ರವಿ ಹಂಜ್ ಬಂಧನ ಸ್ವಾಗತಾರ್ಹ; ಆತನ ಪುಸ್ತಕ ಮುಟ್ಟುಗೋಲು ಹಾಕಿಕೊಳ್ಳಿ: ಟಿ.ಎ. ನಾರಾಯಣ ಗೌಡ ಆಗ್ರಹ

ಬೆಂಗಳೂರು: ಕರ್ನಾಟಕ ಕಂಡ ಮಹಾ ಮಾನವತಾವಾದಿ, ಸಾಮಾಜಿಕ ಕ್ರಾಂತಿಯ ಹರಿಕಾರ ಭಕ್ತಿ ಭಂಡಾರಿ ಬಸವಣ್ಣನವರನ್ನು ಕೀಳಾಗಿ ನಿಂದಿಸಿದ್ದ ಬರಹಗಾರ ರವಿ ಹಂಜ್ ಎಂಬಾತನನ್ನು ಪೊಲೀಸರು ಬಂಧಿಸಿರುವುದು ಸ್ವಾಗತಾರ್ಹ ಕ್ರಮವಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ (KRV) ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡ ಹೇಳಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ರವಿ ಹಂಜ್ ಮಾಡಿರುವುದು ಭಯೋತ್ಪಾದನೆಗೆ ಸಮನಾದ ಕೃತ್ಯವಾಗಿದ್ದು, ಆತನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ರವಿ ಹಂಜ್ ಅವರಂತಹವರು ಸಮಾಜದ ಸ್ವಾಸ್ಥ್ಯವನ್ನು … Continue reading ರವಿ ಹಂಜ್ ಬಂಧನ ಸ್ವಾಗತಾರ್ಹ; ಆತನ ಪುಸ್ತಕ ಮುಟ್ಟುಗೋಲು ಹಾಕಿಕೊಳ್ಳಿ: ಟಿ.ಎ. ನಾರಾಯಣ ಗೌಡ ಆಗ್ರಹ