ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸೂಲಿಬೆಲೆಯವರನ್ನು ದಾರಿಯಲ್ಲೇ ತಡೆದ ಕಲಬುರಗಿ ಪೋಲಿಸರು: ಕೋಮುವಾದಿ ಭಾವನೆ ಪ್ರಚೋದಕ ಎಂಬ ಆರೋಪ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಸೂಲಿಬೆಲೆಯವರನ್ನು ದಾರಿಯಲ್ಲೇ ತಡೆದ ಕಲಬುರಗಿ ಪೋಲಿಸರು: ಕೋಮುವಾದಿ ಭಾವನೆ ಪ್ರಚೋದಕ ಎಂಬ ಆರೋಪ

ಚಿತ್ತಾಪುರ: ನಮೋ ಭಾರತ ಕಾರ್ಯಕ್ರಮದ ಕೋಮುವಾದಿ ಭಾಷಣಕ್ಕೆ ಹೆಸರಾಗಿರುವ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅವರನ್ನು ಪೊಲೀಸರು ಕಲಬುರಗಿ ಜಿಲ್ಲಾ ಗಡಿ ಪ್ರವೇಶದಲ್ಲೇ ತಡೆದಿದ್ದಾರೆ. ಇದನ್ನು ಪ್ರಶ್ನಿಸಿ ಕೋರ್ಟ್ ಮೊರೆ ಹೋಗಲಾಗಿದೆ ಎಂದು ಸ್ಥಳೀಯ ಬಿಜೆಪಿ ಮುಖಂಡರು ಹೇಳಿದ್ದಾರೆ.


ಮುಖ್ಯ ಭಾಷಣಕಾರರಾಗಿ ಸೂಲಿಬೆಲೆ ಅವರು ಬೀದರ್‌‌‌ನ ಭಾಲ್ಕಿಯಿಂದ ಚಿತ್ತಾಪುರಕ್ಕೆ ಬರುತ್ತಿದ್ದರು. ಬುಧವಾರ ತಡರಾತ್ರಿ ಕಮಲಾಪುರ ತಾಲ್ಲೂಕಿನ ಕಿಣ್ಣಿ ಸಡಕ್ ಬಳಿ ಕಲಬುರಗಿ ಗಡಿ ಪ್ರವೇಶಿಸದಂತೆ ಪೊಲೀಸರು ತಡೆಯೊಡ್ಡಿದರು. ನಿಷೇಧದ ಕ್ರಮವನ್ನು ಪ್ರಶ್ನಿಸಿ ಕೋರ್ಟ್ ಮೊರೆ ಹೋಗಿದ್ದೇವೆ. ಅಧಿಕಾರಿಗಳ ಆದೇಶಕ್ಕೆ ತಡೆಯಾಜ್ಞೆ ಸಿಗುವ ನಿರೀಕ್ಷೆ ಇದೆ. ವಿಜೃಂಭಣೆಯಿಂದ ಕಾರ್ಯಕ್ರಮ ಮಾಡುತ್ತೇವೆ’ ಎಂದು ಬಿಜೆಪಿ ಮಂಡಲ ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.


‘ನಮೋ ಭಾರತ ಕಾರ್ಯಕ್ರಮ ಆಯೋಜನೆಗೆ ತಾಲ್ಲೂಕು ಆಡಳಿತದ ಅನುಮತಿ ನಿರಾಕರಿಸಿದೆ. ಸೂಲಿಬೆಲೆ ಚಕ್ರವರ್ತಿ ಅವರ ಗಡಿ ಪ್ರವೇಶಿಸದಂತೆ ಆಡಳಿತ ಮಂಡಳಿ ಸೂಚನೆ ನೀಡಿದೆ. ನಮೋ ಭಾರತ ಕಾರ್ಯಕ್ರಮದ ಮೂಲಕ ಯುವಜನರಲ್ಲಿ ಕೋಮುಭಾವನೆಯನ್ನು ಪ್ರಚೋಧಿಸುತ್ತಾರೆ ಎಂಬ ಆರೋಪ ಸೂಲಿಬೆಲೆಯವರ ಮೇಲಿದೆ. ಅವರು ಕೆಲವೆಡೆ ಭಾಷಣ ಮಾಡುವ ಸಂದರ್ಭದಲ್ಲಿ ಸ್ಥಳೀಯ ಯುವಕರ ನಡುವೆ ಗಲಾಟೆಗಳಾದ ಉದಾಹರಣೆಗಳಿವೆ, ಹಾಗಾಗಿ ಪ್ರವೇಶ ನಿರಾಕರಿಸಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.


ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ತಾಲ್ಲೂಕಿನಲ್ಲಿ ಸೂಕ್ತ ಬಿಗಿ ಪೋಲಿಸ್ ಬಂದೋಬಸ್ತ್ ಮಾಡಲಾಗಿದೆ’ಎಂದು ಶಹಾಬಾದ್ ಡಿವೈಎಸ್ಪಿ ಶಂಕರಗೌಡ ಪಾಟೀಲ ತಿಳಿಸಿದ್ದಾರೆ,

ವಿಷಯಗಳು: #kannada #karnataka #news #peepal #peepalmedia
PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು