರ್ಶನ್

ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಹಳ ದಿನಗಳ ನಂತರ ಸೆಲೆಬ್ರಿಟಿಗಳ ಬಗ್ಗೆ ಮಾತಾಡಿದ್ದಾರೆ. ವಿಡಿಯೋ ಸಂದೇಶ ಹೊರಬಿಟ್ಟಿರುವ ದಾಸ ಬೆಂಬಲ ನೀಡಿದ ಅಭಿಮಾನಿಗಳಿಗೆ ಥ್ಯಾಂಕ್ಸ್ ಹೇಳಿದ್ದಾರೆ.‌


https://www.facebook.com/watch/?mibextid=wwXIfr&v=1751073738791599&rdid=UOZsKgBeqoPMfvBZ

ನನ್ನ ಬಗ್ಗೆ ವಿಶೇಷ ಕಾಳಜಿ ಹಾಗೂ ಅಭಿಮಾನವನ್ನ ಇಟ್ಟುಕೊಂಡಿದ್ದೀರಾ. ನೀವು ತುಂಬಾ ಆಸೆ ಪಟ್ಟಿದ್ದಿರೀ, ನನಗೂ ಸಹ ತುಂಬಾ ಆಸೆ ಇತ್ತು. ನನ್ನ ಸೆಲೆಬ್ರಿಟಿಗಳನ್ನ ಭೇಟಿ ಮಾಡಿ ಥ್ಯಾಂಕ್ಸ್‌ ಹೇಳಬೇಕು ಅಂತ ನನಗೂ ಆಸೆ ಇತ್ತು. ಬರ್ತ್‌ಡೇಯನ್ನು ಗ್ರ್ಯಾಂಡ್ ಆಗಿ ಆಚರಿಸಲು ಡಿ ಬಾಸ್ ಅಭಿಮಾನಿಗಳಿಗೆ ಕಾದುಕುಳಿತಿದ್ರು. ಆದರೆ, ನಟ ದರ್ಶನ್‌ ತಮ್ಮ ಅಭಿಮಾನಿಗಳಿಗೆ ವಿಶೇಷ ಮನವಿ ಮಾಡಿದ್ಈದಾರೆ. ಬಾರಿ ಆರೋಗ್ಯ ಸಮಸ್ಯೆ ಇದೆ. ನನಗೆ ತುಂಬಾ ಹೊತ್ತು ನಿಲ್ಲಲು ಆಗುವುದಿಲ್ಲ. ಹೀಗಾಗಿ ನಾನು ನಿಮ್ಮ ಭೇಟಿ ಮಾಡಲು ಕಷ್ಟವಾಗಲಿದೆ ಎಂದು ನನ್ನ ಪ್ರೀತಿಯ ಸೆಲೆಬ್ರಿಟಿಗಳಿಗೆ ನನ್ನ ಪ್ರೀತಿಯ ಮನವಿ ಈ ವರ್ಷ ನನ್ನ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ ಕ್ಷಮೆ ಇರಲಿ ಇಂತಿ ನಿಮ್ಮ ದಾಸ ದರ್ಶನ್ ಎಂದು ಹೇಳಿದ್ದಾರೆ.

ಮುಂದಿನ ದಿನಗಳಲ್ಲಿ ನಿಮ್ಮನ್ನ ಖಂಡಿತವಾಗಿಯೂ ನಾನು ನಿಮ್ಮನ್ನ ಭೇಟಿ ಮಾಡೇ ಮಾಡುತ್ತೇನೆ. ನನ್ನ ಸೆಲೆಬ್ರಿಟಿಗಳು ಯಾವುದೇ ಕಾರಣಕ್ಕೂ ಮಾತುಗಳಿಗೆ ಕಿವಿಕೊಡ್ಬೇಡಿ ಎಂದು ನಟ ದರ್ಶನ್‌ ಮನವು ಮಾಡಿಕೊಂಡಿದ್ದಾರೆ.

ವಿಷಯಗಳು: #karnataka #news #peepal
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು