ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕರ್ನಾಟಕ ಚುನಾವಣೆ : ಒಟ್ಟಿಗೆ ವಿಧಾನಸಭೆ ಪ್ರವೇಶಿಸಿದ 5 ಅಪ್ಪ – ಮಕ್ಕಳ ಜೋಡಿ!

PPeepal Media

Peepal Media • ರಾಜ್ಯ

• 1 ನಿಮಿಷದ ಓದು

ಕರ್ನಾಟಕ ಚುನಾವಣೆ : ಒಟ್ಟಿಗೆ ವಿಧಾನಸಭೆ ಪ್ರವೇಶಿಸಿದ 5 ಅಪ್ಪ – ಮಕ್ಕಳ ಜೋಡಿ!

ಕರ್ನಾಟಕ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬಿದ್ದು, ಕಾಂಗ್ರೆಸ್ ಗೆ ಭರ್ಜರಿ ಬಹುಮತ ದೊರಕಿದೆ. ಮುಖ್ಯಮಂತ್ರಿ ಆಯ್ಕೆಯ ಕೆಲಸ ಬಿರುದಿನಿಂದ ಸಾಗಿದೆ. ಇದರನ ನಡುವೆ ಈ ಚುನಾವಣೆಯಲ್ಲಿ ಐದು ಅಪ್ಪ -ಮಕ್ಕಳ ಜೋಡಿ ಜಯಗಳಿಸಿದ್ದು, ಒಟ್ಟಿಗೆ ವಿಧಾನಸಭೆ ಪ್ರವೇಶಿಸುತ್ತಿರುವುದು ವಿಶೇಷವಾಗಿದೆ.

ಹೌದು, ಬೆಂಗಳೂರಿನ ವಿಜಯನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ. ಕೃಷ್ಣಪ್ಪ ಮತ್ತವರ ಪುತ್ರ ಗೋವಿಂದರಾಜ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಕೃಷ್ಣ ಶಾಸಕರಾಗಿ ಆಯ್ಕೆಯಾಗಿದ್ದು ಇಬ್ಬರು ಗೆಲುವು ಸಾಧಿಸಿ ವಿಧಾನಸಭೆ ಪ್ರವೇಶಿದ್ದಾರೆ.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಜಿ.ಟಿ. ದೇವೇಗೌಡ, ಹುಣಸೂರು ಕ್ಷೇತ್ರದಲ್ಲಿ ಜಿ.ಡಿ. ಹರೀಶ್ ಗೌಡ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಅರಕಲಗೂಡು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎ. ಮಂಜು, ಅವರ ಪುತ್ರ ಮಡಿಕೇರಿ ಕಾಂಗ್ರೆಸ್ ಅಭ್ಯರ್ಥಿ ಡಾ. ಮಂಥರ್ ಗೌಡ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಾಮನೂರು ಶಿವಶಂಕರಪ್ಪ 8ನೇ ಬಾರಿಗೆ ಜಯಗಳಿಸಿದ್ದು, ಅವರ ಪುತ್ರ ಎಸ್.ಎಸ್. ಮಲ್ಲಿಕಾರ್ಜುನ ದಾವಣಗೆರೆ ಉತ್ತರ ಕ್ಷೇತ್ರದಲ್ಲಿ ಮೂರನೇ ಬಾರಿಗೆ ಜಯಗಳಿಸಿದ್ದಾರೆ.

ದೇವನಹಳ್ಳಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಹೆಚ್. ಮುನಿಯಪ್ಪ, ಅವರ ಪುತ್ರಿ ಕಾಂಗ್ರೆಸ್ ಅಭ್ಯರ್ಥಿ ರೂಪಕಲಾ ಕೆಜಿಎಫ್ ಕ್ಷೇತ್ರದಿಂದ ಶಾಸಕರಾಗಿದ್ದಾರೆ.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು