ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕಲಬುರಗಿ: ಲಾರಿ-ಕಾರು ಮುಖಾಮುಖಿ ಡಿಕ್ಕಿ, ಸ್ಥಳದಲ್ಲೇ ಮೃತಪಟ್ಟ ತೆಲಂಗಾಣ ಮೂಲದ ಐವರು ಯಾತ್ರಿಕರು!

PPeepal Media

Peepal Media ರಾಜ್ಯ

• 1 ನಿಮಿಷದ ಓದು

ಕಲಬುರಗಿ: ಲಾರಿ-ಕಾರು ಮುಖಾಮುಖಿ ಡಿಕ್ಕಿ, ಸ್ಥಳದಲ್ಲೇ ಮೃತಪಟ್ಟ ತೆಲಂಗಾಣ ಮೂಲದ ಐವರು ಯಾತ್ರಿಕರು!

ಕರ್ನಾಟಕದ ಕಲಬುರಗಿ ಜಿಲ್ಲೆಯಲ್ಲಿ ಶನಿವಾರ ನಸುಕಿನ ಜೇಳೆ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐದು ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರನ್ನು ತೆಲಂಗಾಣ ಮೂಲದ ಒಂದೇ ಕುಟುಂಬದ ಸದಸ್ಯರು ಎಂದು ಗುರುತಿಸಲಾಗಿದ್ದು, ಅವರು ಕಲಬುರಗಿಯ ಗಾಣಗಾಪುರದಲ್ಲಿರುವ ದತ್ತಾತ್ರೇಯ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ.

​ಕಲಬುರಗಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 150ರ ಮರಗುತ್ತಿ ಕ್ರಾಸ್ ಬಳಿ ಈ ಅಪಘಾತ ನಡೆದಿದೆ. ಕಾರು ಚಾಲಕನ ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಲಾರಿಗೆ ನೇರವಾಗಿ ಮುಖಾಮುಖಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಒಳಗಿದ್ದ ಐದೂ ಜನರು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

​ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯ ಪೊಲೀಸರು ಮತ್ತು ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಸಾರ್ವಜನಿಕರ ಸಹಾಯದಿಂದ ಕಾರಿನ ಅವಶೇಷಗಳ ನಡುವೆ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆದು, ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಲಾರಿ ಚಾಲಕನನ್ನು ವಶಕ್ಕೆ ಪಡೆದಿರುವ ಪೊಲೀಸರು, ಅಪಘಾತಕ್ಕೆ ನಿಖರ ಕಾರಣವೇನು ಎಂಬ ಕುರಿತು ತನಿಖೆ ಮುಂದುವರಿಸಿದ್ದಾರೆ. ಈ ಸಂಬಂಧ ಕಲಬುರಗಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು