ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕಾವೇರಿ: ಇಂದು ಕರವೇ ಸಾರಥ್ಯದಲ್ಲಿ ವಿಧಾನಸೌಧ ಮುತ್ತಿಗೆ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಕಾವೇರಿ: ಇಂದು ಕರವೇ ಸಾರಥ್ಯದಲ್ಲಿ ವಿಧಾನಸೌಧ ಮುತ್ತಿಗೆ

ಬೆಂಗಳೂರು: ಕಾವೇರಿ ವಿವಾದವು ಸುಪ್ರೀಂ ಕೋರ್ಟ್‌ ಮೆಟ್ಟಿಲು ಹತ್ತಿರುವಾಗಲೇ ರಾಜ್ಯದೆಲ್ಲೆಡೆ ನದಿ ಪ್ರಾಧಿಕಾರದ ವಿರುದ್ಧ ಪ್ರತಿಭಟನೆಗಳೂ ಕಾವು ಪಡೆದುಕೊಳ್ಳುತ್ತಿವೆ.

ಮಂಡ್ಯ ಹಾಗೂ ಮೈಸೂರು ಭಾಗದಲ್ಲಿ ಈ ಕುರಿತು ಈಗಾಗಲೇ ಸಾಕಷ್ಟು ಹೋರಾಟಗಳು ನಡೆಯುತ್ತಿದ್ದ, ರೈತರು ಬೀದಿಗಿಳಿದಿದ್ದಾರೆ. ಅದನ್ನು ಬೆಂಬಲಿಸಿ ಕನ್ನಡಪರ ಸಂಘಟನೆ ಕರ್ನಾಟಕ ರಕ್ಷಣಾ ವೇದಿಕೆಯೂ ರೈತರನ್ನು ಬೆಂಬಲಿಸಿ ಹೋರಾಟಕ್ಕಿಳಿದಿದೆ.

ತಮಿಳುನಾಡಿಗೆ ನೀರು ಹರಿಸುವುದನ್ನು ಈ ಕೂಡಲೇ ನಿಲ್ಲಿಸಬೇಕೆಂದು ಆಗ್ರಹಿಸಿ ಕನ್ನಡಪರ ಸಂಘಟನೆಯಾದ ನಾರಾಯಣ ಗೌಡ ನೇತ್ರತ್ವದ ಕರ್ನಾಟಕ ರಕ್ಷಣಾ ವೇದಿಕೆಯು ಇಂದು ವಿಧಾನಸೌಧ ಮುತ್ತಿಗೆಯನ್ನು ಹಮ್ಮಿಕೊಂಡಿದೆ.

ಕರವೇ ಅಧ್ಯಕ್ಷ ನಾರಾಯಣ ಗೌಡರ ನೇತ್ರತ್ವದಲ್ಲಿ ಗಾಂಧಿನಗರದಲ್ಲಿರುವ ಸಂಘಟನೆಯ ಕಛೇರಿಯಿಂದ ಮೆರವಣಿಗೆ ಹೊರಡಲಿದ್ದು, ಇಂದು (ಸೆ.21) ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಮೆರವಣಿಗೆ ವಿಧಾನಸೌಧ ತಲುಪಲಿದೆ ಎಂದು ತಿಳಿಸಲಾಗಿದೆ.

ಈ ವರ್ಷ ಮಳೆ ಕೊರತೆಯಾಗಿದ್ದು ಕಾವೇರಿ ಕೊ‍ಳ್ಳದ ಜನರು ನೀರಿನ ಕೊರತೆ ಎದುರಿಸುತ್ತಿದ್ದಾರೆ. ಅಲ್ಲದೆ ಹೀಗೇ ನೀಋಉ ಬಿಡುತ್ತಿದ್ದರೆ ಹಳೆ ಮೈಸೂರು ಹಾಗೂ ಬೆಂಗಳೂರು ನಗರಕ್ಕೆ ಕುಡಿಯುವ ನೀರಿನ ಕೊರತೆಯೂ ಎದುರಾಗಲಿದೆ ಎಂದು ಸಂಘಟನೆಯ ಪ್ರಕಟಣೆ ತಿಳಿಸಿದೆ.

ಈ ಪ್ರತಿಭಟನಾ ಮೆರವಣಿಗೆ ಹಾಗೂ ಮುತ್ತಿಗೆ ಕಾರ್ಯಕ್ರಮದಲ್ಲಿ ಸಂಘಟನೆಯ ಕಾರ್ಯಕರ್ತರು ಮತ್ತು ನಾಗರಿಕರು ಭಾಗವಹಿಸಲಿದ್ದಾರೆ.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು