ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಕುಣಿಗಲ್ ತಾಲ್ಲೂಕು: ಮುಂದಿನ ವರ್ಷದಲ್ಲಿ ತಾರತಮ್ಯ ನಿವಾರಣೆ- ಮುಖ್ಯಮಂತ್ರಿ ಸಿದ್ದರಾಮಯ್ಯ

PPeepal Media

Peepal Media ರಾಜ್ಯ

• 1 ನಿಮಿಷದ ಓದು

ಕುಣಿಗಲ್ ತಾಲ್ಲೂಕು: ಮುಂದಿನ ವರ್ಷದಲ್ಲಿ ತಾರತಮ್ಯ ನಿವಾರಣೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ, ಡಿಸೆಂಬರ್ 16: ಕುಣಿಗಲ್ ತಾಲ್ಲೂಕಿನ ಸಹಕಾರಿ ರಂಗಕ್ಕೆ ಅನುದಾನ ನೀಡಿಕೆಯಲ್ಲಿ ತಾರತಮ್ಯವಾಗಿದ್ದಲ್ಲಿ, ಮುಂದಿನ ವರ್ಷದಿಂದ ನಿವಾರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭಾ ಕಲಾಪದಲ್ಲಿ , ಶಾಸಕ ಡಾ. ಎಚ್.ಡಿ.ರಂಗನಾಥ್ ಅವರ ಚುಕ್ಕೆ ಗುರುತಿನ ಪ್ರಶ್ನೆ ಸಂ:82(1612) ಕ್ಕೆ ಉತ್ತರ ನೀಡಿದರು.

2024-25ರಲ್ಲಿ ನಬಾರ್ಡ್ ನಿಂದ 5600 ಕೋಟಿ ಕಮ್ಮಿ ಬಡ್ಡಿದರದಲ್ಲಿ ಬರಬೇಕಾಗಿತ್ತು. ಅದರಲ್ಲಿ 3415 ಕೋಟಿ ರೂ. ಬಂದಿದ್ದು, 2185 ಕೋಟಿ ರೂ.ಗಳ ಕೊರತೆಯಾಗಿದೆ. ಮಧುಗಿರಿ ತಾಲ್ಲೂಕಿಗೆ ಹೆಚ್ಚು ಅನುದಾನ ನೀಡಿ, ಕುಣಿಗಲ್ ತಾಲ್ಲೂಕಿಗೆ ಕಡಿಮೆಯಾಗಿರುವ ಬಗ್ಗೆ ಶಾಸಕರು ತಿಳಿಸಿದ್ದಾರೆ. ಆದರೆ ಮಧುಗಿರಿಯಲ್ಲಿ ಶೇ. 26 ರಷ್ಟು ಎಸ್ ಸಿ ಎಸ್ ಟಿ ಸಮುದಾಯದವರಿದ್ದು, ಕುಣಿಗಲ್ ನಲ್ಲಿ ಕೇವಲ ಶೇ. 8 ರಷ್ಟು ಮಾತ್ರ ಎಸ್ ಸಿ ಎಸ್ ಟಿ ಗೆ ಸೇರಿದ ಸಮುದಾಯಗಳಿವೆ. ಆದ್ದರಿಂದ ಅನುದಾನದ ಹೆಚ್ಚಿನ ಪಾಲು ಮಧುಗಿರಿಗೆ ನೀಡಿರಬಹುದು. ಆದರೆ ಮುಂದಿನ ವರ್ಷದಿಂದ ಈ ತಾರತಮ್ಯವನ್ನು ಕಾನೂನುಪ್ರಕಾರ ನಿವಾರಣೆ ಮಾಡಲಾಗುವುದು ಎಂದರು.

ಕುಣಿಗಲ್ ತಾಲ್ಲೂಕಿನಲ್ಲಿ 4 ಲಕ್ಷ ಪಹಣಿ ಇದ್ದು, 1 ಲಕ್ಷ ರೈತರಿದ್ದಾರೆ. ಆದರೆ ಡಿಸಿಸಿ ಬ್ಯಾಂಕ್ ಗಳ ಮೂಲಕ ಕೇವಲ 20 ರೈತರಿಗೆ ಮಾತ್ರ ಅಲ್ಪಾವಧಿ ಸಾಲ ಕೊಟ್ಟಿರುತ್ತಾರೆ. ರೈತರ ಹಣವನ್ನು ತಮ್ಮ ಕಪಿಮುಷ್ಟಿಯಲ್ಲಿ ಹಿಡಿದಿರುವ ಇಂತಹ ಸಂಘಗಳಿಂದ ರೈತರ ರಕ್ಷಣೆಗೆ ಸರ್ಕಾರ ಬರಬೇಕಿದೆ ಎಂದು ಕುಣಿಗಲ್ ಶಾಸಕ ಡಾ. ಎಚ್.ಡಿ.ರಂಗನಾಥ್ ಅವರು ತಮ್ಮ ಪ್ರಶ್ನೆಯ ಮೂಲಕ ಮುಖ್ಯಮಂತ್ರಿಗಳ ಗಮನ ಸೆಳೆದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು