ವರ್ತೂರು ಅಕ್ರಮ ವಲಸಿಗರ ವದಂತಿ: ವೈರಲ್ ವಿಡಿಯೋದಲ್ಲಿನ ಆರೋಪಗಳನ್ನು ತಳ್ಳಿಹಾಕಿದ ಪೊಲೀಸರು

ಬೆಂಗಳೂರು: ನಗರದ ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಾಲಗೆರೆ ಗ್ರಾಮದ ಬಳಿ ಶಂಕಿತ ಅಕ್ರಮ ವಲಸಿಗರನ್ನು ವಶಕ್ಕೆ ಪಡೆದು ಬಿಡುಗಡೆ ಮಾಡಲಾಗಿದೆ ಎಂಬ ವಿಚಾರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ತಪ್ಪು ಮಾಹಿತಿಗಳನ್ನು ವೈಟ್‌ಫೀಲ್ಡ್ ವಿಭಾಗದ ಉಪ ಪೊಲೀಸ್ ಆಯುಕ್ತ (DCP) ಶ್ರೀಹರಿ ಬಾಬು ಬಿ.ಎಲ್. ತಳ್ಳಿಹಾಕಿದ್ದಾರೆ. ನವೆಂಬರ್ 19, 2026 ರಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ವಿಡಿಯೋ ಕುರಿತು ವಿಡಿಯೋ ಹೇಳಿಕೆ ಮೂಲಕ ಸ್ಪಷ್ಟನೆ ನೀಡಿರುವ ಡಿಸಿಪಿ ಶ್ರೀಹರಿ ಬಾಬು, ವಿಡಿಯೋದಲ್ಲಿ ಮಾಡಲಾಗಿರುವ ಹಲವು ಆರೋಪಗಳು … Continue reading ವರ್ತೂರು ಅಕ್ರಮ ವಲಸಿಗರ ವದಂತಿ: ವೈರಲ್ ವಿಡಿಯೋದಲ್ಲಿನ ಆರೋಪಗಳನ್ನು ತಳ್ಳಿಹಾಕಿದ ಪೊಲೀಸರು