ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ರಾಜ್ಯ ಬಜೆಟ್: ಬುಡಕಟ್ಟು ಪಂಗಡಗಳ ಪೌಷ್ಠಿಕತೆಗೆ ಒತ್ತು

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ರಾಜ್ಯ ಬಜೆಟ್: ಬುಡಕಟ್ಟು ಪಂಗಡಗಳ ಪೌಷ್ಠಿಕತೆಗೆ ಒತ್ತು

ರಾಜ್ಯದ 8 ಜಿಲ್ಲೆಗಳಲ್ಲಿ ವಾಸಿಸುತ್ತಿರುವ 11 ಬುಡಕಟ್ಟು ಪಂಗಡಗಳಾದ ಕೊರಗ, ಜೇನುಕುರುಬ, ಸೋಲಿಗ, ಎರವ, ಕಾಡುಕುರುಬ, ಮಲೆಕುಡಿಯ, ಸಿದ್ಧಿ, ಹಸಲರು, ಗೌಡಲು, ಗೊಂಡ ಮತ್ತು ಬೆಟ್ಟಕುರುಬ ಜನಾಂಗದ ಕುಟುಂಬಗಳಿಗೆ ಪೌಷ್ಟಿಕ ಆಹಾರ ಯೋಜನೆಯನ್ನು ವಾರ್ಷಿಕ 6 ತಿಂಗಳುಗಳಿಗೆ ನೀಡಲಾಗುತ್ತಿದೆ. ಇದನ್ನು 12 ತಿಂಗಳಿಗೆ ವಿಸ್ತರಿಸಲಾಗುವುದು. ಇದಕ್ಕೆ ವಾರ್ಷಿಕವಾಗಿ 50 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ಒದಗಿಸಲಿದೆ.

ಬಜೆಟ್ ನಲ್ಲಿ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೂ ಕೆಲವು ಸಹಾಯಗಳ ಘೋಷಣೆ

  • ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಇದೀಗ ಯೋಜನೆ ಮುಂದುವರಿಸಲು 60 ಕೋಟಿ ಅನುದಾನ ಘೋಷಿಸಲಾಗಿದೆ.
  • ಅಲ್ಪಸಂಖ್ಯಾತ ಸಂಖ್ಯಾತ ವಿದ್ಯಾರ್ಥಿಗಳ ವ್ಯಾಸಂಗಕ್ಕಾಗಿ ಶೈಕ್ಷಣಿಕ ಸಾಲ ಯೋಜನೆ ಅಡಿಯಲ್ಲಿ 28 ವೃತ್ತಿಪರ ಕೋರ್ಸ್‌ ವ್ಯಾಸಂಗ ಮಾಡಲು ಶೇ 2 ಬಡ್ಡಿ ದರದಲ್ಲಿ ಸಾಲ.
  • ರಾಜ್ಯದ ಎಲ್ಲಾ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಭಾಷಾ ಪ್ರಯೋಗಾಲಯ ಐದು ಕೋಟಿ ವೆಚ್ಚದಲ್ಲಿ
  • ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಹತ್ತು ತಿಂಗಳು ವಸತಿ ಸಹಿತ ಐಎಎಸ್ ಹಾಗೂ ಕೆ.ಎ.ಎಸ್ ಮತ್ತು ಇತರ ಸ್ಪರ್ಧಾತ್ಮಕ
  • ಪರೀಕ್ಷೆಗಳ ತರಬೇತಿ. -ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿಶ್ವಮಟ್ಟದ ವಿವಿ ಗಳಲ್ಲಿ ಪದವಿ ಸ್ನಾತಕೋತ್ತರ ವ್ಯಾಸಾಂಗ ಅನುಕೂಲಕ್ಕೆ ಶೂನ್ಯ ಬಡ್ಡಿದರದಲ್ಲಿ 20 ಲಕ್ಷದ ವರೆಗೆ ಸಾಲ
ವಿಷಯಗಳು: #CM #peepal #trible
PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು