ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕಾರ್ಮಿಕ ದಿನದ ವಿಶೇಷ ; 12,692 ಮಂದಿ ಪೌರ ಕಾರ್ಮಿಕರಿಗೆ ಸೇವೆ ಕಾಯಂ ನೇಮಕಾತಿ ಪತ್ರ ವಿತರಣೆ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಕಾರ್ಮಿಕ ದಿನದ ವಿಶೇಷ ; 12,692 ಮಂದಿ ಪೌರ ಕಾರ್ಮಿಕರಿಗೆ ಸೇವೆ ಕಾಯಂ ನೇಮಕಾತಿ ಪತ್ರ ವಿತರಣೆ

ಕಾರ್ಮಿಕ ದಿನಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಪೌರ ಕಾರ್ಮಿಕರ ಸಮಾವೇಶದಲ್ಲಿ 12,692 ಮಂದಿ ಪೌರ ಕಾರ್ಮಿಕರಿಗೆ ಸೇವೆ ಕಾಯಂ ನೇಮಕಾತಿ ಪತ್ರ ವಿತರಣೆ ಮಾಡಲಾಯಿತು. ಸಮಾರಂಭದಲ್ಲಿ ಭಾಗಿಯಾಗಿದ್ದ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ನೇಮಕಾತಿ ಪತ್ರ ವಿತರಣೆ ಮಾಡಿದ್ದಾರೆ.

ಈ ಸಮಯದಲ್ಲಿ ಮಾತನಾಡಿದ ಡಿಸಿಎಂ, ಕೊಟ್ಟ ಮಾತಿನಂತೆ ನಾವು ನಡೆದುಕೊಂಡಿದ್ದೇವೆ. ಪೌರ ಕಾರ್ಮಿಕರನ್ನು ಖಾಯಂ ಮಾಡುವ ಮೂಲಕ ಅವರ ಬದುಕಿನಲ್ಲಿ ಬದಲಾವಣೆ ತಂದು ಸಮಾಜದಲ್ಲಿ ಸಮಾನತೆ ತರುವ ಕೆಲಸ ಮಾಡಲಾಗಿದೆ ಎಂದು ಹೇಳಿದ್ದಾರೆ.

ಸರ್ಕಾರವು 600 ಕೋಟಿ ರೂ. ಬಜೆಟ್ ಮೀಸಲಿಟ್ಟಿದ್ದು, ಯಾವುದೇ ಲಂಚವಿಲ್ಲದೆ ನೇಮಕಾತಿ ಪ್ರಕ್ರಿಯೆ ನಡೆಸಲಾಗಿದೆ. ದಾಖಲೆಗಳ ಪರಿಶೀಲನೆಗಾಗಿ ಬೂತ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಅವರು ಭರವಸೆ ನೀಡಿದರು. ಹಾಗೆಯೇ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸ, ಆರೋಗ್ಯ, ಪಿಂಚಣಿ ಮತ್ತು ವಸತಿ ಎಲ್ಲಾ ಕಾಳಜಿಯೊಂದಿಗೆ ಸರ್ಕಾರ ಕಾರ್ಯ ನಿರ್ವಹಿಸುತ್ತಿದೆ. ಪೌರ ಕಾರ್ಮಿಕರು ಸರ್ಕಾರದ ಸೇವಕರಾಗಿ ಗೌರವ ಪಡೆಯಬೇಕೆಂಬುದು ಸರ್ಕಾರದ ದೃಷ್ಟಿಕೋನ ಎಂದು ಡಿಸಿಎಂ ಹೇಳಿದ್ದಾರೆ.

ಪ್ರಸ್ತುತ, 15,400 ಪೌರಕಾರ್ಮಿಕರಿಗೆ ಡಿಪಿಎಸ್ ಮೂಲಕ ವೇತನ ನೀಡಲಾಗುತ್ತಿದೆ. ಅವರಲ್ಲಿ ಕೇವಲ 12,692 ಜನರನ್ನು ಮಾತ್ರ ಕ್ರಮಬದ್ಧಗೊಳಿಸಲಾಗುತ್ತಿದ್ದು, 2,708 ಜನರನ್ನು ಇನ್ನೂ ಡಿಪಿಎಸ್ ಅಡಿಯಲ್ಲಿಯೇ ಉಳಿಸಿಕೊಂಡಿದೆ. ಡಿಪಿಎಸ್ ಅಡಿಯಲ್ಲಿ ಕನಿಷ್ಠ ಎರಡು ವರ್ಷಗಳ ಕಾಲ ಕೆಲಸ ಮಾಡಿದ ಮತ್ತು 55 ವರ್ಷಕ್ಕಿಂತ ಕಡಿಮೆ ವಯಸ್ಸಿನವರ ಸೇವೆಗಳನ್ನು ಕ್ರಮಬದ್ಧಗೊಳಿಸಲಾಗುವುದು ಎಂದು ಬಿಬಿಎಂಪಿ ಮಾನದಂಡವನ್ನು ಅಳವಡಿಸಿಕೊಂಡಿದೆ. ಹೊರಗುಳಿದವರಲ್ಲಿ ಹೆಚ್ಚಿನವರು 55 ವರ್ಷಕ್ಕಿಂತ ಮೇಲ್ಪಟ್ಟವರು ಎಂದು ಮೂಲಗಳು ತಿಳಿಸಿವೆ.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು