ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ನೂತನ ಆಟೋ ನಿಲ್ದಾಣಕ್ಕೆ ಶಾಸಕ ಹೆಚ್.ಪಿ. ಸ್ವರೂಪ್ ಚಾಲನೆ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ • ರಾಜ್ಯ

• 1 ನಿಮಿಷದ ಓದು

ನೂತನ ಆಟೋ ನಿಲ್ದಾಣಕ್ಕೆ ಶಾಸಕ ಹೆಚ್.ಪಿ. ಸ್ವರೂಪ್ ಚಾಲನೆ

ಹಾಸನ : ಹುಣಸಿನಕೆರೆ ಬಡಾವಣೆ 80 ಪೀಟ್ ರಸ್ತೆಯ ಬಳಿ ನೂತನವಾಗಿ ನಿರ್ಮಿಸಲಾಗಿರುವ ಎಪಿಜೆ ಅಬ್ದುಲ್ ಕಲಾಂ ಆಟೋ ನಿಲ್ದಾಣವನ್ನು ಕ್ಷೇತ್ರದ ಶಾಸಕ ಹೆಚ್.ಪಿ. ಸ್ವರೂಪ ಪ್ರಕಾಶ್ ಉದ್ಘಾಟಿಸಿದರು ಇದೆ ವೇಳೆ ಶಾಸಕರು ಮಾತನಾಡಿ, ಈ ಭಾಗದ ಆಟೋ ಚಾಲಕರ ಕಳೆದ ಹಲವು ದಿನಗಳ ಬೇಡಿಕೆಯಾಗಿದ್ದ ಇಂದು ಆಟೋ ನಿಲ್ದಾಣ ಸ್ಥಾಪಿಸಿ ಉದ್ಘಾಟನೆ ಮಾಡಲಾಗಿದೆ. ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ಆಟೋ ಖರೀದಿಸಿ ತಮ್ಮ ಬದುಕು ಕಟ್ಟಿಕೊಂಡಿರುವ ಆಟೋ ಚಾಲಕರು ಬಿಸಿಲು ಹಾಗೂ ಮಳೆಯಿಂದ ತಮ್ಮ ಆಟೋ ಗಳನ್ನು ರಕ್ಷಿಸುವುದು ಸವಾಲಾಗಿದೆ ಆದುದರಿಂದ ಶಾಸಕರ ಅನುದಾನದಲ್ಲಿ ಸಣ್ಣ ಸಹಾಯಸ್ಥ ಚಾಚಲಾಗಿದೆ ಎಂದರು. ಒಂದೆಡೆ ಬಾಡಿಗೆ ಕೊರತೆಯಿಂದ ಬಳಸುತ್ತಿರುವ ಆಟೋ ಚಾಲಕರು ತಮ್ಮ ವಾಹನಗಳನ್ನು ರಕ್ಷಣೆ ಮಾಡಿಕೊಳ್ಳಬೇಕು, ಈ ನಿಟ್ಟಿನಲ್ಲಿ ಸುಸಜ್ಜಿತವಾದ ಆಟೋ ನಿಲ್ದಾಣ ನಿರ್ಮಿಸಲಾಗಿದ್ದು ಆಟೋ ಚಾಲಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು. ಆಟೋ ನಿಲ್ದಾಣ ಉದ್ಘಾಟಿಸಲು ಬಂದ ಶಾಸಕ ಸ್ವರೂಪ್ ಪ್ರಕಾಶ್ ಅವರನ್ನು ಆಟೋ ಚಾಲಕರ ಸಂಘದ ಸದಸ್ಯರು ಪ್ರೀತಿಪೂರ್ವಕವಾಗಿ ಬರಮಾಡಿಕೊಂಡು ಸಿಹಿ ಹಂಚಿ ಸಂಭ್ರಮಿಸಿದರು. ಈ ವೇಳೆ ನಗರಸಭೆ ಸದಸ್ಯ ರಫೀಕ್, ಜಿ. ಕುಮಾರ್, ಮಹಾಂತೇಶ್ ಸೇರಿದಂತೆ ಆ ಭಾಗದ ವಾರ್ಡ್ ಸದಸ್ಯರು, ಧಾರ್ಮಿಕ ಮುಖಂಡರು ಹಾಗೂ ಆಟೋ ಚಾಲಕರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವಿಷಯಗಳು: #news #peepal
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು