ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ದೇವೇಗೌಡರ ಕುಟುಂಬದವರು ಮಾತ್ರ ಪ್ರಾಮಾಣಿಕರು ಕಣ್ರಿ – ಸಚಿವ ಚಲುವರಾಯಸ್ವಾಮಿ

ರ

ರಮೇಶ್‌ ಹಾಸನ್‌ • ರಾಜ್ಯ

• 1 ನಿಮಿಷದ ಓದು

ದೇವೇಗೌಡರ ಕುಟುಂಬದವರು ಮಾತ್ರ ಪ್ರಾಮಾಣಿಕರು ಕಣ್ರಿ – ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಕರ್ನಾಟಕ ರಾಜ್ಯ ಕಾಂಗ್ರೆಸ್​ ಸರ್ಕಾರ ಕಡು ಭ್ರಷ್ಟ ಎಂದು ರಾಜ್ಯಸಭೆಯಲ್ಲಿ ಜರಿದಿದ್ದರು. ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಚಿವ ಚಲುವರಾಯಸ್ವಾಮಿ ಅವರು, ಹೌದು ದೇವೇಗೌಡರ ಕುಟುಂಬ ಮಾತ್ರ ರಾಜ್ಯದಲ್ಲಿ ಪ್ರಾಮಾಣಿಕವಾಗಿದ್ದಾರೆ ಎಂದು ತಿರುಗೇಟು ನೀಡಿದರು.

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿಗೆ ಬಳಸಿಕೊಳ್ಳುತ್ತಿಲ್ಲ ಎಂಬ ಮಾತಿಗೂ ಟಾಂಗ್ ನೀಡಿರುವ ಸಚಿವರು, ಕೇಂದ್ರದ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಅನುದಾನ ಕೊಟ್ಟಿಲ್ಲ. ಆಂಧ್ರ, ಬಿಹಾರ ಹೀಗೆ ಅವರಿಗೆ ಬೇಕಾದ ರಾಜ್ಯಗಳಿಗೆ ಅನುದಾನ ನೀಡಿದ್ದಾರೆ. ಮೊದಲು ಅವರು ರಾಜ್ಯಕ್ಕೆ ಅಗತ್ಯವಿರುವ ಅಭಿವೃದ್ಧಿ ಕೆಲಸಗಳತ್ತ ಗಮನ ಹಸಿಸಲು ತಿಳಿಸಿ ಎಂದು ಮಾತಲ್ಲೇ ಚಲುವರಾಯಸ್ವಾಮಿ ತಿವಿದರು.

ದೇವೇಗೌಡರ ಕುಟುಂಬದ ಬಗ್ಗೆ ಮಾತನಾಡಲು ಬಹಳಷ್ಟಿದೆ… ಅವರು ನಮ್ಮನ್ನು ಟೀಕಿಸುತ್ತಲೇ ಇರಲಿ. ದೇವರು ಇನ್ನು ಹತ್ತಾರು ವರ್ಷ ಅವರಿಗೆ ಆಯಸ್ಸು ನೀಡಲಿ ಎಂದು ಆಶಿಸಿದರು. ಇನ್ನು ದೇವೇಗೌಡರೊಂದಿಗೆ ಇದ್ದು ನಾನು ರಾಜಕಾರಣ ಮಾಡಿದವನು. ಅವರ ಮಕ್ಕಳಿಗೆ ದೇವೇಗೌಡರು ಯಾವ ರೀತಿ ಬುದ್ದಿ ಹೇಳಿದ್ದರು ಎಂಬುವುದು ಗೊತ್ತಿದೆ ಬಿಡಿ ಎಂದು ಟೀಕಿಸಿದರು.

ವಿಷಯಗಳು: #karnataka #news #peepal #politics
ರ

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version