ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಹುಬ್ಬಳ್ಳಿ ಮರ್ಯಾದಾಗೇಡು ಹ*ತ್ಯೆ ಪ್ರಕರಣ ತ್ವರಿತಗತಿ ನ್ಯಾಯಾಲಯ ರಚನೆ – ಸಿಎಂ ಸಿದ್ದರಾಮಯ್ಯ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ಮೀಡಿಯಾ, ರಾಜ್ಯ

• 1 ನಿಮಿಷದ ಓದು

ಹುಬ್ಬಳ್ಳಿ ಮರ್ಯಾದಾಗೇಡು ಹ*ತ್ಯೆ ಪ್ರಕರಣ ತ್ವರಿತಗತಿ ನ್ಯಾಯಾಲಯ ರಚನೆ – ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಹುಬ್ಬಳ್ಳಿ (Hubli) ತಾಲ್ಲೂಕಿನ ಇನಾಂ ವೀರಾಪುರದ ಮಾನ್ಯ ಎಂಬ ಯುವತಿಯ ಮರ್ಯಾದಾಗೇಡು ಹತ್ಯೆಗೆ (Crime) ಸಂಬಂಧಿಸಿದಂತೆ ಪ್ರಕರಣದ ತ್ವರಿತ ವಿಚಾರಣೆ ನಡೆದು, ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡುವುದು ನಮ್ಮ ಪ್ರಮುಖ ಆದ್ಯತೆ. ಈ ಹಿನ್ನೆಲೆಯಲ್ಲಿ ತ್ವರಿತಗತಿ ನ್ಯಾಯಾಲಯ ರಚನೆಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸಿದ್ದರಾಮಯ್ಯ (CM Siddaramaiah) ತಿಳಿಸಿದ್ದಾರೆ. ಇಲ್ಲಿ ದಲಿತರ ಮೇಲಿನ ದೌರ್ಜನ್ಯ ಹಾಗೂ ಕೊಲೆ ಪ್ರಕರಣ ದಾಖಲಾಗಿದೆ. ಇದು ಅಟ್ರಾಸಿಟಿ ಪ್ರಕರಣವಾಗಿರುವುದರಿಂದ 60 ದಿನಗಳ ಒಳಗಾಗಿ ದೋಷರೋಪ ಪಟ್ಟಿ ಸಲ್ಲಿಸಬೇಕಾಗಿದೆ. ಹೀಗಾಗಿ ಖಾಸಗಿ ಪ್ರಾಸಿಕ್ಯೂಟರ್‌ರನ್ನು ನೇಮಕ ಮಾಡಿಕೊಳ್ಳಲು ಕ್ರಮ ವಹಿಸಲಾಗಿದೆ ಎಂದಿದ್ದಾರೆ.

ಹೆಣ್ಣುಮಗಳೊಬ್ಬಳ ನಿಲುವಿಗೆ ವಿರುದ್ಧವಾಗಿ ಮದುವೆಗೆ ಬಲವಂತಪಡಿಸುವುದು ಅಥವಾ ಮದುವೆ ನಿರಾಕರಿಸುವುದು, ಜಾತಿಯಾಧಾರಿತ ಹಿಂಸೆ -ಹಲ್ಲೆ, ಮರ್ಯಾದಾಗೇಡು ಹತ್ಯೆಯಂತಹ ಘಟನೆಗಳು ಇಡೀ ಮಾನವ ಸಮಾಜ ತಲೆತಗ್ಗಿಸುವಂತಹ ಹೀನ ಕೃತ್ಯಗಳು. ಯಾವುದೇ ಕಾರಣಕ್ಕೂ ನಮ್ಮ ಸರ್ಕಾರ ಇದನ್ನು ಸಹಿಸುವುದಿಲ್ಲ. ಮುಂದೆ ಇಂತಹ ಘಟನೆಗಳಿಗೆ ಕಡಿವಾಣ ಹಾಕುವ ಹಾಗೂ ಜನರಲ್ಲಿ ಕಾನೂನಿನ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ವಿಶೇಷ ಕಾನೂನು ರಚನೆ ಮಾಡಲಾಗುವುದು. ಈ ಬಗ್ಗೆ ವಿಧಾನ ಮಂಡಲದ ಮುಂದಿನ ಅಧಿವೇಶನದಲ್ಲಿ ಚರ್ಚಿಸಿ, ಸೂಕ್ತ ನಿರ್ಣಯ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಹೇಳಿದ್ದಾರೆ.

ವಿಷಯಗಳು: #karnataka #news #peepalmedia
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಮೀಡಿಯಾ ವಿಭಾಗ

ಸಂಬಂಧಿತ ಸುದ್ದಿಗಳು