ಕರ್ನಾಟಕದ 64 ಕ್ಷೇತ್ರಗಳಲ್ಲಿ 8.80 ಲಕ್ಷಕ್ಕೂ ಹೆಚ್ಚು ಮುಸ್ಲಿಂ ಮತದಾರರ ಹೆಸರು ಅಳಿಸಲಾಗಿದೆ: ಮುಸ್ಲಿಂ ಒಕ್ಕೂಟ ಆರೋಪ

ಬೆಂಗಳೂರು: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಸಂದರ್ಭದಲ್ಲಿ 64 ಮುಸ್ಲಿಂ ಪ್ರಾಬಲ್ಯದ ವಿಧಾನಸಭಾ ಕ್ಷೇತ್ರಗಳಲ್ಲಿ 8.80 ಲಕ್ಷಕ್ಕೂ ಹೆಚ್ಚು ಮುಸ್ಲಿಂ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಕರ್ನಾಟಕ ರಾಜ್ಯ ಮುಸ್ಲಿಂ ಒಕ್ಕೂಟ (ಕೆಆರ್‌ಎಂಒ) ಆರೋಪಿಸಿದೆ. ಮತದಾರರ ಹೆಸರುಗಳನ್ನು ಅಳಿಸಿರುವ ಪ್ರಕ್ರಿಯೆ ಮತ್ತು ಅದರ ಹಿಂದಿನ ಪರಿಶೀಲನಾ ಕ್ರಮಗಳ ಬಗ್ಗೆ ಚುನಾವಣಾ ಆಯೋಗ ಸ್ಪಷ್ಟನೆ ನೀಡಬೇಕು ಎಂದು ಸಂಘಟನೆ ಆಗ್ರಹಿಸಿದೆ. ನವೆಂಬರ್ 9ರಂದು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಚುನಾವಣಾ ಆಯೋಗ ಪ್ರಕಟಿಸಿರುವ ಮತಗಟ್ಟೆವಾರು … Continue reading ಕರ್ನಾಟಕದ 64 ಕ್ಷೇತ್ರಗಳಲ್ಲಿ 8.80 ಲಕ್ಷಕ್ಕೂ ಹೆಚ್ಚು ಮುಸ್ಲಿಂ ಮತದಾರರ ಹೆಸರು ಅಳಿಸಲಾಗಿದೆ: ಮುಸ್ಲಿಂ ಒಕ್ಕೂಟ ಆರೋಪ