ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮಳೆಯಿಂದ ನಲುಗಿದ ಜನ : ಸಂತ್ರಸ್ಥರಿಗೆ ಪರಿಹಾರಕ್ಕಾಗಿ ಒತ್ತಾಯಿಸಿದ AAP

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಮಳೆಯಿಂದ ನಲುಗಿದ ಜನ : ಸಂತ್ರಸ್ಥರಿಗೆ ಪರಿಹಾರಕ್ಕಾಗಿ ಒತ್ತಾಯಿಸಿದ AAP

ಬೆಂಗಳೂರು : ಶಿವಾಜಿನಗರ ವಿಧಾನಸಭಾ ಕ್ಷೇತ್ರದ ವಸಂತ ನಗರ ಸೇರಿದಂತೆ ಹಲವಾರು ಭಾಗಗಳಲ್ಲಿ  ಕಳೆದೆರಡು ದಿವಸಗಳಿಂದ  ಸತತ ಮಳೆ ಹಾನಿಯಿಂದಾಗಿ  ಮನೆಗಳಿಗೆ ನೀರು ನುಗ್ಗಿ ಸಾಕಷ್ಟು ಹಾನಿಯಾಗಿದ್ದು ಸರ್ಕಾರ ಕೂಡಲೇ  ಪರಿಹಾರವನ್ನು ನೀಡಬೇಕೆಂದು ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಅಲ್ಲಿನ ಶಾಸಕರಿಗೆ ಒತ್ತಾಯಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ನಗರದಲ್ಲಿ ಸುರಿಯುತ್ತಿರುವ ಬಾರೀ ಮಳೆಯಿಂದಾಗಿ ಬೆಂಗಳೂರಿನ ಜನರ ಜೀವನ ಅಸ್ಥವ್ಯಸ್ಥವಾಗಿದೆ. ಶಿವಾಜಿನಗರ ವಿಧಾನಸಭಾ ಕ್ಷೇತ್ರದ ವಸಂತನಗರಗಳಲ್ಲಿ ಮಳೆ ನೀರು ಮನೆಗಳಿಗಿಗೆ ನುಗ್ಗಿದ್ದು, ಮನೆಯಲ್ಲಿದ್ದ ವಸ್ತುಗಳ ಸಮೇತ ಕೊಚ್ಚಿಹೋಗಿವೆ.

ಈ ಹಿನ್ನಲೆಯಲ್ಲಿ ಮಳೆಯಲ್ಲಿ ಹಾನಿಯುಂಟಾಗಿ ಆತಂಕದಲ್ಲಿರುವ ಸಂತ್ರಸ್ಥರಿಗೆ ಸರ್ಕಾರ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದು,, ಇಂದು AAP ಯ ಪ್ರಕಾಶ್ ನೆಡುಂಗಡಿ, ಕುದರತ್ ಇನ್ನಿತರರು  ಸೇರಿ ಶಾಸಕ ರಿಜ್ವಾನ್ ಹರ್ಷದ್ ರನ್ನು ಭೇಟಿ ಮಾಡಿ ಈ ಸಂತ್ರಸ್ಥರ ಸಲುವಾಗಿ ಮಾತನಾಡಿದ್ದಾರೆ

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು