ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

KSRTC : ಕರ್ತವ್ಯದ ವೇಳೆ ಹೃದಯಾಘಾತ ಕೆಎಸ್ಆರ್​ಟಿಸಿ ಸಿಬ್ಬಂದಿ ಸಾ*ವು

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

KSRTC : ಕರ್ತವ್ಯದ ವೇಳೆ ಹೃದಯಾಘಾತ ಕೆಎಸ್ಆರ್​ಟಿಸಿ ಸಿಬ್ಬಂದಿ ಸಾ*ವು

ಶಿವಮೊಗ್ಗ : ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತವಾಗಿದ್ದು, ಶಿವಮೊಗ್ಗ ಜಿಲ್ಲೆಯ ಸಾಗರದ (Sagar) ಕೆಎಸ್ಆರ್‌ಟಿಸಿ ಡಿಪೋದ (KSRTC Depot) ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಇವರು ಸಾಗರ ಬಸ್​ ಡಿಪೋದಲ್ಲಿ ರಾತ್ರಿ ಡ್ಯೂಟಿಯಲ್ಲಿದ್ದರು.ಮೃತರನ್ನು ಸಾಗರದ ನಿವಾಸಿ ಸಂದೀಪ್ (41) ಎಂದು ಗುರುತಿಸಲಾಗಿದೆ. ಬುಧವಾರ ರಾತ್ರಿ ಪಾಳಿಯಲ್ಲಿ ಅವರು ಕೆಲಸ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಸಂದೀಪ್​ರನ್ನು ಸಹೋದ್ಯೋಗಿಗಳು ಬಸ್ಸಿನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೆ ಅಷ್ಟರಲ್ಲೇ ಸಂದೀಪ್ ಸಾವನ್ನಪ್ಪಿದ್ದಾರೆ.ಈ ವೇಳೆ ಸಿಬ್ಬಂದಿ ಚಂದ್ರು ಮಾತನಾಡಿ, ನಾನು ಬಸ್​ನಲ್ಲಿ ಚಾಲಕ ಕಂ ನಿರ್ವಾಹಕನಾಗಿ ಕೆಲಸ‌ ಮಾಡುತ್ತಿದ್ದೇನೆ. ರಾತ್ರಿ ನಾನು ಬಸ್‌ನ್ನು ಡಿಪೋಗೆ ಬಿಡಲು ಬಂದಾಗ ಗೇಟ್ ಬಳಿ ಹಾರ್ನ್ ಮಾಡಿದ್ರು ಸಹ ಸಂದೀಪ್ ಅವರು ಹೊರಗೆ ಬರಲಿಲ್ಲ.
ಇವರು ಬಂದು ಬಸ್ ಚೆಕ್ ಮಾಡಿದ ಮೇಲೆಯೇ ಬಸ್ ಒಳಗೆ ಬಿಡಬೇಕಿತ್ತು. ಬಹಳ ಹೊತ್ತು ಇವರು ಬಾರದ ಕಾರಣಕ್ಕೆ ಇವರ ರೂಮ್‌ನಲ್ಲಿ ಹೋಗಿ ನೋಡಿದಾಗ ಇವರು ಕುಸಿದು ಬಿದ್ದಿದ್ದರು.ತಕ್ಷಣ ನಮ್ಮದೇ ಬಸ್​ನಲ್ಲಿ ಸಂದೀಪ್​ ಅವರನ್ನು ಕರೆದುಕೊಂಡು ಬಂದು ಆಸ್ಪತ್ರೆಗೆ ದಾಖಲಿಸಿದೆವು. ಅಷ್ಟೊತ್ತಿಗಾಗಲೇ ಸಂದೀಪ್ ತೀರಿ ಹೋಗಿದ್ದಾರೆ ಎಂದು ವೈದ್ಯರು ತಿಳಿಸಿದರು ಎಂದು ಮಾಹಿತಿ ನೀಡಿದ್ದಾರೆ.

ಶಾಸಕರಿಂದ ಸಂತಾಪ

ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಕೆಎಸ್​ಆರ್​ಟಿಸಿ ಸಿಬ್ಬಂದಿ ಸಂದೀಪ್​ ಅವರ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ.

ವಿಷಯಗಳು: #news #peepalmedia
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು