ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕಳಸ ಅರಣ್ಯದಲ್ಲಿ ಚಿರತೆ ಮರಿಗಳ ಪ್ರತ್ಯಕ್ಷ, ತಾಯಿ ಚಿರತೆಗಾಗಿ ಶೋಧ – ಅಗತ್ಯ ಕ್ರಮ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ಕಳಸ ಅರಣ್ಯದಲ್ಲಿ ಚಿರತೆ ಮರಿಗಳ ಪ್ರತ್ಯಕ್ಷ, ತಾಯಿ ಚಿರತೆಗಾಗಿ ಶೋಧ – ಅಗತ್ಯ ಕ್ರಮ

ಚಿಕ್ಕಮಗಳೂರು : ತೋಟದ ಪಕ್ಕದಲ್ಲಿ ಚಿರತೆ ಮರಿಗಳು ಕಾಣಿಸಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಮರಸಣಿಗೆ ವ್ಯಾಪ್ತಿಯ ಗುಮ್ಮನ್ ಖಾನ್ ಬಳಿ ನಡೆದಿದೆ.ಚಿರತೆ ಮರಿಗಳು ಪ್ರತ್ಯಕ್ಷವಾಗಿರುವ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ. ಕೂಡಲೇ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿರುವ ಕಳಸ ಅರಣ್ಯ ಸಿಬ್ಬಂದಿ ಪರಿಸ್ಥಿತಿ ಪರಿಶೀಲಿಸಿ, ಚಿರತೆ ಮರಿಗಳನ್ನು ತಾಯಿ ಚಿರತೆ ಜೊತೆ ಸೇರಿಸಲು ಅಗತ್ಯ ಕ್ರಮ ಕೈಗೊಳ್ಳುತ್ತಿದ್ದಾರೆ.

ಮರಿಗಳಿರುವ ತೋಟದ ಸುತ್ತಮುತ್ತ ಸಾರ್ವಜನಿಕರು ಓಡಾಡದಂತೆ ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ. ತಾಯಿ ಚಿರತೆ ಮರಿಗಳನ್ನು ಹುಡುಕಿಕೊಂಡು ಬರುವ ಸಾಧ್ಯತೆ ಇರುವುದರಿಂದ ಸ್ಥಳೀಯರು ಹಾಗೂ ತೋಟದ ಕಾರ್ಮಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಚಿರತೆ ಮರಿಗಳಿಗೆ ಯಾವುದೇ ತೊಂದರೆ ಉಂಟುಮಾಡದೆ, ಅವುಗಳನ್ನು ತಾಯಿ ಚಿರತೆ ಜೊತೆ ಸೇರಿಸಲು ಅರಣ್ಯ ಇಲಾಖೆಯ ಕಾರ್ಯಾಚರಣೆಗೆ ಸಹಕರಿಸುವಂತೆ ಕಳಸ ಅರಣ್ಯ ಸಿಬ್ಬಂದಿ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಮನವಿ ಮಾಡಿದ್ದಾರೆ.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು