ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಧರ್ಮಸ್ಥಳದ ವಿರುದ್ಧ ವೈಚಾರಿಕ ಷಡ್ಯಂತ್ರ – ಬಿ.ಎಲ್ ಸಂತೋಷ್

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ಧರ್ಮಸ್ಥಳದ ವಿರುದ್ಧ ವೈಚಾರಿಕ ಷಡ್ಯಂತ್ರ – ಬಿ.ಎಲ್ ಸಂತೋಷ್

ಉಡುಪಿ : ಧರ್ಮಸ್ಥಳ (Dharmasthala case) ವಿರುದ್ಧದ ಆರೋಪಗಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ (BJP) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ (BL Santosh) ಮಾತನಾಡಿದ್ದು, ಈ ಎಲ್ಲಾ ಬೆಳವಣಿಗೆಗಳನ್ನು ಗಮನಿಸಿದಾಗ ಇದು ಧರ್ಮಸ್ಥಳದ ಮೇಲೆ ನಡೆದಿರುವ ವೈಚಾರಿಕ ಆಕ್ರಮಣ ಎಂದಿದ್ದಾರೆ. ಹೌದು, ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು
ಹೂತಿಟ್ಟ ಆರೋಪದ ಪ್ರಕರಣದ ಸಂಬಂಧ ಇದುವರೆಗಿನ ಒಟ್ಟಾರೆ ಬೆಳವಣಿಗೆಗಳ ಕುರಿತು ಪ್ರತಿಕ್ರಿಯಿಸಿದ ಬಿ.ಎಲ್.ಸಂತೋಷ್, ನಮ್ಮ ಧರ್ಮಸ್ಥಳ ಮೇಲೆ ವೈಚಾರಿಕ ಆಕ್ರಮಣವಾಗಿದೆ.ಈ ಹಿಂದೆ ಉಡುಪಿ ಕೃಷ್ಣಮಠದ ಮೇಲೂ ಇದೇ ರೀತಿ ಆಕ್ರಮಣ ನಡೆದಿತ್ತು, ಇದೆಲ್ಲಾ ವ್ಯವಸ್ಥಿತ ಪಿತೂರಿ ಎಂದಿದ್ದಾರೆ.

ಹಿಂದೂ ಶ್ರದ್ಧಾ ಕೇಂದ್ರಗಳ ಮೇಲೆ ವೈಚಾರಿಕ ಆಕ್ರಮಣ ನಡೆಯುತ್ತಿದ್ದು,ಹುಲಿಗೆ ರಕ್ತದ ರುಚಿ ಸಿಕ್ಕಿದೆ. ಶಬರಿಮಲೆಯಲ್ಲಿ ರಕ್ತದ ರುಚಿ ನೋಡಿದ್ದರು, ಆ ಬಳಿಕ ಈಶ ಆಶ್ರಮ, ಈಗ ಧರ್ಮಸ್ಥಳದಲ್ಲಿ ರಕ್ತದ ರುಚಿ ನೋಡುವ ಕೆಲಸ ಮಾಡುತ್ತಿದ್ದಾರೆ. ಈ ಕೃತ್ಯಗಳಿಗೆ , ಷಡ್ಯಂತ್ರಕ್ಕೆ, ಇದರ ಹಿಂದೆ ಇರುವವರಿಗೆ ಶಿಕ್ಷೆ ಆಗಬೇಕು.ಇದಕ್ಕಾಗಿ ಹಿಂದೂ ಸಮಾಜ ಸಂಕಲ್ಪ ಮಾಡಬೇಕು ಎಂದು ಕರೆ ನೀಡಿದ್ದಾರೆ.

ವಿಷಯಗಳು: #news #peepal
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು