ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣದಲ್ಲಿ ವ್ಯತ್ಯಾಸ: ಕೇಂದ್ರಕ್ಕೆ ಕರ್ನಾಟಕ ಸರ್ಕಾರದಿಂದ ಪತ್ರ; ಐದು ಪ್ರಮುಖ ಬೇಡಿಕೆಗಳ ಮಂಡನೆ

ಬೆಂಗಳೂರು: ಪೆಟ್ರೋಲ್‌ನಲ್ಲಿ ಎಥನಾಲ್ ಮಿಶ್ರಣದ ಪ್ರಮಾಣ ಮತ್ತು ಇಂಧನ ವಿತರಣೆಯಲ್ಲಿನ ಅಳತೆಗಳ ಕುರಿತು ಗ್ರಾಹಕರ ಹಿತಾಸಕ್ತಿ ಕಾಪಾಡಲು ಪಾರದರ್ಶಕತೆ ಹಾಗೂ ಹೊಣೆಗಾರಿಕೆ ಖಚಿತಪಡಿಸಬೇಕು ಎಂದು ಕರ್ನಾಟಕ ಸರ್ಕಾರ ಕೇಂದ್ರವನ್ನು ಒತ್ತಾಯಿಸಿದೆ. ಈ ಸಂಬಂಧ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ರಿಜ್ವಾನ್ ಅರ್ಷದ್ ಅವರು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ನವೆಂಬರ್ 17ರಂದು ಪತ್ರ ಬರೆದಿದ್ದಾರೆ. ರಾಜ್ಯಾದ್ಯಂತ ನಡೆಸಿದ ತಪಾಸಣೆ ಮತ್ತು ಸ್ವತಂತ್ರ ಪ್ರಯೋಗಾಲಯಗಳ ಪರೀಕ್ಷೆಯಲ್ಲಿ … Continue reading ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣದಲ್ಲಿ ವ್ಯತ್ಯಾಸ: ಕೇಂದ್ರಕ್ಕೆ ಕರ್ನಾಟಕ ಸರ್ಕಾರದಿಂದ ಪತ್ರ; ಐದು ಪ್ರಮುಖ ಬೇಡಿಕೆಗಳ ಮಂಡನೆ