ಪಿಂಕ್ ಲೈನ್ ಮೆಟ್ರೋದ 3 ನಿಲ್ದಾಣಗಳಿಗೆ ಹೊಸ ಹೆಸರು: ಸ್ಥಳೀಯರ ಬೇಡಿಕೆಗೆ ಸ್ಪಂದಿಸಿದ ಸರ್ಕಾರ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿಗೂ ಮುನ್ನ, ನಮ್ಮ ಮೆಟ್ರೋದ ಬಹುನಿರೀಕ್ಷಿತ ಗುಲಾಬಿ ಮಾರ್ಗದ (Pink Line) ಎತ್ತರಿಸಿದ ಮಾರ್ಗದಲ್ಲಿರುವ ಮೂರು ಪ್ರಮುಖ ಮೆಟ್ರೋ ನಿಲ್ದಾಣಗಳ ಮರುನಾಮಕರಣಕ್ಕೆ ಕೇಂದ್ರ ಸರ್ಕಾರ ಅಧಿಕೃತ ಅನುಮೋದನೆ ನೀಡಿದೆ. ಸ್ಥಳೀಯ ನಿವಾಸಿಗಳ ಬಹುದಿನಗಳ ಬೇಡಿಕೆ ಹಾಗೂ ರಾಜ್ಯ ಸರ್ಕಾರ ರಚಿಸಿದ್ದ ಸಮಿತಿಯ ಶಿಫಾರಸಿನ ಮೇರೆಗೆ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ನವೆಂಬರ್ 13ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ (ಈಗಿನ ಎಸ್.ಜಿ. ಪಾಳ್ಯ) 7.5 … Continue reading ಪಿಂಕ್ ಲೈನ್ ಮೆಟ್ರೋದ 3 ನಿಲ್ದಾಣಗಳಿಗೆ ಹೊಸ ಹೆಸರು: ಸ್ಥಳೀಯರ ಬೇಡಿಕೆಗೆ ಸ್ಪಂದಿಸಿದ ಸರ್ಕಾರ