ಕಾಡಾನೆ ಸ್ಥಳಾಂತರ ವಿರೋಧಿಸಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ನಯನಾ ಮೋಟಮ್ಮ

ಹಾಸನದ ಬೇಲೂರು ತಾಲೂಕಿನಿಂದ ಮುದಿಗೆರೆಯ ತಟ್ಕೋಳ ಮೀಸಲು ಅರಣ್ಯಕ್ಕೆ 50–60 ಕಾಡಾನೆಗಳ ಸ್ಥಳಾಂತರ ಪ್ರಸ್ತಾವನೆಗೆ ವಿರೋಧ; ರೈತರು, ತೋಟಗಾರಿಕೆ ಮತ್ತು ಜನರ ಜೀವನೋಪಾಯಕ್ಕೆ ತೊಂದರೆಯಾಗುವ ಆತಂಕ ಕಾಡಾನೆಗಳ ಸ್ಥಳಾಂತರ ಪ್ರಸ್ತಾವನೆಯನ್ನು ವಿರೋಧಿಸಿ ಕಾಂಗ್ರೆಸ್‌ ಶಾಸಕಿ ನಯನಾ ಮೋಟಮ್ಮ ಅವರು ಕರ್ನಾಟಕ ವಿಧಾನಸಭೆಯ ಸ್ಪೀಕರ್‌ ಜಿ.ಎಸ್‌. ಪಾಟೀಲ್‌ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಇರುವ 50ರಿಂದ 60 ಕಾಡಾನೆಗಳನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ತಟ್ಕೋಳ ಮೀಸಲು ಅರಣ್ಯಕ್ಕೆ ಸ್ಥಳಾಂತರಿಸಲು ಅರಣ್ಯ ಇಲಾಖೆ … Continue reading ಕಾಡಾನೆ ಸ್ಥಳಾಂತರ ವಿರೋಧಿಸಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ನಯನಾ ಮೋಟಮ್ಮ