ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮಾರಲ್ ಪೊಲೀಸಿಂಗ್: ಹಿಂದೂ ಹುಡುಗಿಯ ಜೊತೆಯಲ್ಲಿದ್ದ ಇಬ್ಬರು ಮುಸ್ಲಿಂ ಹುಡುಗರ ವಿಚಾರಣೆ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಮಾರಲ್ ಪೊಲೀಸಿಂಗ್: ಹಿಂದೂ ಹುಡುಗಿಯ ಜೊತೆಯಲ್ಲಿದ್ದ ಇಬ್ಬರು ಮುಸ್ಲಿಂ ಹುಡುಗರ ವಿಚಾರಣೆ

ಬಂಟ್ವಾಳ: ಸಿದ್ದರಾಮಯ್ಯ ಸರ್ಕಾರದ ಕಟ್ಟುನಿಟ್ಟಿನ ಎಚ್ಚರಿಕೆ ಮತ್ತು ವಿಶೇಷ ವಿಭಾಗ ಸ್ಥಾಪನೆಯ ನಡುವೆಯೂ ಕೋಮು ಸೂಕ್ಷ್ಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನೈತಿಕ ಪೊಲೀಸ್‌ಗಿರಿ ಪ್ರಕರಣ ವರದಿಯಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಮಂಗಳೂರು ನಗರ ಸಮೀಪದ ಬಂಟ್ವಾಳ ತಾಲೂಕಿನ ಪೆರುವಾಯಿ ಬಳಿ ಗುರುವಾರ ಈ ಘಟನೆ ನಡೆದಿದೆ. ಬಸ್ ನಿಲ್ದಾಣದಲ್ಲಿ ಹಿಂದೂ ಹುಡುಗಿಯ ಜೊತೆ ನಿಂತಿದ್ದ ಇಬ್ಬರು ಮುಸ್ಲಿಂ ಹುಡುಗರನ್ನು ಸ್ಥಳೀಯ ಗುಂಪು ಪ್ರಶ್ನಿಸಿತ್ತು.

ಸ್ಥಳೀಯ ಯುವಕರು ಗುಂಪನ್ನು ಗಮನಿಸಿ ಹುಡುಗರ ಚಲನವಲನದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಅವರು ಕುದ್ದುಪದವು ಕಡೆಯಿಂದ ಬಸ್‌ನಲ್ಲಿ ಬಂದು ಕೇರಳದ ಕಾಸರಗೋಡಿನ ಉಪ್ಪಳಕ್ಕೆ ತೆರಳಲು ಕಾಯುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳೀಯರು ಅವರನ್ನು ಪ್ರಶ್ನಿಸುತ್ತ ಅದರ ವಿಡಿಯೋ ತೆಗೆದಿದ್ದಾರೆ. ಹುಡುಗರು ತಾವು ವಿದ್ಯಾರ್ಥಿಗಳು ಮತ್ತು ಪರಸ್ಪರ ಪರಿಚಯವಿದೆ ಎಂದು ಹೇಳಿಕೊಂಡರೂ ಬಿಡದೆ ಪೊಲೀಸರಿಗೆ ಮಾಹಿತಿ ನೀಡಿದರು. ವಿಟ್ಲ ಠಾಣೆ ಪೊಲೀಸರು ಅವರನ್ನು ಠಾಣೆಗೆ ಕರೆದೊಯ್ದು ಪ್ರಾಥಮಿಕ ವಿಚಾರಣೆ ಬಳಿಕ ಬಿಡುಗಡೆಗೊಳಿಸಿದರು. ತಾವು ಕಾಸರಗೋಡು ಜಿಲ್ಲೆಯ ಪೆರ್ಲ ನಿವಾಸಿಗಳೆಂದು ಹುಡುಗರು ಪೊಲೀಸರಿಗೆ ತಿಳಿಸಿದ್ದಾರೆ.

ಈ ನಡುವೆ ಬಾಲಕರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದರು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು