ದೀಪಾವಳಿ ವೇಳೆ ಪಟಾಕಿ ಸಿಡಿಸಿದ ಪ್ರಕರಣ: ಪೊಲೀಸರ ವಿರುದ್ಧ MIT ವಿದ್ಯಾರ್ಥಿಗಳಿಂದ ಸಿಎಂಗೆ ದೂರು

ಉಡುಪಿ: ದೀಪಾವಳಿ ಆಚರಣೆಯ ಸಂದರ್ಭದಲ್ಲಿ ಪಟಾಕಿ ಸಿಡಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಮತ್ತು ಸಂಬಂಧವಿಲ್ಲದ ಘಟನೆಗಳಲ್ಲೂ ತಮ್ಮನ್ನು ತಪ್ಪಾಗಿ ಸಿಲುಕಿಸಿದ್ದಾರೆ ಎಂದು ಆರೋಪಿಸಿರುವ ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MIT) ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ದೂರು ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ. ಮುಖ್ಯಮಂತ್ರಿಗೆ ಇ-ಮೇಲ್ ಮೂಲಕ ಕಳುಹಿಸಿರುವ ದೂರಿನಲ್ಲಿ, ದೀಪಾವಳಿ ಸಂದರ್ಭದಲ್ಲಿ ಪಟಾಕಿ ಸಿಡಿಸಿದ ಘಟನೆಗೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರು ತಮ್ಮ ವಸತಿ ಸಂಕೀರ್ಣಕ್ಕೆ ಬಂದು … Continue reading ದೀಪಾವಳಿ ವೇಳೆ ಪಟಾಕಿ ಸಿಡಿಸಿದ ಪ್ರಕರಣ: ಪೊಲೀಸರ ವಿರುದ್ಧ MIT ವಿದ್ಯಾರ್ಥಿಗಳಿಂದ ಸಿಎಂಗೆ ದೂರು