ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ದೂಧ್‌ ಸಾಗರ್‌ ನೋಡಲು ಹೊರಟಿದ್ದೀರಾ? ಪೊಲೀಸರು ಬಸ್ಕಿ ಹೊಡೆಸುತ್ತಾರೆ ಹುಷಾರ್!‌

PPeepal Media Desk

Peepal Media Desk • ರಾಜ್ಯ

• 1 ನಿಮಿಷದ ಓದು

ದೂಧ್‌ ಸಾಗರ್‌ ನೋಡಲು ಹೊರಟಿದ್ದೀರಾ? ಪೊಲೀಸರು ಬಸ್ಕಿ ಹೊಡೆಸುತ್ತಾರೆ ಹುಷಾರ್!‌

ಮಳೆಗಾಲ ಶುರುವಾಯಿತು ದೂಧ್‌ ಸಾಗರ್‌ ಫಾಲ್ಸ್‌ ನೋಡೋಕೆ ಅಂತ ಹೊರಟಿದ್ದೀರ? ಹಾಗಿದ್ರೆ ಇದನ್ನ ಓದಿ. ಎಚ್ಚರಿಕೆಯಿಲ್ಲದೆ ಹಳಿಯ ಮೇಲೆ ನಡೆದುಕೊಂಡು ಹೋದರೆ ರೈಲ್ವೇ ಪೊಲೀಸರು ಬಸ್ಕಿ ಹೊಡೆಸುವುದು ಗ್ಯಾರಂಟಿ.

ವೀಕೆಂಡ್‌ ಮೋಜಿಗಾಗಿ ಭಾನುವಾರ ದೂಧ್‌ ಸಾಗರ್‌ ನೋಡಲು ಹೋಗಿದ್ದ ಹಲವರಿಗೆ ಇದೇ ಪರಿಸ್ಥಿತಿ ಎದುರಾಗಿದೆ.

ಗೋವಾ ಮತ್ತು ಕರ್ನಾಟಕ ಅಂತರರಾಜ್ಯ ಗಡಿಯಲ್ಲಿರುವ ಈ ಜಲಪಾತವನ್ನು ನೋಡಲು ರೈಲು ಹಳಿಯ ಮೇಲೆ ನಡೆದುಕೊಂಡು ಹೋಗಬೇಕು. ಆದರೆ ಹಾಗೆ ಹಳಿಗಳ ಮೇಲೆ ನಡೆಯುವುದನ್ನು ನಿಷೇಧಿಸಲಾಗಿದೆ.

ಹೀಗೆ ಹಳಿಗಳ ಮೂಲಕ ನಡೆದು ಹೋಗಿ ಜಲಪಾತವನ್ನು ತಲುಪಲು ಬಯಸಿದ್ದ ನೂರಾರು ಜನರನ್ನು ಪೊಲೀಸರು ನಿನ್ನೆ ಹಿಂದಕ್ಕೆ ಕಳುಹಿಸಿದ್ದಾರೆ.

ಹೀಗೆ ಹಳಿ ಮೇಲೆ ನಡೆದುಕೊಂಡು ಬಂದ ಜನರಿಂದ ಪೊಲೀಸರು ಬಸ್ಕಿ ಹೊಡೆಸುತ್ತಿರುವ ವಿಡಿಯೋ ಈಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. ಮಳೆಯ ದೃಷ್ಟಿಯಿಂದ ಗೋವಾ ಅರಣ್ಯ ಇಲಾಖೆ ಜಲಪಾತಕ್ಕೆ ಹೋಗಲು ನಿರ್ಬಂಧಗಳನ್ನು ವಿಧಿಸಿದೆ.

ಅದರೆ ಗೋವಾ ರಾಜ್ಯದ ಕಡೆಯಿಂದ ಜನರು ಕುಲೆಮ್‌ ರೈಲ್ವೇ ನಿಲ್ದಾಣದಲ್ಲಿಳಿದು ಜಲಪಾತದ ಕಡೆಗೆ ಬರುತ್ತಿದ್ದಾರೆ

ಕರ್ನಾಟಕದ ಕಡೆಯಿಂದ ಬರುವವರು ಸಾಮಾನ್ಯವಾಗಿ ಜೋಯಿಡಾ ತಾಲ್ಲೂಕಿನ ಕ್ಯಾಸಲ್ ರಾಕ್ ರೈಲ್ವೆ ನಿಲ್ದಾಣದಲ್ಲಿ ಇಳಿದು ಅಲ್ಲಿಂದ ರೈಲ್ವೆ ಹಳಿಗಳ ಉದ್ದಕ್ಕೂ ಚಾರಣ ಮಾಡುತ್ತಾರೆ. ಆದರೆ ಅದನ್ನು ನಿಷೇಧಿಸಲಾಗಿದೆ. ಈಗ ರೈಲ್ವೆ ಪೊಲೀಸರು ಮತ್ತು ಗೋವಾ ಅರಣ್ಯ ಇಲಾಖೆಯ ಸಿಬ್ಬಂದಿ ನಿರ್ಬಂಧವನ್ನು ಉಲ್ಲಂಘಿಸಿದವರನ್ನು ಶಿಕ್ಷಿಸಿದ್ದಾರೆ.

ವಿಷಯಗಳು: #kannada #karnataka #news #peepal #peepalmedia
PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು